Breaking News

Daily Archives: ಜನವರಿ 4, 2021

ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯಲಕ್ಷ್ಮಿ ಹೆಬ್ಬಾಳಕರ್ ನೀಡುವ ದಿಸೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ:

ಬೆಳಗಾವಿ – ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡುವ ದಿಸೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಶ್ರೀ ಮಾರುತಿ ನಗರದಲ್ಲಿ ​ಸಮಾಜ ಸುಧಾರಕಿ ಹಾಗೂ ಅಕ್ಷರದವ್ವ ಖ್ಯಾತಿಯ ​ಸಾ​ವಿ​ತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಗೌರವ ನಮನವನ್ನು ಸಲ್ಲಿಸಿ, ನೂತನವಾಗಿ ನಿರ್ಮಾಣಗೊಂಡ ಸಿಸಿ ರಸ್ತೆಯನ್ನು ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ …

Read More »

ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.

ಬೆಳಗಾವಿ – ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ಪಂಚಾಕ್ಷರಿ ಚೊಣ್ಣದ್ ಮುಖ್ಯ ಅತಿಥಿಗಳಾಗಿ, ಪ್ರದೀಪ್ ಅಷ್ಟೇಕರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದರು. ಸಹಕಾರಿ ಸಂಸ್ಥೆಯೊಂದನ್ನು ನಡೆಸಬೇಕಾದರೆ ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಅತಿಥಿಗಳು ತಿಳಿಸಿದರು. ಸಂಸ್ಥೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಸೊಸೈಟಿಯ ಮುಖ್ಯ ಪ್ರಮೋಟರ್ ಡಾ.ಸೋನಾಲಿ ಸರ್ನೋಬತ್, ಸೊಸೈಟಿ ಆರಂಭಿಸಿರುವ ಉದ್ದೇಶ ಮತ್ತು ಯೋಜನೆಗಳ ಮಾಹಿತಿ ನೀಡಿದರು. ಚೇರಮನ್ ರೋಹನ್ ಜುವಳಿ, ವೈಸ್ ಚೇರಮನ್ ಡಾ.ಸಮೀರ್ …

Read More »

Big breaking: ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರಿಗೆ ಎರಡು ವರ್ಷ ಜೈಲು ಶಿಕ್ಷೆ

ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಸೋಮವಾರ ಶಿಕ್ಷೆ ವಿಧಿಸಿದೆ. ನಾಲ್ವರಿಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.ನಂದು ವಾಜೇಕರ್ ಎಂಬ ಪನ್ವೇಲ್ ಬಿಲ್ಡರ್ ಗೆ ರಾಜನ್ ಬೆದರಿಕೆ ಒಡ್ಡಿದ್ದ ಪಕರಣ ಹಾಗೂ ರಾಜನ್ ವಾಜೇಕರ್ ನಿಂದ 26 ಕೋಟಿ ರೂಪಾಯಿ ಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲು ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನಲೆ: ಬಿಲ್ಡರ್ ನನಂದು ವಾಜೇಕರ್ …

Read More »

ನಟಿ‌ ರಾಗಿಣಿಗೆ ‘ಬಿಗ್‌ ಶಾಕ್’‌: ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರಿಂದ ಸುಪ್ರಿಂಕೋರ್ಟ್‌ ನಲ್ಲಿ ಆಕ್ಷೇಪಣೆ

ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ನಾಯಾಂಗ ಬಂಧನಲ್ಲಿ ಇದ್ದಾರೆ. ಈ ನಡುವೆ ನಟಿ ರಾಗಿಣಿಗೆ ಜಾಮೀನ ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅವರು ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ. ಈ ಹಿಂದೆ ರಾಗಿಣಿಯವರಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ ಮಾಡಿದ್ದ ಪ್ರಮುಖ ಅಂಶಗಳನ್ನೇ ಇಟ್ಟು ಕೊಂಡು ನಟಿ ರಾಗಿಣಿ ಸುಪ್ರಿಂಕೋರ್ಟ್‌ನಲ್ಲಿ ಜಾಮೀನು ಅರ್ಜಿಗಾಗಿಗಾಗಿ ಸಲ್ಲಿರುವುದಕ್ಕೆ ಸಿಸಿಬಿ …

Read More »

7ನೇ ಬಾರಿ ಕೇಂದ್ರ – ರೈತರ ಜೊತೆಗಿನ ಸಭೆ ವಿಫಲ

ನವದೆಹಲಿ : ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ ಮಸೂಧೆ ವಿರೋಧಿಸಿ ನಡೆಯುತ್ತಿರುವಂತ ಪ್ರತಿಭಟನಾ ನಿರತ ರೈತರೊಂದಿಗೆ, ಕೇಂದ್ರ ಸರ್ಕಾರ ಇಂದು 7ನೇ ಬಾರಿ ನಡೆಸಿದಂತ ಸಭೆ ನಡೆಸಿತು. ಇಂತಹ ಸಭೆಯಲ್ಲಿ ರೈತ ಮಸೂಧೆಗಳ ಮಾರ್ಪಾಡಿಗೆ ಒಪ್ಪಿದಂತ ಕೇಂದ್ರ ಸರ್ಕಾರ, ಮಸೂದೆಗಳನ್ನೇ ರದ್ದು ಪಡಿಸಲು ಒಪ್ಪದ ಹಿನ್ನಲೆಯಲ್ಲಿ, ಇಂದು ನಡೆದ ಸಭೆ ಕೂಡ ವಿಫಲವಾಗಿದೆ. ಇಂದು ಕೇಂದ್ರ – ರೈತರ ಮುಖಂಡರ ಏಳನೇ ಸುತ್ತಿನ ಮಾತುಕತೆಯಲ್ಲಿ ಈ ಮೂರು ಕೃಷಿ …

Read More »

2020ನೇ ಸಾಲಿನ ‘ಜಾನಪದ ಅಕಾಡೆಮಿ’ ಬೆಳಗಾವಿ ಜಿಲ್ಲೆ ಮುತ್ತಪ್ಪ ಅಲ್ಲಪ್ಪ ಸವದಿ-ತತ್ವಪದ ಪ್ರಶಸ್ತಿಗೆ ಆಯ್ಕೆ

ಚಾಮರಾಜನಗರ : ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ. ಮಂಜಮ್ಮ ಜೋಗತಿ ಅವರು ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ರಾಜ್ಯದ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು …

Read More »

ರಾಜ್ಯದಲ್ಲಿ ‘ತುಘಲಕ್ ಸರ್ಕಾರ’ ನಡೆಯುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು : ‘ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಕೊರೋನಾ ಸಮಯದಲ್ಲಿ ಸರ್ಕಾರವೇ ಲಾಕ್ ಡೌನ್, ಸೀಲ್ ಡೌನ್ ಮಾಡಿ ಈಗ ಜನ ಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಮತ್ತು ಆರ್ಥಿಕ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರಕಾರವು ಜನರ ಮೇಲೆ ನಾನಾ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ …

Read More »

ಅಣ್ಣಾಸಾಹೇಬ ಜೊಲ್ಲೆ ರಮೇಶ ಜಾರಕಿಹೊಳಿ ವಿರುದ್ಧ ಸಿಡಿಮಿಡಿ

ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವರೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಜಾರಕಿಹೊಳಿ ವಿರುದ್ಧ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾ ಸಾಹೇಬ ಜೊಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೊಂದಿಗೂ ಚರ್ಚಿಸದೆ ಏಕಾ ಏಕಿ ಇಂತಹ ಹೇಳಿಕೆ ನೀಡಲು ಇವರ್ಯಾರು ಎಂದು ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಬಿಜೆಪಿಯಲ್ಲಿದ್ದಾರೋ ಅಥವಾ ಕಾಂಗ್ರೆಸ್ ನಲ್ಲಿದ್ದಾರೋ ಎಂದು ಜೊಲ್ಲೆ ಪ್ರಶ್ನಿಸಿದ್ದಾರೆ. ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ ರಮೇಶ ಜಾರಕಿಹೊಳಿ ವಿರುದ್ಧ ಸಿಡಿಮಿಡಿಗೊಂಡರು. ಜವಾಬ್ದಾರಿ ಸ್ಥಾನಜದಲ್ಲಿದ್ದು ಈ ರೀತಿ …

Read More »

ಗೋಕಾಕ ಮತ್ತು ಚಿಕ್ಕೋಡಿ ಎರಡು ಪ್ರತ್ಯೇಕ ಜಿಲ್ಲೆಯನ್ನ ಘೋಷಣೆ ಮಾಡಲೇ ಬೇಕು:ಸತೀಶ್ ಜಾರಕಿಹೊಳಿ

ಬೆಳಗಾವಿ- ಚಿಕ್ಕೋಡಿ ಮತ್ತು ಗೋಕಾಕ ಎರಡನ್ನೂ ಪ್ರತ್ಯೇಕವಾಗಿ ಜಿಲ್ಲೆ ಎಂದು ಘೋಷಣೆ ಮಾಡಲೇಬೇಕು ಅದು ಸರಕಾರದ ಜವಾಬ್ದಾರಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಇಂದು ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು ಐದಾರು ತಿಂಗಳಿನಲ್ಲಿ ಗೋಕಾಕನ್ನ ಜಿಲ್ಲೆಯನ್ನಾಗಿ ಘೋಷಣೆ ಮಾಡುತ್ತೆವೆ ಎಂಬ ಸಚಿವ ರಮೇಶ ಜಾರಕಿಹೊಳಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಗೋಕಾಕ ಮತ್ತು ಚಿಕ್ಕೋಡಿ ಎರಡು ಪ್ರತ್ಯೇಕ ಜಿಲ್ಲೆಯನ್ನಾಡಿ ಘೋಷಣೆ ಮಾಡಲೇ ಬೇಕು ಮೊದಲಿನಿಂದಲೂ ಅವುಗಳನ್ನು …

Read More »

ಬೆಳಗಾವಿ ಜಿಲ್ಲಾಸ್ಪತ್ರೆಯ ಹೊರಗುತ್ತಿಗೆ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಿ ಎಂದು ಮನವಿ.

  ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡಿದ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಬೇಕು ಎಂದು ಪ್ರತಿಭಟನೆ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ.   ಹೌದೂ ಹಲವಾರು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸಮಾನ ಕೆಲಸಕ್ಕೆ ಸಮಾನ್ ವೇತನ ಸಹ ನೀಡುತ್ತಿಲ್ಲ ಹಾಗೆಯೇ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ ಮಹಾಮಾರಿ …

Read More »