Breaking News
Home / 2021 / ಜನವರಿ / 07 (page 3)

Daily Archives: ಜನವರಿ 7, 2021

ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ

ಮಂಡ್ಯ: ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ನಡೆಸಲಾಯಿತು. ವಿವಿಧ ಮಠಾಧೀಶರು ನಿಧಿ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಭಾಗವಹಿಸಿ ನಿಧಿ ಸಂಗ್ರಹದ ಬಗ್ಗೆ ಪರಸ್ಪರ ಚರ್ಚೆ ನಡೆಸಿದರು. ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ನಮ್ಮ …

Read More »

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು. 1 ರಿಂದ …

Read More »

ಕಿಚ್ಚ ಸುದೀಪ್ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್

ಬೆಂಗಳೂರು: ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬವಾಗಿದ್ದು, ಕಿಚ್ಚ ಸುದೀಪ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಲ್ಲಿ ಹೇಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ಶುಭ ಕೋರಿದ್ದಾರೆ. ಕವಿ ನಾನಲ್ಲ, ಕವಿತೆಯಂತೂ ನನಗೆ ಗೊತ್ತಿಲ್ಲ. ಕೆಲ ಸಿಂಪಲ್ ವರ್ಡ್ಸ್ ನಳ್ತೀನಿ ಅದರ್ ಮೇಲ್ ನಂಗ್ ಗೊತ್ತಿಲ್ಲ ಎಂದು ಒಂದೇ ಸಾಲಿನ ಕವಿತೆ ಹೇಳಿ. ಬಳಿಕ ಮಡದಿಯೋ, ಗೆಳತಿಯೋ ಏನೆಂದು ಕರೆಯಲಿ ನಿನ್ನ ಎಂದು ಭಾವನಾತ್ಮಕವಾಗಿ ಹೇಳುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ …

Read More »

ಸಿದ್ದರಾಮಯ್ಯ, ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು – ಮತ್ತೆ ಕುಟುಕಿದ ಹಳ್ಳಿ ಹಕ್ಕಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್‍ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು …

Read More »

ಬಲವಂತದ ಸಾಲ ವಸೂಲಾತಿ: ಬಜಾಜ್ ಫೈನಾನ್ಸ್‌ಗೆ 2.5 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ

ನವದೆಹಲಿ, ಜನವರಿ 06: ಗ್ರಾಹಕರಿಂದ ಸಾಲವನ್ನು ವಸೂಲಿ ಮಾಡಲು ಬಲವಂತದ ವಿಧಾನಗಳನ್ನು ಅನುಸರಿದ್ದಕ್ಕಾಗಿ ಹಾಗೂ ಸಾಮಾನ್ಯ ಮಾರ್ಗಸೂಚಿಗಳ ಉಲ್ಲಂಘನೆಯಿಂದಾಗಿ ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬಜಾಜ್‌ ಫೈನಾನ್ಸ್‌ಗೆ 2.50 ಕೋಟಿ ರೂ. ದಂಡ ವಿಧಿಸಿದೆ. ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (ಎನ್‌ಬಿಎಫ್‌ಸಿ) ಅನ್ವಯವಾಗುವ ನ್ಯಾಯಯುತವಾದ ನಿಯಮಗಳನ್ನು ಮತ್ತು ನೀತಿ ಸಂಹಿತೆಯನ್ನು ನಿರ್ವಹಿಸುವ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಆರ್‌ಬಿಐ ಈ ದಂಡ ವಿಧಿಸಿದೆ. ಇದಲ್ಲದೆ, ಬಜಾಜ್ ಫೈನಾನ್ಸ್ ಸಹ ಪತ್ರ …

Read More »