Breaking News
Home / 2021 / ಜನವರಿ / 24 (page 3)

Daily Archives: ಜನವರಿ 24, 2021

ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ಈವರೆಗೆ 14 ಲೀಕಾಸುರರ ಬಂಧನ..!

ಬೆಂಗಳೂರು, ಜ.24- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ಪೊಲೀಸರು ಈವರೆಗೂ 14 ಮಂದಿ ಆರೋಪಿಗಳನ್ನು ಬಂಸಿದ್ದಾರೆ.ಬಂತ ಆರೋಪಿಗಳಿಂದ 35 ಲಕ್ಷ ನಗದು ಮತ್ತು 4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ನಮಗೆ ಖಚಿತ ಮಾಹಿತಿ ಬಂದಿತ್ತು. ಆ ಆಧಾರದ …

Read More »

ಬಸವಕಲ್ಯಾಣದಲ್ಲಿ ಹಾಲಿ-ಮಾಜಿ ಸಿಎಂ ಪುತ್ರರ ಫೈಟ್ ಫಿಕ್ಸ್..!?

ಬೆಂಗಳೂರು, ಜ.24- ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದ್ದು, ಬಸವ ಕಲ್ಯಾಣ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪುತ್ರರ ಅಖಾಡಕ್ಕೆ ಸಜ್ಜಾಗುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ದಿ.ಧರಂಸಿಂಗ್ ಪುತ್ರ ವಿಜಯ್ ಸಿಂಗ್ ಮುಖಾಮುಖಿಯಾಗಲಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಬಸವ ಕಲ್ಯಾಣ ಕ್ಷೇತ್ರವು ಹೈವೋಲ್ಟೇಜ್ …

Read More »

ಮಂಗಳೂರು ಬ್ರಾಂಡ್ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ

ಮಂಗಳೂರು, – ಮಂಗಳೂರಿನ ಬ್ರಾಂಡ್ ಹಾಳಾಗುವಂತಹ ದುಷ್ಕøತ್ಯ ನಡೆಸುವವರ ಬಗ್ಗೆ ಮಾಹಿತಿ ನೀಡುವಂತೆ ಮಂಗಳೂರಿನ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗಳೂರು ಸುಂದರ ನಗರ. ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಇಲ್ಲಿಗೆ ಹಲವಾರು ಮಂದಿ ಬರುತ್ತಾರೆ. ಮಂಗಳೂರಿಗೆ ಒಂದು ಬ್ರಾಂಡ್ ಇದೆ. ಅದನ್ನು ಹಾಳು ಮಾಡುವಂತೆ ಇತ್ತೀಚೆಗೆ ಕೆಲ ಕೃತ್ಯಗಳು ನಡೆಯುತ್ತಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆಕೆಲವು ವ್ಯಕ್ತಿಗಳು ಧಾರ್ಮಿಕ ಕೇಂದ್ರಗಳಿಗೆ ಆಕ್ಷೇಪಾರ್ಹ ವಸ್ತುಗಳನ್ನು …

Read More »

ಗಣರಾಜ್ಯೋತ್ಸವಕ್ಕೆ ದಿನಗಣನೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ….!?

ನೋಯ್ಡಾ,- ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ನೋಯ್ಡಾ, ಘಾಜಿಯಾಬಾದ್, ಕಾನ್ಪುರ್ ಮತ್ತು ಅಲಹಬಾದ್‍ನಲ್ಲಿ ದುಷ್ಕರ್ಮಿಗಳು ಹುಸಿ ಬೆದರಿಕೆ ಕರೆ ಮಾಡಿ ಗಣರಾಜ್ಯೋತ್ಸವದಂದು ಬಾಂಬ್ ಸ್ಪೋಟಿಸುವುದಾಗಿ ಹೆದರಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿರುವ ಪ್ರಮುಖ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳು, ಶಾಪಿಂಗ್ ಮಾಲ್‍ಗಳನ್ನು ಸ್ಪೋಟಿಸುವ ಕರೆ ಮಾಡುತ್ತಿದ್ದು ಈ ಕುರಿತಂತೆ ಸಂಬಂಧಪಟ್ಟ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ನಿನ್ನೆ ನೋಯ್ಡಾದ ಜನವಸತಿ ಸೆಕ್ಟರ್ 63 ರಲ್ಲಿ ಬಾಂಬ್ ಸ್ಫೋಟದ ಬೆದರಿಕೆ …

Read More »

B.B.M.P.ಚುನಾವಣೆಗೆ A.A.P.ಪಕ್ಷ ತಯಾರಿ

ಬೆಂಗಳೂರು,ಜ.23-ರಾಜ್ಯದಲ್ಲಿ ಮುಂಬರುವ ತಾಲ್ಲೂಕು, ಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದೆ. ಈಗಾಗಲೇ ಅನೇಕ ಜಿಲ್ಲಾಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಯುವ ಜನತೆ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂದು …

Read More »

ನಿಯಮಗಳನ್ನೇ ಗಾಳಿಗೆ ತೂರಿ ಸಚಿವರನ್ನೇ ಹಿಂದಿಕ್ಕಿದ ಅಧಿಕಾರಿಗಳು..!

ಬೆಂಗಳೂರು, – ರಾಜಕೀಯ ಬೆಳವಣಿಗೆಗಳು ಆಡಳಿತ ವ್ಯವಸ್ಥೆಯ ಮೇಲೆ ಹೇಗೆ ಅಡ್ಡ ಪರಿಣಾಮ ಬೀರುತ್ತದೆ ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ. ಅರಣ್ಯ ಸಚಿವರ ಖಾತೆ ಬದಲಾವಣೆ ಯಾಗುತ್ತಿರುವ ಸಂದರ್ಭ ಬಳಸಿಕೊಂಡು ಇಲಾಖೆಯ ಹಿರಿಯ ಅಧಿಕಾರಿಗಳು ಹಿಂದಿನ ಸಚಿವರ ಆದೇಶವನ್ನೂ ದಿಕ್ಕರಿಸಿ ಸುಮಾರು 75 ಮಂದಿ ಅಧಿಕಾರಿಗಳಿಗೆ ಉನ್ನತ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ.ಅರಣ್ಯ ಇಲಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳ ಹುದ್ದೆಯಿಂದ ವಲಯ ಅರಣ್ಯ ಅಧಿಕಾರಿಗಳ ಹುದ್ದೆಗೆ 40 ಮಂದಿಗೆ ಬಡ್ತಿ …

Read More »

ಭಾನುವಾರ ರಾಜ್ಯಾದ್ಯಂತ ನಡೆಯಬೇಕಿದ್ದ F.D..A.ಪರೀಕ್ಷೆ ಮುಂದೂಡಿಕೆ

ಬೆಂಗಳೂರು – ರಾಜ್ಯಾದ್ಯಂತ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಹಠಾತ್ ಮಂದೂಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಬೇಕಿತ್ತು. ರಾಜ್ಯದಲ್ಲಿ 1100 ಪೋಸ್ಟ್ ಗಳಿಗಾಗಿ ಸುಮಾರು 3.74 ಲಕ್ಷ ಜನರು ಪರೀಕ್ಷೆ ಬರೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಹಠಾತ್ ಮುಂದೂಡಲಾಗಿದೆ. ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ …

Read More »

k.l.e.ಯ R.L.S. ಇನ್‌ಸ್ಟಿಟ್ಯೂಟ್‌ನ ವಿದ್ಯಾರ್ಥಿ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ ತುಕಡಿಗೆ ಆಯ್ಕೆ

ಬೆಳಗಾವಿ : k.l.e.ಯ ಆರ್‌ಎಲ್‌ಎಸ್ ಇನ್‌ಸ್ಟಿಟ್ಯೂಟ್‌ನ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್  ವಿದ್ಯಾರ್ಥಿ ಸಮರ್ಥ ಘಾಟ್ಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ ತುಕಡಿಗೆ ಆಯ್ಕೆಯಾಗಿದ್ದಾರೆ. ಜನವರಿ 4 ರಂದು ಪ್ರಾರಂಭವಾದ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಿದ 1000 ಎನ್‌ಸಿಸಿ ಕೆಡೆಟ್‌ಗಳ ಭಾಗವಾಗಿರುವ ಸಮರ್ಥ್, ಬಿಸಿಎದಲ್ಲಿ IIIನೆ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಾನೆ. ಈಗ ಅವರನ್ನು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನ ಪುರುಷ ತುಕಡಿಯ ಭಾಗವಾಗಿ ಆಯ್ಕೆ ಮಾಡಲಾಗಿದೆ

Read More »