Breaking News
Home / 2021 / ಜನವರಿ (page 26)

Monthly Archives: ಜನವರಿ 2021

ರಮೇಶ್ ಕಾಂಗ್ರೆಸ್ ಗೆ ಬಂದ್ರೆ ಹೇಗೆ ಮಾಜಿ ಆಗ್ತೇನಿ : ಸಚಿವ ರಮೇಶಗೆ ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ಬೆಳಗಾವಿ ಉಪಚುನಾವಣೆ ಬಿಜೆಪಿ V/S ಕಾಂಗ್ರೆಸ್

ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …

Read More »

ಗಣರಾಜ್ಯೋತ್ಸವದಂದು ಅಯೋಧ್ಯೆಯ ಮಂದಿರದ ಸ್ತಂಭ ಚಿತ್ರ ಬಿಡುಗಡೆ

ನವದೆಹಲಿ: ಅಯೋಧ್ಯೆಯ ರಾಮಮಂದಿರದ ಸ್ತಂಭ ಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಉತ್ತರಪ್ರದೇಶ ಸರ್ಕಾರ ಪ್ರದರ್ಶಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರಪ್ರದೇಶ ಸರ್ಕಾರ, ಅಯೋಧ್ಯೆಯ ಮಂದಿರ ಕೇವಲ ಒಂದು ರಾಮ ಮಂದಿರದ ವಿಷಯವಲ್ಲ. ಬದಲಾಗಿ ಅಯೋಧ್ಯೆಯ ಸಾಂಸ್ಕೃತಿಕ ಬದುಕು ಹಾಗೂ ಹಲವು ವೈಶಿಷ್ಟ್ಯಗಳ ಆಗರ ವಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ, ಅಯೋಧ್ಯೆ ಒಂದು ಪವಿತ್ರ ಸ್ಥಳವಾಗಿದೆ. ಕೋಟ್ಯಾಂತರ ಜನರ ನಂಬಿಕೆಯ ತಾಣ. ಹಾಗೆಯೇ ಪ್ರಾಚೀನ ಅಯೋಗ್ಯ ಸಂಸ್ಕೃತಿಯ …

Read More »

ಬಿಗ್ ಬಾಸ್ ಸೀಸನ್ 8 ಫೆಬ್ರವರಿ ತಿಂಗಳಲ್ಲಿ ಬರಲಿದೆ

ಬೆಂಗಳೂರು: ಬಹುನಿರೀಕ್ಷಿತ ಹಾಗೂ ಚರ್ಚೆಗಳಿಗೆ ಈಡಾಗುವ ಬಿಗ್ ಬಾಸ್ ಮತ್ತೆ ಬರುತ್ತಿದೆ. ಈ ಕುರಿತು ಅಧಿಕೃತ ಘೋಷಣೆಗಳು ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಸೀಸನ್ 8 ಫೆಬ್ರವರಿ ತಿಂಗಳಲ್ಲಿ ಬರಲಿದೆ ಎಂದು ತಿಳಿದುಬಂದಿದೆ. ಸಾಧಾರಣವಾಗಿ ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಬಿಗ್ ಬಾಸ್ ಪ್ರಸಾರವಾಗುತ್ತಿತ್ತು. ಆದರೆ ಕೊರೋನಾ ಕಾಲಘಟ್ಟದಿಂದ ಸಾಧ್ಯವಾಗದ ಕಾರಣ ಮುಂದೂಡಿದ್ದು, ಇದೀಗ ಪ್ರಸಾರವಾಗಲಿದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ಅಧಿಕೃತವಾಗಿ ಪೋಸ್ಟ್ ಮಾಡಿರುವ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್ …

Read More »

ಖಾಸಗಿ ಶಾಲಾ ಶುಲ್ಕ ಭರಿಸಲು 3 ಹಂತದ ಸೂತ್ರ ಶಿಫಾರಸು:ಸುರೇಶ್ ಕುಮಾರ್

ಬಾಗಲಕೋಟೆ (ಜ.23): ಸದ್ಯಕ್ಕೆ 8, 9 ತರಗತಿ ಆರಂಭಿಸಬೇಕೆಂದು ಬೇಡಿಕೆ ಬಂದಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬೇಡಿಕೆ ಬಂದಿದ್ದು, 8,9 ಹಾಗೂ ಪ್ರಥಮ ಪಿಯುಸಿ ತರಗತಿ ಆರಂಭಿಸಲು ಬೇಡಿಕೆ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ, ಆರಂಭಿಸಿದ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಯೋಚಿಸಲಾಗುವುದು. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚೆ ಮಾಡಿ, ಅದರೊಂದಿಗೆ ರೆಗ್ಯುಲರ್ ಕ್ಲಾಸ್ ಆರಂಭಿಸುವುದಕ್ಕೆ ನಿರ್ಧಾರ ಮಾಡಲಾಗುವುದು ಎಂದು ಜಮಖಂಡಿಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ …

Read More »

ನೇತ್ರಾವತಿ ನದಿಯಲ್ಲಿ ಹೆಚ್ಚಾದ ತ್ಯಾಜ್ಯ ಸಂಗ್ರಹ; ಪರಿಸರ ಉಳಿಸುವಂತೆ ಜಾಗೃತಿ ಮೂಡಿಸುತ್ತಿದೆ ಹಸಿರು ದಳ

ದಕ್ಷಿಣ ಕನ್ನಡ(ಜ.23): ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ, ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ ನದಿ ನೀರು ಮಲಿನವಾಗುತ್ತಿದೆ. ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಇದೀಗ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಆರಂಭಗೊಂಡಿದೆ. ಮುಖ್ಯವಾಗಿ ಮಂಗಳೂರು ಹೊರವಲಯದ ನೇತ್ರಾವತಿ ನದಿಗೆ ಪ್ರತಿನಿತ್ಯ 2 ರಿಂ3 ಕ್ವಿಂಟಾಲ್ ನಷ್ಟು …

Read More »

ಡಿಕೆ ಶಿವಕುಮಾರಗೆ ಧಮ್ ಇದ್ದರೆ ಸಿದ್ದರಾಮಯ್ಯ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.

ಧಾರವಾಡ: ದೇಶ-ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಇಂಥ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಆದರೆ, ರಾಜ್ಯದಲ್ಲಿ ಇನ್ಮುಂದೆ ಕಾಂಗ್ರೆಸ್ ಮುಖ್ಯಮಂತ್ರಿ ಅಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯ ಮಾಡಿದರು. ಇಲ್ಲಿಯ ಜಿಲ್ಲಾ ಪಂಚಾಯತಿ ನೂತನ ಆಡಳಿತ ಭವನಕ್ಕೆ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ‌ ನೀಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ …

Read More »

ನಮ್ಮಲ್ಲಿ ಯಾವ ಬಾಂಬೆ ಟೀಮೂ ಇಲ್ಲ, ಬೆಂಗಳೂರು ಟೀಮೂ ಇಲ್ಲ.

ಚಾಮರಾಜನಗರ (ಜ. 23): ನಮ್ಮಲ್ಲಿ ಯಾವ ಬಾಂಬೆ ಟೀಮೂ ಇಲ್ಲ, ಬೆಂಗಳೂರು ಟೀಮೂ ಇಲ್ಲ. ಈಗ ನಮ್ಮದೆಲ್ಲ ಯಡಿಯೂರಪ್ಪನವರ ಟೀಂ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾತನಾಡಿದ ಬಿ.ಸಿ. ಪಾಟೀಲ್, ನಮ್ಮಲ್ಲಿ ಯಾವುದೇ ಬಿರುಕು ಉಂಟಾಗಿಲ್ಲ. ಬಿಜೆಪಿಯಿಂದ ತಾಳಿ ಕಟ್ಟಿಸಿಕೊಂಡು ಮದುವೆಯಾಗಿ ಶಾಸಕರಾದ  ಮೇಲೆ  ಯಾವ ಟೀಮೂ ಇಲ್ಲ. ನಮ್ಮಲ್ಲಿರೋದು ಒಂದೇ ಟೀಮು; …

Read More »

BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ …

Read More »

ಮತ್ತೊಮ್ಮೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ಕೊಟ್ಟ ವಾಟಾಳ್

ಬೆಳಗಾವಿ, ಜ.23- ಗಡಿಯಲ್ಲಿ ಕಿಡಿಗೇಡಿ ಕೃತ್ಯ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ಹತ್ತಿಕ್ಕಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಬೆಳಗಾವಿ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವಾಟಾಳ್ ನಾಗರಾಜ್, ನಿರ್ಮಾಪಕ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೇರ ವಾಗ್ದಾಳಿ ನಡೆಸಿದರು.ಬೆಳಗಾವಿಯಲ್ಲಿ ಕನ್ನಡಿಗರಿಗೆ ದಶಕಗಳಿಂದಲೇ ಅನ್ಯಾಯ ನಡೆಯುತ್ತಿದೆ. ಎಂಇಎಸ್, ಶಿವಸೇನಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಸೇರಿ ಅಲ್ಲಿನ ನಾಯಕರು ಕರ್ನಾಟಕದ ವಿರುದ್ಧ ಸತತ …

Read More »

ಈ ಬಾರಿ ತಗ್ಗಲಿದೆ ರಾಜ್ಯ ಬಜೆಟ್ ಗಾತ್ರ

ಮೈಸೂರು,ಜ.23- ಈ ಬಾರಿ ಬಜೆಟ್ ಗಾತ್ರವನ್ನು ತಗ್ಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.  ನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯಎಂದು ಹೇಳಿದ್ದಾರು. ಶಿವಮೊಗ್ಗದಲ್ಲಿ ನಡೆದ ಗಣಿ ಸ್ಫೋಟದ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ. ಈ ಘಟನೆಯಲ್ಲಿ ಜಖಂ ಆಗಿರುವ ಮನೆಗಳನ್ನು ಪರಿಶೀಲಿಸಿ ಮನೆಗಳ …

Read More »