ಭೂಪಾಲ್: ಶನಿವಾರ ಕೋವಿಡ್-19 ಲಸಿಕೆ ಪಡೆದಿದ್ದ ಮಧ್ಯಪ್ರದೇಶದ ಉಜೈನಿ ಜಿಲ್ಲೆಯ ಮೂವರು ನರ್ಸ್ ಗಳಿಗೆ ಜ್ವರ, ತಲೆನೋವು ,ಸುಸ್ತು ವಾಕರಿಕೆ ಸಮಸ್ಯೆ ಕಾಣಿಸಿಕೊಂಡು ಭಾನುವಾರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 25 ವರ್ಷದ ಮೂವರು ನರ್ಸ್ ಗಳು ಶನಿವಾರ ಕೋವಿಡ್ -19 ಲಸಿಕೆ ಪಡೆದುಕೊಂಡಿದ್ದರು ಎಂದು ಉಜೈನಿಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಮೂವರು ನರ್ಸ್ ಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ನಿಗಾವಣೆಯಲ್ಲಿ ಇಡಲಾಗಿತ್ತು.ಇದೀಗ ಎಲ್ಲರೂ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ …
Read More »Monthly Archives: ಜನವರಿ 2021
ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ: ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದ ಸುಪ್ರೀಂ
ನವದೆಹಲಿ,ಜ.18- ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ‍್ಯಾಲಿಗೆ ಅವಕಾಶ ನೀಡಬೇಕೆ, ಬೇಡವೇ ಎಂಬ ಕುರಿತಂತೆ ದೆಹಲಿ ಪೊಲೀಸರು ನಿರ್ಧಾರ ತೆಗೆದುಕೊಳ್ಳಬೇಕು. ಇದರಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಪಂಜಾಬ್ ಹಾಗೂ ಹರಿಯಾಣ ರೈತರು ಕಳೆದ 53 ದಿನಗಳಿಂದ ದೆಹಲಿಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಜ.26ರಂದು ಗಣರಾಜ್ಯೋತ್ಸವದ …
Read More »ಎಂಇಎಸ್‍ಗೆ ಸರಿಯಾದ ಪೆಟ್ಟು ಕೊಟ್ಟಿದ್ರೆ ಈ ಮಾತುಗಳ ಬರ್ತಿರಲಿಲ್ಲ
ಬೆಂಗಳೂರು: ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಒಂದು ಬಾರಿ ಇತಿಹಾಸವನ್ನ ಅವಲೋಕಿಸಿದ್ರೆ ಯಾರು ಯಾರ ಭಾಗವನ್ನ ಅತಿಕ್ರಮಿಸಿಕೊಂಡಿದ್ದಾರೆ ಅನ್ನೋದು ಅರಿವಾಗಲಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. ಒಮ್ಮೆ ಇತಿಹಾಸವನ್ನ ಅವಲೋಕಿಸಿ: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ …
Read More »ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ
ಬೆಂಗಳೂರು: ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ. ಈಗ ಏನಿದ್ದರೂ ಬಿಜೆಪಿ ಹಾಗೂ ಹಿಂದಿ ಪರ ಇರುವ ಸರ್ಕಾರ. ಯಡಿಯೂರಪ್ಪನವರಿಗೆ ಪ್ರಾಮಾಣಿಕತೆ ಇಲ್ಲ. ಬದ್ಧತೆ ಇದ್ದಿದ್ದರೆ ನಿನ್ನೆ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಜೊತೆ ನೇರವಾಗಿ ಮಾತನಾಡಬೇಕಿತ್ತು, ಯಾವುದೂ ಮಾತಾಡಿಲ್ಲ. ಅಲ್ಲಿ ಬಿಜೆಪಿಯವರಿಗೆ ಮರಾಠಿಗರ ವೇಷ-ಭೂಷಣಗಳನ್ನು ಹಾಕಿ ಸಭೆಯೆಲ್ಲ ಸಂಪೂರ್ಣ ಮರಾಠಿ ಸಭೆಯಂತಿತ್ತು. ಅಲ್ಲದೆ ಬಿಎಸ್‍ವೈ ಅವರು ಮಾತನಾಡುವಾಗ ಉದ್ಧವ್ ಠಾಕ್ರೆ ಬಗ್ಗೆ ಒಂದು ಅಕ್ಷರ …
Read More »ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ: ಸಿದ್ದರಾಮಯ್ಯ
ಬೆಳಗಾವಿ ನಮ್ಮದು, ರಾಜ್ಯದ ಅವಿಭಾಜ್ಯ ಅಂಗ ಬೆಂಗಳೂರು: ಇತ್ಯರ್ಥವಾಗಿರುವ ವಿಷಯವನ್ನ ಕೆಣಕಲು ಬರಬೇಡಿ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. …
Read More »ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜನೇವರಿ ತಿಂಗಳಿನ ಸರ್ಕಾರದ ಗೆಜೆಟ್ ನಲ್ಲಿ ಈ ಕುರಿತು ಸಮಗ್ರ ವಿವರ ಪ್ರಕಟಿಸಲಾಗಿದೆ.
Read More »ಗಂಡಾಗ್ಯ ಉದ್ಧವ್ ಠಾಕ್ರೆ ಗೆ ಧಿಕ್ಕಾರ ಎಂದು ಕೂಗಿ ಆಕ್ರೋಶ ಹೊರಹಾಕಿದ ಗೋಕಾಕ ಕನ್ನಡ ಪರ ಸಂಘಟನೆಗಳು
ಗೋಕಾಕ: ಬೆಳಗಾವಿ ನಮ್ಮದು ಸುಮಾರು ವರ್ಷ ಗಳಿಂದ ಕನ್ನಡಿಗರ ದಾಗಿರೋ ಬೆಳಗಾವಿ ವಿಷಯದ ಬಗ್ಗೆ ಸುಮ್ಮನೆ ಕ್ಯಾತೆ ತೆಗೆದ ಉದ್ಧವ ಠಾಕ್ರೆ ವಿರುದ್ಧ ರಾಜ್ಯದ ಎಲ್ಲ ಕಡೆ ಆಕ್ರೋಶ ವ್ಯಕ್ತ ವಾಗಿದೆ ಅದೇ ಥರ ಗೋಕಾಕ ನಲ್ಲಿ ಕೂಡ ಕನ್ನಡ ಪರ ಸಂಘಟನೆ ಗಳಿಂದ ಪ್ರತಿಭಟನೆ ಜೋರಾಗಿಯೇ ನಡೆದಿದೆ ನಗರದ ವಾಲ್ಮೀಕಿ ವೃತ್ತದಲ್ಲಿ ಸೇರಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಉದ್ಭವ ಠಾಕ್ರೆ ಪ್ರತಿಕೃತಿಯನ್ನು …
Read More »ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.
ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಕನ್ನಡಪರ ಹೋರಾಟಗಾರರು, ಮಹಾ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನಿನ್ನೆ ನಾಡದ್ರೋಹ ಘೋಷಣೆ ಕೂಗಿ ಪುಂಡಾಟ ಮೆರೆದಿದ್ದ ಎಂಇಎಸ್ ಪುಂಡರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Read More »ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …
Read More »