ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »Monthly Archives: ಜನವರಿ 2021
ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ಕುಟುಂಬ ರಾಜಕಾರಣ, ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿ: ಅಮಿತ್ ಷಾ ಸೂಚನೆ..!
ಬೆಳಗಾವಿ(ಜ.17)- ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ …
Read More »ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆ
ಬೀಜಿಂಗ್: ಐಸ್ ಕ್ರೀಂ ನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಐಸ್ ಕ್ರೀಂ ತಿಂದ ಸಾವಿರಾರು ಜನರು ಆತಂಕಕ್ಕೀಡಾಗಿರುವ ಘಟನೆ ಚೀನಾದ ಟಿಯಾಂಜಿನ್ ಪ್ರದೇಶದಲ್ಲಿ ನಡೆದಿದೆ. ಡಕಿಯಾವಾಡು ಫುಡ್ ಕಂಪನಿ ತಯಾರಿಸಿದ್ದ ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸ್ಥಳೀಯಾಡಳಿತ ಅಧಿಕಾರಿಗಳು ಐಸ್ ಕ್ರೀಂ ಕಂಪನಿಗೆ ಬೀಗ ಹಾಕಿದ್ದು, ಕಂಪನಿಯ ಎಲ್ಲಾ ಉದ್ಯೋಗಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಕಂಪನಿಯ 1600 ಉದ್ಯೋಗಿಗಳ ಪೈಕಿ 600 ಸಿಬ್ಬಂದಿಗಳ ಕೊವಿಡ್ ಪರೀಕ್ಷಾ ವರದಿ …
Read More »ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.
– ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ. ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಈ ದೇಣಿಗೆಯ ಚೆಕ್ ನೀಡಿದರು. ವಿವಿಧ ಮಠಾಧೀಶರು ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಿಧಿ ಸಂಗ್ರಹ …
Read More »ಮೊಬೈಲ್ ಜಗಳಕ್ಕೆ ಬಲಿ ಪತ್ನಿ ಬಲಿ.!
ಮೊಬೈಲ್ ಇಂದು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಮೊಬೈಲ್ ಇಲ್ಲದಿದ್ದರೆ ಜೀವನ ನಡೆಯುವುದೇ ಇಲ್ಲವೇನೋ ಎಂಬಷ್ಟರಮಟ್ಟಿಗೆ ಬಹುತೇಕರು ಅದರ ಮೇಲೆ ಅವಲಂಬಿತರಾಗಿದ್ದಾರೆ. ಇದೇ ಮೊಬೈಲ್ ವಿಚಾರ ಈಗ ಗೃಹಿಣಿಯೊಬ್ಬರ ಸಾವಿಗೆ ಕಾರಣವಾಗಿದೆ. ಹೊಸಕೋಟೆ ತಾಲೂಕು ತಾವರೆಕೆರೆ ನಿವಾಸಿ 23ವರ್ಷದ ಸುಶ್ಮಿತಾ ಸಾವಿಗೀಡಾದ ಗೃಹಿಣಿಯಾಗಿದ್ದು, ಈಕೆ ಹಾಗೂ ಪತಿ ರಘು ನಡುವೆ ಮೊಬೈಲ್ ಬಳಕೆ ಕುರಿತಂತೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಶನಿವಾರ ರಾತ್ರಿ ಇದೇ ವಿಚಾರಕ್ಕೆ ಮತ್ತೊಮ್ಮೆ ಜಗಳವಾಗಿದ್ದು, …
Read More »ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು B.S.Y.ಪಟ್ಟು..!
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ. ಯತ್ನಾಳ್ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದರು ಸಹ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಶರಣಾಗಿರುವುದರ ಕುರಿತೂ ಯಡಿಯೂರಪ್ಪನವರು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, …
Read More »ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಬೇರೆ ಇದೆಯಂತಲ್ಲಪ್ಪ:, ಸಿದ್ದರಾಮಯ್ಯ
ಮೈಸೂರು : ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ, ಅದು ಗೊತ್ತಾಗಬೇಕು ಅಲ್ಲವೇ.? ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಡಿಯಲ್ಲಿ ಏನೇನ್ ಇದೆ ಅನ್ನೋದು ಬಹಿರಂಗವಾಗಬೇಕಾದ್ರೇ, ಅದರಲ್ಲಿ ಏನ್ ಇದೆ ಎಂಬುದಾಗಿ ಗೊತ್ತಾಗಬೇಕು ಅಂದ್ರೇ ತನಿಖೆಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಶರತ್ ಬಚ್ಚೇಗೌಡ ಭೇಟಿಯ ಕುರಿತಂತೆಯೂ ಮಾತನಾಡಿದ ಅವರು, ಕಳೆದ …
Read More »ಕೇವಲ ʼ10 ನಿಮಿಷʼಗಳಲ್ಲೇ ನಿಮ್ಮ ʼಆಧಾರ್ ಅಪ್ಡೇಟ್ʼ ಮಾಡೋದ್ಹೇಗೆ ಗೊತ್ತಾ?
ಡಿಜಿಟಲ್ ಡೆಸ್ಕ್ : ಆಧಾರ್ ಕಾರ್ಡ್ ಇಂದು ದೇಶದ ಅತ್ಯಂತ ಪ್ರಮುಖ ಮತ್ತು ವಿಶ್ವಾಸಾರ್ಹ ದಾಖಲೆಗಳಲ್ಲಿ ಒಂದು. ಅನೇಕ ಸಾರ್ವಜನಿಕ ಸಬ್ಸಿಡಿ ಮತ್ತು ನಿರುದ್ಯೋಗ ಪ್ರಯೋಜನ ಯೋಜನೆಗಳ ಪ್ರಯೋಜನ ಪಡೆಯಲು ಸಧ್ಯ ಆಧಾರ್ ಅನಿವಾರ್ಯ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವುದರಿಂದ ಹಿಡಿದು, ಸರಕಾರದ ಪಡಿತರದಿಂದ ಆಹಾರ ಧಾನ್ಯ ಖರೀದಿಸುವವರೆಗೆ, ಆಧಾರ್ ನಿಮಗೆ ಬೇಕೆ ಬೇಕು. ಇಂತಹ ಆಧಾರ್ ಅಪ್ ಡೇಟ್ ಮಾಡೋದು ತುಂಬಾನೇ ಅಗತ್ಯ. ಹೌದು, ನಿಮ್ಮ ಆಧಾರ್ ಕಾರ್ಡ್ʼನಲ್ಲಿ ಸಾಮಾನ್ಯವಾಗಿರುವ …
Read More »ಅಮಿತ್ ಶಾ ಅವರ್ ಬಗ್ಗೆ ಲಕ್ಷ್ಮಣ್ ಸವದಿ ಹೇಳಿದ್ದೇನು ನೋಡಿ..?
ನಸೇವಕ ಸಮಾವೇಶ ಬಳಿಕ ಕಾರ್ಯಕರ್ತರೊಂದಿಗೆ ಬಿಜೆಪಿ ಚಾಣಕ್ಯನ ಮಿಟಿಂಗ್..ಡಿಸಿಎಂ ಲಕ್ಷ್ಮಣ ಸವದಿ ಜನಸೇವಕ ಸಮಾವೇಶವಕ್ಕೆ ಭಾಗಿಯಾಗಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮಾವೇಶಕ್ಕೂ ಮೊದಲು ಇತ್ತಿಚೆಗೆ ಅಗಲಿದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅದೇ ರೀತಿ ಇತ್ತಿಚೆಗೆ ಅಗಲಿದ ಬಿಜೆಪಿ ಕಾರ್ಯಕರ್ತರಾದ ಹಿರೇಮಠ ಹಾಗೂ ರಾಜು ಚಿಕ್ಕನಗೌಡರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ …
Read More »