Breaking News
Home / 2021 / ಜನವರಿ (page 50)

Monthly Archives: ಜನವರಿ 2021

ಏರೋ ಇಂಡಿಯಾ ಶೋಗೆ ಬೆಂಗಳೂರು ಅತ್ಯುತ್ತಮ ನಗರ: ರಾಜನಾಥ್ ಸಿಂಗ್

ಬೆಂಗಳೂರು: ಏರೋ ಇಂಡಿಯಾ ಕಾರ್ಯಕ್ರಮ ನಡೆಸಲು ಬೆಂಗಳೂರು ಅತ್ಯುತ್ತಮ ನಗರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದಲ್ಲಿ ಏರೋ ಇಂ ಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.ಸಭೆಯಲ್ಲಿ ಸಿಎಂ ಯಡಿಯೂರಪ್ಪ,ರಕ್ಷಣಾ ವಸ್ತು ಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ,ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಪೊಲೀ ಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್,ವಾಯುಪಡೆಯ …

Read More »

ಅಮಿತ್ ಶಾ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ‌ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಷಾ ಪರಿಹಾರ ನೀಡಲಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಎರಡು ದಿನಗಳ ಪ್ರವಾಸದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿರುವ …

Read More »

ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣ: ನಿತಿನ್ ಗಡ್ಕರಿ

ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು.. ಅವರು ಇಂದು 323 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲ್ಲೂಕು ದಾಸ್ತಿಕೊಪ್ಪ …

Read More »

ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಯೋಜನೆ ಕಾರ್ಯಗತವಾದರೆ 60 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪಿಸುವ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750 ಎಕರೆ ಭೂಮಿಯನ್ನು ರಾಜ್ಯ ಸರಕಾರಕ್ಕೆ ಬಿಟ್ಟುಕೊಡುವಂತೆ ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಶುಕ್ರವಾರ ಸಂಜೆ ರಕ್ಷಣಾ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ ಡಿಸಿಎಂ, ರಾಜನಾಥ್‌ ಸಿಂಗ್‌ ಅವರು ನಮ್ಮ …

Read More »

ಮೊದಲ ಹಂತದಲ್ಲಿ ಯಾರೆಲ್ಲಾ ಪಡೆಯಲಿದ್ದಾರೆ ಕೊರೊನಾ ಲಸಿಕೆ.?

ಮಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ದೇಶದಲ್ಲಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10-30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನರೇಂದ್ರ ಮೋದಿಯವರು ಚಾಲನೆ ನೀಡುತ್ತಿದ್ದು, ಮೊದಲ ದಿನವಾದ ಇಂದು ಮೂರು ಲಕ್ಷ ಮಂದಿಗೆ ಲಸಿಕೆ ಪಡೆಯುವ ನಿರೀಕ್ಷೆಯಿದೆ. ಕರ್ನಾಟಕದ 243 ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಇಂದು ನೀಡಲಾಗುತ್ತಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ …

Read More »

ಧಾರವಾಡದಲ್ಲಿ ಭೀಕರ ಅಪಘಾತ ಪ್ರಕರಣ: ಮೃತದೇಹ ಅದಲು ಬದಲು

ಧಾರವಾಡದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವೈದ್ಯೆ ಸೇರಿ ಪ್ರತಿಷ್ಠಿತ ಕುಟುಂಬಗಳ ಮಹಿಳೆಯರು ಮೃತಪಟ್ಟ ಸುದ್ದಿ ದಾವಣಗೆರೆಯ ಮಂದಿಗೆ ಬರಸಿಡಿಲಿನಂತೆ ಎರಗಿತು. ಅಪಘಾತದಲ್ಲಿ ಹೇಮಲತಾ ಹಾಗೂ ಅವರ ಪುತ್ರಿ ಕ್ಷೀರಾ ಉರ್ಫ್ ಅಸ್ಮಿತಾ ಮೃತಪಟ್ಟಿದ್ದಾರೆ. ಕಿಮ್ಸ್​ನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರು ಶವ ತೆಗೆದುಕೊಂಡು ಹೋಗುವಾಗ ಪರಂಜ್ಯೋತಿ ಕಡೆಯವರು ಗೊಂದಲದಿಂದ ಅಸ್ಮಿತಾ ಶವ ಒಯ್ದಿದ್ದರು. ಅಸ್ಮಿತಾಳ ಶವಕ್ಕಾಗಿ ಕಾಯುತ್ತಿದ್ದ ವರು ಆಕೆಯ ಕೈಮೇಲೆ ನಾಯಿಮರಿ …

Read More »

ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಂದ್ ಆದ್ರೂ, ಪರಿಣಾಮ ಬೀರೋದು, ಬೆಂಗಳೂರಿನ ವ್ಯಾಪಾರ ವಹಿವಾಟಿನ ಮೇಲೆ. ಕೊರೋನಾ ಮಧ್ಯೆಯೂ ಈಗಾಗಲೇ ಕರ್ನಾಟಕ ಬಂದ್, ಸೇರಿದಂತೆ ವಿವಿಧ ಬಂದ್ ಗಳಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆಯೂ ಜನವರಿ 22ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಅದು ಯಾಕೆ ಎನ್ನುವ ಬಗ್ಗೆ ಮುಂದೆ ಓದಿ.. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಅನೇಕರನ್ನು ಪ್ರಕರಣ …

Read More »

ವಿಶ್ವನಾಥ್‌ ನಮ್ಮ ಗುರುಗಳು, ಅವರ ಟೀಕೆ ಅಶೀರ್ವಾದವಿದ್ದಂತೆ‌: ರಮೇಶ ಜಾರಕಿಹೊಳಿ

ಹುಬ್ಬಳ್ಳಿ: ವಿಶ್ವನಾಥ್‌ ಅವರು ನಮ್ಮ ಗುರುಗಳು. ಅವರು ಏನೇ ಟೀಕಿಸಿದರೂ, ಅದು ನಮಗೆ ಆಶೀರ್ವಾದವಿದ್ದಂತೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ವಿಶ್ವನಾಥ್‌ ಸಚಿವರಾಗಬೇಕು ಎಂಬುದು ನನ್ನ ಆಸೆ. ಕಾನೂನಿನ ತೊಡಕು ಇರುವ ಕಾರಣ ಸದ್ಯಕ್ಕೆ ಸಾಧ್ಯವಾಗಿಲ್ಲ. ಕಾನೂನು ಅಡಚಣೆ ಪರಿಹಾರವಾದರೆ ಸಚಿವರಾಗುತ್ತಾರೆ. ಇದರ ಬಗ್ಗೆ ಅವರೊಂದಿಗೆ ವೈಯಕ್ತಿಯವಾಗಿ ಚರ್ಚಿಸುತ್ತೇನೆ’ ಎಂದರು. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸಿ.ಡಿ. ಕುರಿತು …

Read More »

22 ವರ್ಷದ ಯುವಕನೋರ್ವ 11 ಯುವತಿಯರನ್ನುಮುದುವೆ ಮಾಡಿಕೊಂಡಿದ್ದಾನೆ.

ಚೆನ್ನೈ: 22 ವರ್ಷದ ಯುವಕನೋರ್ವ 11 ಯುವತಿಯರನ್ನು ಮುದುವೆಯಾಗಿ ವಂಚಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ಲವ್ಲಿ ಗಣೇಶ್ ಎಂಬ ಯುವಕ ಫೇಸ್ ಬುಕ್ ಮೂಲಕ ಮಹಿಳೆಯರನ್ನು ಹಾಗೂ ಹದಿಹರೆಯದ ಯುವತಿಯರನ್ನು ಪರಿಚಯಿಸಿಕೊಂಡು ವಿವಾಹವಾಗುವುದನ್ನೇ ಕಾಯಿಲೆಯನ್ನಾಗಿ ಮಾಡಿಕೊಂಡಿದ್ದಾನೆ. ಹೀಗೆ ಬರೋಬ್ಬರಿ 11 ಯುವತಿಯರನ್ನು ವಿವಾಹವಾಗಿದ್ದಾನೆ. 2017ರಲ್ಲಿ ಫೇಸ್ ಬುಕ್ ನಲ್ಲಿ ಪರಿಚಯಳಾದ ಯುವತಿಯನ್ನು ವರಿಸಿದ್ದ ಲವ್ಲಿ ಗಣೇಶ್ ಆಕೆಯನ್ನು ಪ್ರತ್ಯೇಕವಾಗಿ ಇರಿಸಿದ್ದ. ಆಕೆ ವಯಸ್ಕಳಾದ ಕಾರಣ ಆತನೊಂದಿಗೆ ಜೀವನ ನಡೆಸಲು …

Read More »

ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ.

ಈ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ನಿಯಮಿತವಾಗಿ ಸೇವಿಸುತ್ತಿರಿ. ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ. ಆಧುನಿಕ ಜೀವನ ಶೈಲಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳಲ್ಲಿ ಬೊಜ್ಜಿನ ಸಮಸ್ಯೆ ಕೂಡ ಒಂದು. ಪ್ರತಿಯೊಬ್ಬರು ಹೊಟ್ಟೆಯನ್ನು ಕರಗಿಸಿ ಸುಂದರವಾಗಿ ಕಾಣಿಸಿಕೊಳ್ಳಲು ಇಚ್ಛಿಸುತ್ತಾರೆ. ಆದರೆ ದೈನಂದಿನ ಜೀವನ ಶೈಲಿ ಮತ್ತದೇ ಸಮಸ್ಯೆಯನ್ನು ತಂದೊಡುತ್ತದೆ. ಮುಖ್ಯವಾಗಿ ಕಚೇರಿಗಳಲ್ಲಿ ಕೂತು ಕೆಲಸ ಮಾಡುವವರು ಡೊಳ್ಳು ಹೊಟ್ಟೆಯ ಸಮಸ್ಯೆಗೆ ಈಡಾಗಿರುತ್ತಾರೆ. ಇದಕ್ಕೆ …

Read More »