ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುಲಿರುವ ಕಬ್ಜ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಕೆಜಿಎಫ್ ನಂತರ ಅಷ್ಟು ದೊಡ್ಡ ಮಟ್ಟಕ್ಕೆ ಅಥವಾ ಅದನ್ನು ಮೀರಿಸುವಂತಹ ಸಿನಿಮಾ ಇದಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಭಾರತದ ಏಳು ಪ್ರಮುಖ ಭಾಷೆಗಳಲ್ಲಿ ಕಬ್ಜ ಸಿನಿಮಾ ಬಿಡುಗಡೆಯಾಗಲಿದೆ. ಸ್ಯಾಂಡಲ್‌ವುಡ್ ಇಂಡಸ್ಟ್ರಿ ಪಾಲಿಗೆ ಇದು ಅತಿ ದೊಡ್ಡ ಬಜೆಟ್ ಚಿತ್ರ. ಇದೀಗ, ಸಂಕ್ರಾಂತಿ ಹಬ್ಬಕ್ಕೆ ಕಬ್ಜ ಚಿತ್ರತಂಡ ದೊಡ್ಡ …
Read More »Monthly Archives: ಜನವರಿ 2021
ಮೊದಲ ಬಾರಿಗೆ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಲಿದ್ದಾರೆ.
ಮೊದಲ ಬಾರಿಗೆ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಲಿದ್ದಾರೆ. ಇಬ್ಬರು ಸ್ಟಾರ್ ನಟರು ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಕಾರಣ ನಿರೀಕ್ಷೆಗಳು ಹೆಚ್ಚಿಗೆ ಇವೆ. ಇಂದು ಹೃತಿಕ್ ರೋಷನ್ ಹುಟ್ಟುಹಬ್ಬವಿದ್ದು, ಇದೇ ದಿನ ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿರುವ ಸಿನಿಮಾದ ಹೆಸರು ಘೋಷಣೆ ಮಾಡಲಾಗಿದೆ. ದೀಪಿಕಾ ಪಡುಕೋಣೆ ಬರ್ತ್‌ಡೇ ಪಾರ್ಟಿಯಲ್ಲಿ ತಾರೆಯರ ಹಿಂಡು ಹೃತಿಕ್-ದೀಪಿಕಾ ನಟಿಸುತ್ತಿರುವ ಈ ಹೊಸ …
Read More »ಡಾರ್ಲಿಂಗ್ ಕೃಷ್ಣಗೆ ಜೋಡಿಯಾದ ರಚಿತಾ ರಾಮ್; ಯಾವ ಸಿನಿಮಾ?
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು …
Read More »ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಮುಂದುವರೆದ ನಿರಾಸೆ
ಬೆಂಗಳೂರು: ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿದ್ದ ವರ್ಗಾವಣೆಗೆ ಕಾಲ ಕೂಡಿ ಬಂದಂತಿಲ್ಲ. ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಯಾಗಿದ್ದ ಶಿಕ್ಷಕರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ) ಅಧಿನಿಯಮ -2020 ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಕೆಎಟಿ ಆದೇಶ ಹೊರಡಿಸಿದೆ. ಇದರಿಂದಾಗಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾಗಿದ್ದ ಶಿಕ್ಷಕರಿಗೆ ವರ್ಗಾವಣೆ ನೀಡಲು ಮುಂದಾಗಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆಯಾದಂತಾಗಿದೆ. ಫೆಬ್ರವರಿ 17 ರವರೆಗೆ ವರ್ಗಾವಣೆ ಪ್ರಕ್ರಿಯೆ …
Read More »ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು: ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ
ಬೆಂಗಳೂರು: ‘ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ಭಾನುವಾರ ಹೇಳಿದರು. ಕರ್ನಾಟಕ ರಾಜ್ಯ ರೈತ ಸಂಘ ಆಯೋಜಿಸಿದ್ದ ‘ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ ಆಗಲಿದೆಯೆ?’ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಸಂವಿಧಾನದತ್ತವಾಗಿರುವ ಮೂಲಭೂತ ಹಕ್ಕುಗಳು, ನಿರ್ದೇಶಕ ತತ್ವಗಳ ವಿರುದ್ಧವಾಗಿ …
Read More »ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಭರ್ತಿ ಮಾಡಿ’
ಬೆಂಗಳೂರು: ‘ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇದು ಹಿಂದುಳಿದ ಭಾಗವಾಗಿರುವುದರಿಂದ ಆರ್ಥಿಕ ಇಲಾಖೆಯ ನಿರ್ಬಂಧಗಳನ್ನು ಸಡಿಲಿಸಿ, ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನು ಒತ್ತಾಯಿಸಿದರು. ನಗರದ ಸದಾಶಿವನಗರದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಎಂಬುದನ್ನು ಬದಲಿಸಿ, ಕಲ್ಯಾಣ ಕರ್ನಾಟಕ ಎಂದು …
Read More »ನೆಲಕ್ಕೆ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂಥವರು ಡಿಕೆಶಿ, ಸಿದ್ದರಾಮಯ್ಯ:ಜಗದೀಶ್ ಶೆಟ್ಟರ್,
ಹುಬ್ಬಳ್ಳಿ: ಇಲ್ಲಿಯ ಗೋಕುಲ ಗಾರ್ಡನ್ನಲ್ಲಿ ನಿನ್ನೆ ಬಿಜೆಪಿಯಿಂದ ಜನಸೇವಕ ಸಮಾವೇಶ ನಡೆಯಿತು. ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ನೂತನ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಗ್ರಾಮ ಪಂಚಾಯತಿ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಬಿಜೆಪಿ ಮುಖಂಡರು ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಿದ್ರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, …
Read More »ಉತ್ತಮ ಕೆಲಸ ಮಾಡಿದ್ರೆ ಒಬ್ಬ ಗ್ರಾಮ ಪಂಚಾಯತಿ ಸದಸ್ಯ ದೇಶದ ಪ್ರಧಾನಿಯಾಗಬಹುದು.:ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ.
ಹುಬ್ಬಳ್ಳಿ: ಬಿಜೆಪಿಯವರು ರಸ್ತೆಯಲ್ಲಿ ಹೊಡೆದಾಡಿ ಲೀಡರ್ ಆಗುತ್ತಾರೆ. ಕಾಂಗ್ರೆಸ್ ಪಕ್ಷದ ಇಬ್ಬರು ಲೀಡರ್‌ಗಳು ರೂಮಿನಲ್ಲಿ ಒಳಗಡೆ ಹೋದ್ರೆ ಒಬ್ಬ ಲೀಡರ್ ಹುಟ್ಟುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿ ನಿನ್ನೆ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಿಂದೆ ಪ್ರಿಯಾಂಕಾ ಗಾಂಧಿಗೆ ಗಂಡು ಮಗು ಹುಟ್ಟಿದಾಗ ಲೀಡರ್ ಹುಟ್ಟಿದ್ದಾನೆಂದು ಕಾಂಗ್ರೆಸ್ ಕಾರ್ಯಕರ್ತರು ಸ್ವೀಟ್ ಹಂಚಿದ್ರು ಎಂದು ಗಾಂಧಿ …
Read More »2023ರಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುತ್ತೇನೆ:ರಮೇಶ ಜಾರಕಿಹೊಳಿ
ಬೆಳಗಾವಿ – ಜಾರಕಿಹೊಳಿ ಕುಟುಂಬ ಜನಸಂಘದಿಂದ ಬಂದಿದ್ದು, ಅನಿವಾರ್ಯ ಕಾರಣದಿಂದ ನಾವು ಕಾಂಗ್ರೆಸ್ ಗೆ ಹೋಗಬೇಕಾಯಿತು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೊಸ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಧನಂಜಯ ಜಾಧವ ಮಿತ್ರ ಪರಿವಾರ ಸಂಘಟಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ನಾವು ಬಂದಿದ್ದು ಜನಸಂಘದಿಂದ, ಹಾಫ್ ಚಡ್ಡಿ ಹಾಕುತ್ತಿದ್ದೆವು. ಮೊದಲು ಜನಸಂಘದಲ್ಲಿ ದೀಪದ ಚಿತ್ರ ಇದ್ದ ಕರಿ ಟೋಪಿ ಹಾಕುತ್ತಿದ್ದೆವು. ಸಂಘಟನೆಗಾಗಿ ನಮ್ಮ …
Read More »ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್
ಭರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ರಿಷಬ್ ಶೆಟ್ಟಿ ಫಿಲ್ಮ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದೇ ತಿಂಗಳು 14ರಂದು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.
Read More »