ಮಡಿಕೇರಿ: ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆಂದು, ಯುವಕರ ಗುಂಪೊಂದು ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಬೈಲುಕುಪ್ಪೆಯಲ್ಲಿ ನಡೆದಿದೆ.ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದರೂ ವೈಷಮ್ಯ ಮುಂದುವರಿದಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದಿದ್ದಾರೆ. ಹೀಗಾಗಿ 12 ಯುವಕರು ಸೇರಿ ಕ್ಯಾಂಟೀನ್‍ಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಕ್ಯಾಂಟೀನ್ ಮಾಲೀಕ ಅಸ್ಕರ್ ಅಲಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಜನವರಿ 3 ರಂದು ಕೊಡಗು ಜಿಲ್ಲೆ …
Read More »Monthly Archives: ಜನವರಿ 2021
ಸಂಜಯ್ ದತ್ ಮೂರನೇ ಪತ್ನಿ ಮಾನ್ಯತಾ ದತ್
ಕ್ಯಾ ನ್ಸರ್ ನಿಂದ ಚೇತರಿಸಿಕೊಂಡಿರುವ ಸಂಜಯ್ ದತ್ ಶೀಘ್ರದಲ್ಲೇ ಶಮಶೇರಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಲ್ಲದೆ ರಣಬೀರ್ ಕಪೂರ್ ಮತ್ತು ವಾನಿ ಕಪೂರ್ ಕೂಡ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ, ಸಂಜಯ್ ದತ್ ಕೆಜಿಎಫ್ (K.G.F.) 2 ಮತ್ತು ಭುಜ್ ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ದತ್ ಮತ್ತು ಅವರ ಕುಟುಂಬದ ಬಗ್ಗೆ ಜನರಿಗೆ ಸಾಕಷ್ಟು ತಿಳಿದಿದ್ದರೂ, ಅವರ ಮೂರನೇ ಪತ್ನಿ ಮಾನ್ಯತಾ ದತ್ ಬಗ್ಗೆ ಅವರಿಗೆ ಹೆಚ್ಚು ತಿಳಿದಿಲ್ಲ. ಈ …
Read More »ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ
ಬೆಂಗಳೂರು, ಜ.7- ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಯ್ಯಾಲಿಕಾವಲ್‍ನ ಕೋದಂಡರಾಮಪುರದ 12ನೆ ಕ್ರಾಸ್‍ನಲ್ಲಿ ವಾಸವಾಗಿದ್ದ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರು ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಗೆಳೆಯರ ಬಳಗದಲ್ಲಿರುವ ಡಾ.ರಾಜ್‍ಕುಮಾರ್ ಒಳಾಂಗಣ ಕ್ರೀಡಾಂಗಣದ ಕಚೇರಿಯ ಕಿಟಕಿ ಕಂಬಿಗೆ ಕೃಷ್ಣರಾಜು ಅವರು ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 4 ರಿಂದ 8 …
Read More »ಬಿಗ್ ಬಾಸ್-8 ಸೀಸನ್ ಯಾವಾಗ ಪ್ರಾರಂಭ ಗೊತ್ತಾ..?
ಸಿನಿಮಾ ಡೆಸ್ಕ್ : ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಯಶಸ್ವಿಯಾಗಿ 7 ಸೀಸನ್ ಗಳನ್ನು ಮುಗಿಸಿ ಇದೀಗ 8 ನೇ ಸೀಸನ್ ಮೂಲಕ ಮತ್ತೆ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಬಿಗ್ ಬಾಸ್ ನ ಮೊದಲ ಸೀಸನ್ ನಿಂದಲೂ ನಿರೂಪಣೆ ಜವಾಬ್ದಾರಿ ಹೊತ್ತ ಕಿಚ್ಚ ಸುದೀಪ್ ಯಶಸ್ವಿಯಾಗಿ ಏಳು ಸೀಸನ್ ಪೂರೈಸಿದ್ದಾರೆ. ಇದೀಗ ಮತ್ತೆ ಸೀಸನ್ 8 ನ್ನು ಹೋಸ್ಟ್ ಮಾಡಲು ಕಿಚ್ಚ ಬರುತ್ತಿದ್ದಾರೆ. ಇನ್ನೂ, …
Read More »ಜಾಡಿಸಿ ಒದ್ರೆ ಎಲ್ಲೋ ಹೋಗಿ ಬಿದ್ದಿರ್ತಿಯಾ’ : ಜಿ.ಪಂ ಎಇಇ ವಿರುದ್ಧ ಸಚಿವ ಮಾಧುಸ್ವಾಮಿ ಗರಂ
ತುಮಕೂರು : ಜಾಡಿಸಿ ಒದ್ರೆ ಎಲ್ಲೋ ಹೋಗಿ ಎಲ್ಲೋ ಬಿದ್ದಿರ್ತಿಯಾ ಎಂದು ಜಿಲ್ಲಾ ಪಂಚಾಯಿತಿ ಎಇಇ ವಿರುದ್ಧ ಸಚಿವ ಮಾಧುಸ್ವಾಮಿ ನಾಲಗೆ ಹರಿಬಿಟ್ಟಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಎಇಇ ರಂಗಸ್ವಾಮಿ ಜೊತೆ ಮಾತನಾಡುವಾಗ ಸಚಿವ ಜೆ.ಸಿ. ಮಾಧುಸ್ವಾಮಿ ಗರಂ ಆಗಿರುವ ಘಟನೆ ನಡೆದಿದ್ದು, ಸಭೆಯಲ್ಲಿ ಸಿಇಇ ವಿರುದ್ಧ ದರ್ಪದ ಮಾತುಗಳನ್ನಾಡಿದ್ದಾರೆ. ರಾಸ್ಕಲ್ ಕತ್ತೆ ಕಾಯೋಕೆ ಹೋಗು, ಜಾಡಿಸಿ ಒದ್ರೆ ಎಲ್ಲೋ …
Read More »ಬಿಜೆಪಿ ನಾಯಕರ ಹೆಸರಲ್ಲಿ ವಂಚನೆ; ಬಂಧಿತ ಯುವರಾಜ್ ಜೊತೆ ಮತ್ತಷ್ಟು ಸ್ಯಾಂಡಲ್ವುಡ್ ನಟಿಯರ ನಂಟು ಪತ್ತೆ
ಬೆಂಗಳೂರು (ಜ. 7): ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಜೊತೆ ಮತ್ತಷ್ಟು ಸ್ಯಾಂಡಲ್ವುಡ್ ನಟಿಯರು ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ನಟಿ ರಾಧಿಕಾ ಕುಮಾರಸ್ವಾಮಿ ಜೊತೆಗೆ ಯುವರಾಜ್ ಹಣಕಾಸಿನ ವಹಿವಾಟು ನಡೆಸಿದ್ದ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಸ್ಪಷ್ಟನೆ ನೀಡಿದ್ದರು. ಇದೀಗ ಸ್ಯಾಂಡಲ್ವುಡ್ನ ಹಲವು ನಟಿಯರ ಜೊತೆ ಯುವರಾಜ್ ಅಲಿಯಾಸ್ ಸ್ವಾಮಿ …
Read More »ಮಹಾಲಿಂಗಪುರ ಘಟನೆ ಉಮಾಶ್ರೀ ನಿರ್ದೇಶನದ ಡ್ರಾಮಾ, ನಾವೂ ಪ್ರತಿದೂರು ದಾಖಲಿಸುತ್ತೇವೆ – ಶಾಸಕ ಸಿದ್ದು ಸವದಿ
ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಸದಸ್ಯೆಯರ ಎಳೆದಾಡಿದ ಘಟನೆ, ಗೊಂದಲಕ್ಕೆ ಕಾಂಗ್ರೆಸ್ ಹಾಗೂ ಉಮಾಶ್ರೀ ಕಾರಣ. ನನ್ನ ಹೆಸರು ಕೆಡಿಸಲು ರಾಜಕೀಯ ದುರುದ್ದೇಶದಿಂದ ಉಮಾಶ್ರೀ ಕುತಂತ್ರ ಮಾಡುತ್ತಿದ್ದಾರೆ. ಇದು ಉಮಾಶ್ರೀ ನಿರ್ದೇಶನದ ನಾಟಕ. ಯಾಕಂದ್ರೆ ಉಮಾಶ್ರೀಗೆ ಡ್ರಾಮಾ ಬರುತ್ತೇ. ನಮಗೆ ಬರಲ್ಲ. ಆ ವಾತಾವರಣದಲ್ಲಿ ಅವರು ಬೆಳೆದುಬಂದಿದ್ದಾರೆ. ಅನೇಕ ಸಿನಿಮಾ ಮಾಡಿದ್ದಾರೆ. ಯಾವ್ಯಾವ ಸಂದರ್ಭದಲ್ಲಿ ಯಾವ ಪಾತ್ರ ಮಾಡಬೇಕು ಹಾಗೆ ಚೆನ್ನಾಗಿ ನಟಿಸುತ್ತಾರೆ. ಅದೇ ಪಾತ್ರವನ್ನು ಈಗ ಇಲ್ಲಿ ಮಾಡುತ್ತಿದ್ದಾರೆ ಎಂದು …
Read More »ಫೈನ್ ಹಾಕೋದಷ್ಟೇ ಅಲ್ಲ, ರಸ್ತೆ ಗುಂಡಿ ಮುಚ್ಚುವ ಕಾಯಕದಲ್ಲೂ ಬೆಂಗಳೂರಿನ ಪೊಲೀಸ್
ಬೆಂಗಳೂರು(ಜ. 07): ಅಲ್ಲಲ್ಲಿ ನಿಂತು ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಅಂತ ಜನರಿಗೆ ಕ್ಲಾಸ್ ತಗಳ್ಳೋ ಟ್ರಾಫಿಕ್ ಪೊಲೀಸರು ಈಗ ಬಿಬಿಎಂಪಿ ಜೊತೆ ಸೇರಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸಹಾಯವಾಗುತ್ತಿದ್ದಾರೆ. ಪಾಟ್ಹೋಲ್ಸ್ನಿಂದಾಗಿ ಇದನ್ನು ಹೆಂಗಪ್ಪಾ ಸರಿ ಮಾಡೋದು ಅಂತ ತಲೆಬಿಸಿಮಾಡಿಕೊಂಡಿದ್ದ ಬಿಬಿಎಂಪಿ ಕೈ ಹಿಡಿದಿದ್ದು ಬೆಂಗಳೂರಿನ ಟ್ರಾಫಿಕ್ ಪೊಲೀಸರು. ಕಳೆದ ಕೆಲ ತಿಂಗಳಿನಿಂದ ರಸ್ತೆ ಗುಂಡಿ ಮುಚ್ಚುವ ಸಲುವಾಗಿ ಪೊಲೀಸರೂ ದುಡಿಯುತ್ತಿದ್ದಾರೆ. ಈವರೆಗೆ 6,654 ರಸ್ತೆಗುಂಡಿಗಳನ್ನ ಪತ್ತೆ …
Read More »ಕೊರೋನಾ ದೃಢ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷಕನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು, ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ ಪಂಚಾಯತಿಯವರಿಂದ ಆ ಶಾಲೆಗಳಿಗೆ ಸಾನಿಟೈಜರ ಮಾಡಿಸಿ …
Read More »ಅತ್ತಿಗೆ-ಮೈದುನರ ನಡುವೆ ಅಕ್ರಮ ಸಂಬಂಧ; ರೋಸಿ ಹೋದ ಗಂಡನಿಂದ ಡಬ್ಬಲ್ ಮರ್ಡರ್
ವಿಜಯಪುರ, (ಜ. 06) ಇದು ನಾಲ್ಕಾರು ವರ್ಷದ ರೋಷ ಜ್ವಾಲಾಗ್ನಿಯಾಗಿ ಸ್ಪೋಟಗೊಂಡ ಕೊಲೆಯಲ್ಲಿ ಅಂತ್ಯವಾದ ಕಥೆ ಇದು. ಹಿರಿಯರು ಕರೆದು ಬುದ್ದಿ ಹೇಳಿದರೂ ಸುಧಾರಿಸದ ಇಬ್ಬರು ರಾತ್ರೋ ರಾತ್ರಿ ಹೆಣವಾಗಿ ಹೋಗಿದ್ದಾರೆ. ಇಲ್ಲಿ ಸಂಬಂಧಕ್ಕಿಂತ ಆಸೆಗಳೇ ಮುಖ್ಯವಾದ ಕಾರಣ ಇಬ್ಬರೂ ಹೆಣವಾಗಿದ್ದಾರೆ. ಹೀಗೆ ಭೀಕರವಾಗಿ ಹೊಲದಲ್ಲಿ ಹೆಣವಾಗಿ ಬಿದ್ದವರು ಅಕ್ಕಪಕ್ಕದ ಬಿದ್ದವರು ಅಕ್ಕಪಕ್ಕದ ತೋಟದ ಮನೆಯವರು. ಮೇಲಾಗಿ ವರಸೆಯಲ್ಲಿ ಅತ್ತಿಗೆ-ಮೈದುನ. ಮಾಡಬಾರದ ಕೆಲಸ ಮಾಡಿ ಹೀಗೆ ಹೊಲದಲ್ಲಿ ಹೆಣವಾಗಿ ಬಿದ್ದಿದ್ದಾರೆ. ಈ …
Read More »