Breaking News
Home / 2021 / ಜನವರಿ (page 89)

Monthly Archives: ಜನವರಿ 2021

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ

      ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ

ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ     ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.

Read More »

ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ.   ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …

Read More »

ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ರಮೇಶ್ ಜಾರಕಿಹೊಳಿ

ನವದೆಹಲಿ; ಹೊಸ ವರ್ಷದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಸ್ಸಾಂ ನ ಗುವಾಹಟಿಯ ನೀಲಾಚಲ ಬೆಟ್ಟದ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್, ಶಾಸಕ ಮಹೇಶ್ ಕುಮಟಳ್ಳಿ ಸಾಥ್ ನೀಡಿದ್ದಾರೆ. ಕಾಮಾಕ್ಯ ದೇವಾಲಯದಲ್ಲಿ ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಹಾಗೂ ತಾರ ದೇವಿ ರೂಪದಲ್ಲಿ ಜಗನ್ಮಾತೆಯನ್ನು ಆರಾಧಿಸಲಾಗುತ್ತಿದ್ದು, ಮಹಾಮಾರಿ ಕೊರೊನಾ ಸೋಂಕು …

Read More »

ಬಜೆಟ್‍ಗೆ ತಯಾರಿ, ಅಧಿಕಾರಿಗಳ ಜೊತೆ ಸಿಎಂ ಚರ್ಚೆ

ಬೆಂಗಳೂರು,ಜ.1- ಕಳೆದ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದ ಕಾರ್ಯಕ್ರಮಗಳ ಅನುಷ್ಠಾನ, ಮುಂಬರುವ ಬಜೆಟ್‍ನಲ್ಲಿ ಹೊಸ ಯೋಜನೆಗಳ ಘೋಷಣೆ, ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ನಗರದ ಹೊರವಲಯದ ಖಾಸಗಿ ರೆಸಾರ್ಟ್‍ನಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು. ಈ …

Read More »

ಹೊಸ ವರ್ಷಾಚರಣೆ ಕಿಕ್, ಅಬಕಾರಿ ಇಲಾಖೆಗೆ ಭರ್ಜರಿ ಕಲೆಕ್ಷನ್..!

ಬೆಂಗಳೂರು,ಜ.1-ಕೋವಿಡ್-19, ಬ್ರಿಟನ್‍ನ ರೂಪಾಂತರಿ ವೈರಸ್, ಹಾಗೂ ಪೊಲೀಸರ ಕಟ್ಟುನಿಟ್ಟಿನ ಕ್ರಮದ ನಡುವೆಯೂ ನಿನ್ನೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ಕಿಕ್ ಹೊಡೆದಿದೆ.  ನಿನ್ನೆ ಒಂದೇ ದಿನ ಅಬಕಾರಿ ಇಲಾಖೆಗೆ ಸುಮಾರು 151 ಕೋಟಿಗೂ ಅಧಿಕ ವಹಿವಾಟು ನಡೆದಿದ್ದು, ಇತ್ತೀಚಿನ ದಿನಗಳಲ್ಲಿ ಇದು ದಾಖಲೆ ಪ್ರಮಾಣದ ವಹಿವಾಟು ಎನ್ನಲಾಗಿದೆ. ನಿನ್ನೆ ಬೆಳಗ್ಗೆಯಿಂದ ರಾತ್ರಿಗೆ ಮುಕ್ತಾಯಗೊಂಡ ವಹಿವಾಟಿನಲ್ಲಿ ಸುಮಾರು 2.23 ಲಕ್ಷ ಕಾಟನ್‍ಬಾಕ್ಸ್ ಭಾರತೀಯ ಮದ್ಯ(120 ಕೋಟಿ 21 ಲಕ್ಷ) …

Read More »

ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು. ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ  …

Read More »

Bus Pass – ಹಿಂದಿನ ವರ್ಷದ ಬಸ್ ಪಾಸ್​ನಲ್ಲೇ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

ಬೆಂಗಳೂರು(ಜ. 01): ಇಂದಿನಿಂದ ಎಸ್ಸೆಸ್ಸೆಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ತರಗತಿಗಳು ಆರಂಭವಾಗುತ್ತಿವೆ. ಬಹಳಷ್ಟು ವಿದ್ಯಾರ್ಥಿಗಳು ಬಸ್ಸುಗಳನ್ನೇ ಅವಲಂಬಿಸಿದ್ದು ಹೊಸ ವರ್ಷದಲ್ಲಿ ಮಕ್ಕಳಿಗೆ ಪಾಸ್ ಗೊಂದಲ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕವೇ ಸದ್ಯ ಓಡಾಡಲು ಅವಕಾಶ ಮಾಡಿಕೊಟ್ಟಿದೆ. 2019-20ನೇ ಸಾಲಿನಲ್ಲಿ ವಿತರಿಸಲಾಗಿದ್ದ ಸ್ವಾರ್ಟ್​ಕಾರ್ಡ್ ಬಸ್ ಪಾಸ್​ನಲ್ಲೇ ಈ ಎರಡು ತರಗತಿಯ ಮಕ್ಕಳು ಉಚಿತವಾಗಿ ಬಿಎಂಟಿಸಿ ಬಸ್​ನಲ್ಲಿ …

Read More »

ಕೊಪ್ಪಳದ ಶಾಲೆಯಲ್ಲಿ ಹೂಮಳೆ ಸುರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ

ಕೊಪ್ಪಳ: ಕೊರೊನಾ ಮಹಾಮಾರಿ ಶಾಲಾ ಮಕ್ಕಳಿಗೆ ಶಾಲೆಯ ಮುಖ ನೋಡದಂತೆ ಮಾಡಿತ್ತು. ಇದೀಗ ವೈರಸ್‌ನ ಅಬ್ಬರ ಕಡಿಮೆಯಾಗಿದ್ದು ಮಕ್ಕಳು ಸಂತಸದಿಂದ ಶಾಲೆಗೆ ಮರಳಿದ್ದಾರೆ. ಆದರೂ ಕೊರೊನಾ ಗುಮ್ಮ ಇನ್ನೂ ಇರುವುದರಿಂದ ಎಲ್ಲ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ 10 ತಿಂಗಳಿಂದ ಬಂದ್ ಆಗಿದ್ದ ಶಾಲಾ ಕಾಲೇಜುಗಳು ಹೊಸ ವರ್ಷಕ್ಕೆ ಆರಂಭವಾದ ಹಿನ್ನೆಲೆಯಲ್ಲಿ ಒಂದಡೆ ಶಾಲೆಗಳಿಗೆ ತಳಿರು ತೋರಣಗಳಿಂದ ಶೃಂಗಾರಗೊಳಿಸುವ ಮೂಲಕ   ಸಾಮಾಜಿಕ ಅಂತರ ಪಾಲನೆ, ಥರ್ಮಲ್ ಸ್ಕ್ರೀನಿಂಗ್ ಸೇರಿ ಕೋವಿಡ್ …

Read More »

ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತ

ಶಿವಮೊಗ್ಗ: ಬೆಂಗಳೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹೊಸನಗರ ತಾಲೂಕಿನ ಅರಸಾಳು ಸಮೀಪ ರೈಲು ಹಳಿ ತಪ್ಪಿದೆ. ತಿರುವಿನಲ್ಲಿ ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ. ಡ್ರಿಲ್ ಮೆಲ್ಟ್ ಕಟ್ ಆಗಿದ್ದೇ ಘಟನೆಗೆ ಕಾರಣವಾಗಿದ್ದು, ರೈಲ್ವೆ ಇಂಜಿನ್ ಗಾಲಿ ಹಳಿಯಿಂದ ಜಾರಿದೆ. ಪ್ರಯಾಣಿಕರಿಗೆ ರೈಲ್ವೆ ಇಲಕಹೆ ಪರ್ಯಾಯ ವ್ಯವಸ್ಥೆ ಮಾಡಿದೆ.

Read More »