Breaking News

Daily Archives: ಫೆಬ್ರವರಿ 4, 2021

ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡಲು ಕ್ರಮ: ಕೆ.ಎಸ್‌. ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಅನುಮೋದನೆಗೊಂಡು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡುವ ಕುರಿತಾಗಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರವಸೂಲಿಗಾರ ಹಾಗೂ ಗುಮಾಸ್ತ ಹುದ್ದೆಯಲ್ಲಿ 20 ರಿಂದ 25 ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಮುಂಬಡ್ತಿ ಸಿಕ್ಕಿಲ್ಲ ಎಂಬ …

Read More »

ಗರ್ಭಿಣಿಯರು, ಬಾಣಂತಿಯರಿಗೆ ‘ಸಿಹಿ ಸುದ್ದಿ’ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!

ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ(Shashikala Jolle), ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, …

Read More »

ರೈತರ ಪ್ರತಿಭಟನೆಯಿಂದ ದಿಲ್ಲಿ ನಿವಾಸಿಗಳಿಗೆ ಭಾರೀ ತೊಂದರೆಯಾಗಿದೆ: ಕೇಂದ್ರ ಸರಕಾರ

ಹೊಸದಿಲ್ಲಿ, ಫೆ.2: ದಿಲ್ಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದ ದಿಲ್ಲಿ ಹಾಗೂ ನೆರೆಯ ರಾಜ್ಯಗಳ ನಿವಾಸಿಗಳಿಗೆ ಭಾರೀ ತೊಂದರೆಯಾಗಿದೆ ಎಂದು ಕೇಂದ್ರ ಸರಕಾರ ಬುಧವಾರ ಸಂಸತ್ತಿನಲ್ಲಿ ಹೇಳಿದೆ. ದಿಲ್ಲಿ ಗಡಿಭಾಗದಲ್ಲಿ ಬ್ಯಾರಿಕೇಡ್ ನಿರ್ಮಿಸಿರುವ ಬಗ್ಗೆ ಶಿವಸೇನೆಯ ಸದಸ್ಯ ಅನಿಲ್ ದೇಸಾಯಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಇಲಾಖೆಯ ಸಹಾಯಕ ಸಚಿವ ಜಿ ಕಿಶನ್ ರೆಡ್ಡಿ ‘ ರೈತರ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ರಾಜಧಾನಿಯ ಘಾಝಿಪುರ, ಚಿಲ್ಲ, ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ …

Read More »

ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನೆರವಾಗುವಂತಹ ಮಾರ್ಗಸೂಚಿ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. “ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ, ಬಸ್ ನಲ್ಲೂ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ?” ಎಂಬ ಒಕ್ಕಣೆಯಲ್ಲಿ ನಟ ಧ್ರುವ ಸರ್ಜಾ ಅವರು ಇದೇ ಪೋಸ್ಟರ್ ನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಚಿತ್ರರಂಗದ ಹಲವರು ಚಿತ್ರ …

Read More »

ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ..?

ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ಬಿಜೆಪಿ ನಾಯಕರು ಕಾನೂನು ಹೋರಾಟಕ್ಕೆ ಮುಂದಾಗದ ಕಾರಣ ರಾಜೀನಾಮೆ ನೀಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇಂದು ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ …

Read More »