Breaking News

Daily Archives: ಫೆಬ್ರವರಿ 20, 2021

ಬ್ರಾಹ್ಮಣರು, ವೈದಿಕ ಆಚರಣೆ ಕುರಿತ ವಿವಾದಿತ ಪಠ್ಯ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳ ಕುರಿತಾದ ವಿವಾದಿತ ಪಾಠಗಳನ್ನು ಪ್ರಸಕ್ತ ಸಾಲಿಗೆ ಕೈಬಿಡಲು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ತಿರ್ಮಾನಿಸಿದೆ. ವೈದಿಕ ಆಚರಣೆಯಲ್ಲಿ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು ಎಂಬುದು ಸೇರಿದಂತೆ ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳು ಕುರಿತ ವಿವಾದಕ್ಕೆ ಕತ್ತರಿ ಹಾಕಲಾಗುವುದು. ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ -1 ಧರ್ಮಗಳ ಉದಯ ಪಾಠದಲ್ಲಿ ಬ್ರಾಹ್ಮಣರ ಬಗ್ಗೆ ವೈದಿಕ ಆಚರಣೆ ಬಗ್ಗೆ ವಿವಾದಿತ ಅಂಶಗಳಿದ್ದು, ಇದನ್ನು ಕಲಿಸುವುದರಿಂದ ವಿದ್ಯಾರ್ಥಿಗಳಿಗೆ …

Read More »

RSS ಕ್ಯಾನ್ಸರ್ ಇದ್ದ ಹಾಗೆ, ರಾಮ ಮಂದಿರ ನಿರ್ಮಾಣಕ್ಕೆ ನಯಾ ಪೈಸೆ ಕೊಡಬೇಡಿ

ಮಂಗಳೂರು, ಫೆ 19: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಆರ್ ಎಸ್ ಎಸ್ ಸಂಘಟನೆಯ ಬಗ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮುಖಂಡರೊಬ್ಬರು ನೀಡಿದ ಹೇಳಿಕೆಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. “ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವುದು ರಾಮ ಮಂದಿರವಲ್ಲ, ಅದು ಆರ್ ಎಸ್ ಎಸ್ ಮಂದಿರ. ನಿಮ್ಮ ಮನೆ ಬಾಗಿಲಿಗೆ ಯಾರಾದರೂ ದೇಣಿಗೆಗೆ ಬಂದರೆ ನಯಾಪೈಸೆ ಕೊಡಬೇಡಿ. ಆ ಸಂಘಟನೆ ಸಮಾಜಕ್ಕೆ ಕ್ಯಾನ್ಸರ್ ಇದ್ದಂತೆ”ಎಂದು ಪಿಎಫ್‌ಐ ಜನರಲ್ …

Read More »

ರಾಮಮಂದಿರವಲ್ಲ ಅದು, RSS​ ಮಂದಿರ : ದೇಣಿಗೆ ನೀಡದಂತೆ PFI ಪ್ರಧಾನ ಕಾರ್ಯದರ್ಶಿ ಅನೀಸ್‌ ಆಹ್ಮದ್‌ ಕರೆ

ಮಂಗಳೂರು :ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ರಾಮಮಂದಿರದ ಬಗ್ಗೆ ವಿವಾದಾತ್ಮಕ ಭಾಷಣ ಮಾಡಿದ್ದು ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಪಿಎಫ್ ಐ ನ ಸಭೆಯಲ್ಲಿ ಮಾತಾನಾಡುತ್ತಾ’ಈ ಹಂತದಿಂದ, ನಾನು ನಿಮ್ಮೆಲ್ಲರಿಗೂ ಹೇಳುತ್ತಿದ್ದೇನೆ, ರಾಮ ಮಂದಿರಕ್ಕೆ ಹಣ ಸಂಗ್ರಹಿಸಲು ನಿಮ್ಮ ಮನೆಗಳಿಗೆ ಬರುತ್ತಿರುವ ಈ ಜನರೆಲ್ಲರೂ ಅವರಿಗೆ ಒಂದು ಪೈಸೆಯನ್ನೂ ನೀಡುವುದಿಲ್ಲ. ಎನ್‌ಆರ್‌ಸಿ (ನಾಗರಿಕರಿಗಾಗಿ ರಾಷ್ಟ್ರೀಯ ನೋಂದಣಿ) ಯನ್ನು ಬಹಿಷ್ಕರಿಸಿದ ರೀತಿಯಲ್ಲಿ ಅವರನ್ನು ಬಹಿಷ್ಕರಿಸಿ. ನಾನು ಇದನ್ನು ಎಲ್ಲಾ ಮುಸ್ಲಿಂ ಉದ್ಯಮಿ …

Read More »

2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀನಿ: ಸಿದ್ದರಾಮಯ್ಯ

ಬೆಂಗಳೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, ‘ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ …

Read More »

FLASH :’6ನೇ ತರಗತಿ’ಯ ‘ಸಮಾಜ ವಿಜ್ಞಾನ ಭಾಗ-2’ದಲ್ಲಿನ ಈ ‘ಪಠ್ಯವಿಷಯ’ಕ್ಕೆ ಕತ್ತರಿ

ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪುಟ ಸಂಖ್ಯೆ -82 ಹಾಗೂ 83ರಲ್ಲಿನ ವಿಷಯಾಂಶಗಳನ್ನು ಬೋಧನೆ, ಕಲಿಕೆ, ಮೌಲ್ಯಮಾಪನಕ್ಕೆ ಪರಿಗಣಿಸದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಸುತ್ತೋಲೆ ಹೊರಡಿಸಿದ್ದು, 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ-7, …

Read More »

2021ರ ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮ’ಗಳು ಪ್ರಕಟ : ಹೀಗಿದೆ ಸರ್ಕಾರಿ ನೌಕರರ ‘ನೂತನ ನಡೆತೆ ನಿಯಮಾವಳಿ’ಗಳು

ಬೆಂಗಳೂರು : ರಾಜ್ಯ ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆಯು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021 ಪ್ರಕಟಗೊಳಿಸಿದೆ. ಇಂತಹ ನಡತೆಯ ನಿಯಮಗಳಲ್ಲಿ ಸರ್ಕಾರಿ ನೌಕರನ ಕುಟುಂಬ ಸದಸ್ಯರು ಎಂದರೆ?, ಸಂಘ/ ಸಂಸ್ಥೆಗಳಿಗೆ ಸೇರಿಕೊಳ್ಳುವುದು, ಚುನಾವಣೆಗೆ ಸ್ಪರ್ಧೆಯ ಸಂದರ್ಭದಲ್ಲಿ ಹೇಗಿರಬೇಕು, ಸಮೂಹ ಮಾಧ್ಯಮಗಳೊಂದಿಗೆ ಸಂಪರ್ಕ, ಪುಸ್ತಕ, ಲೇಖನಗಳ ಪ್ರಕಟಣೆಗೊಳಿಸುವ ಮೊದಲು ಯಾವೆಲ್ಲಾ ನಿಯಮ ಪಾಲಿಸಬೇಕು ಸೇರಿದಂತೆ ವಿವಿಧ ನೂತನ ತಿದ್ದುಪಡಿಗಳ ನಡತೆಯ ನಿಯಮ ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …

Read More »

ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ

ಬೆಳಗಾವಿ- ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ರೌಡಿಯೊಬ್ಬ ಫೋನ್ ಮಾಡಿ ಧಮಕಿ ಹಾಕಿದ ಬೆನ್ನಲ್ಲಿಯೇ ಬೆಳಗಾವಿ ಖಾಕಿ ಪಡೆ ಹಿಂಡಲಗಾ ಜೈಲಿನ ಮೇಲೆ ಧಿಡೀರ್ ದಾಳಿ ಮಾಡಿ,ಸುಮಾರು ಐವತ್ತಕ್ಕೂ ಹೆಚ್ಚು ಪೋಲೀಸರು ಜೈಲಿನಲ್ಲಿ ಶೋಧ ಮಾಡಿದಾಗ ಸಿಕ್ಕಿದ್ದು ಒಂದೇ ಒಂದು ಮೋಬೈಲ್… ಯಾಕಂದ್ರೆ ಹಿಂಡಲಗಾ ಜೈಲಿನಲ್ಲಿದ್ದ ರೌಡಿಯೊಬ್ಬ ಫೋನ್ ಮಾಡಿದ್ದು ಹೇಗೆ,ಜೈಲಿನಲ್ಲಿ ಫೋನ್ ಬಂದಿದ್ದು ಎಲ್ಲಿಂದ ಎಂದು ಮಾದ್ಯಗಳು ಪ್ರಶ್ನೆ ಮಾಡಿದ ಹಿನ್ನಲೆಯಲ್ಲಿ ಹಿಂಡಲಗಾ ಜೈಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಧಾರಿಸಿಕೊಂಡ ಸಂಧರ್ಭದಲ್ಲಿಯೇ …

Read More »