ಬೆಂಗಳೂರು : ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿಗಳು ಹಾಗೂ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು. ಉಪ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಬಯಸಿದ 18ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಈ ಸಭೆಯಲ್ಲಿ ಭಾಗವಹಿಸಿ ಚುನಾವಣಾ ಉಸ್ತುವಾರಿಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. …
Read More »Monthly Archives: ಫೆಬ್ರವರಿ 2021
‘ಪ್ರಮುಖವಾಗಿ ಗೋಕಾಕ ಹಾಗೂ ಸತ್ತಿಗೇರಿ ಗ್ರಾಮದಲ್ಲಿ ಕಾನೂನುಬಾಹಿರ ಕ್ವಾರಿಗಳು ತಲೆ ಎತ್ತಿದೆ.: ಅಕ್ರಮ ಕ್ವಾರಿ: ವಾರದೊಳಗೆ ಸಮೀಕ್ಷೆ
ಬೆಳಗಾವಿ: ‘ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದ ಘಟನೆಗಳು ನಮ್ಮ ಜಿಲ್ಲೆಯಲ್ಲಿ ಆಗದಂತೆ ಎಚ್ಚರ ವಹಿಸಬೇಕು. ಅಕ್ರಮ ಕ್ವಾರಿ ಹಾಗೂ ಸ್ಫೋಟಕಗಳ ಅಕ್ರಮ ಸಂಗ್ರಹ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಾರ್ಯಾಲಯದಲ್ಲಿ ಬುಧವಾರ ಕರೆದಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆ ನಡೆಸಿ ಅವರು ಮಾತನಾಡಿದರು. ‘ನಮ್ಮ ಮೂಲ ಉದ್ದೇಶವು ಅಕ್ರಮ ಕ್ವಾರಿಗಳು ಹಾಗೂ …
Read More »ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಸಲ್ಲಿಸಿರುವ ವರದಿ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆ ಅಥಣಿಯ “ವಿಮೋಚನಾ ಸಂಘ’ ಎಂಬ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್. ಪಾಟೀಲ್ ಎಂಬುವರು 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ …
Read More »ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಪಿಎಸ್ಐ ಅಮಾನತು
ಚಿಕ್ಕಬಳ್ಳಾಪುರ – ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತುಗೊಳಿಸಲಾಗಿದೆ. ಗೃಹ ಇಲಾಖೆಯಿಂದ ಈ ಕುರಿತು ಆದೇಶ ಹೊರಬಿದ್ದಿದೆ. ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು ಪಿಎಸ್ಐ ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ. ಪ್ರಕರಣದ ತನಿಖೆ ನಡೆಸದೇ ಫೆ. ೨೧ ಮತ್ತು …
Read More »ಕೊಲೆ ಪ್ರಕರಣ ಮೂವರು ಅರೆಸ್ಟ್………?
ಬೆಳಗಾವಿ, ತಾಲೂಕಿನ ಸೋಮನಟ್ಟಿ ಗ್ರಾಮದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಸಿಕ್ಕಿದೆ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಬೆಳಗಾವಿ ತಾಲೂಕಿನ ಸೋಮನಟ್ಟಿ ಗ್ರಾಮದ ಸಾಗರ ಗಂಗಪ್ಪ ಪೂಜೇರಿ ಎಂಬ ಯುವಕ ಫೆ.11ರಂದು ನಾಪತ್ತೆಯಾಗಿದ್ದ, ನಂತರ ಫೆ.22ರಂದು ಜೋಯಿಡಾ ತಾಲೂಕಿನ ಉಳವಿ ಬಳಿ ಯುವಕನ …
Read More »ನಾಳೆ ಸಚಿವ ಈಶ್ವರಪ್ಪರಿಂದ ಕವಲಗುಡ್ಡದ ಶ್ರೀ ಅಮೋಘಸಿದ್ಧ ಶಾಲೆಯ 14 ಕೊಠಡಿಗಳ ಲೋಕಾರ್ಪಣೆ..ಅಮರೇಶ್ವರ ಮಹಾರಾಜರು
ಕಾಗವಾಡ ತಾಲೂಕಿನ ಸಿದ್ಧಶ್ರೀ ಸಂಸ್ಥಾನ ಶ್ರೀ. ಕರಿಯೋಗಸಿದ್ಧ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕೌಲಗುಡ್ಡ ಇಲ್ಲಿಗೆ ಕಟ್ಟಿಸಿದ 14 ನೂತನ ಕೋಣೆಗಳ ಕಟ್ಟಡದ ಉದ್ಘಾಟನೆ ಸಮಾರಂಭ ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯದ ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಾ ಇವರು ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಿದ್ದಾರೆಯೆಂದು ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡಿದರು. ಬುಧವಾರ ರಂದು ಇನ್ ವಾಹಿನಿಗೆ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಮಾಹಿತಿ ನೀಡುವಾಗ, ಕರಿಯೋಗಸಿದ್ಧ ಕನ್ನಡ …
Read More »ಟಿಕೇಟ್ ಅಸಲಿ ಆಟ ಇನ್ನು ಶುರು ಇಂದಿನಿಂದಲೇ ನೀತಿ ಸಂಹಿತೆ ಜಾರಿ!
ನವದೆಹಲಿ. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯ ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣೆ ಆಯೋಗ ಈ ಸಂಬಂಧ ಬುಧವಾರ ಬೆಳಿಗ್ಗೆ 11 ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಆಸ್ಸಾಂ, ಪಶ್ಚಿಮ ಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಇವುಗಳ ಜೊತೆಗೆ ಬೆಳಗಾವಿ ಉಪ ಚುನಾವಣೆ ಕೂಡ ನಡೆಯಬಹುದು. ಅದಕ್ಕೆ ತಕ್ಣದಿಂದಲೇ ನೀತಿ ಸಂಹಿತೆ …
Read More »ಕ್ವಾರಿ ಸ್ಪೋಟ ಪಿಎಸ್ಐ ಅಮಾನತ್
ಬೆಂಗಳೂರು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಲಾಗಿದೆ. ,ಈ ಕುರಿತಂತೆ ಗೃಹ ಇಲಾಖೆ ಆದೇಶ ಜಾರಿ ಮಾಡಿದೆ ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ ಎಂದು ಹೇಳಲಾಗಿದೆ ಪ್ರಕರಣದ …
Read More »ನೀರಾವರಿ ಬಗ್ಗೆ ಚರ್ಚೆ……..?
ನವದೆಹಲಿ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ; ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಕೇಂದ್ರ ಜಲಶಕ್ತಿ ಸಚಿವರ ಕಾರ್ಯಾಲಯದಲ್ಲಿ ಈ ಚರ್ಚೆ ನಡೆಯುತ್ತಿದೆ. ..
Read More »ಇಂಧನ ದರ ಇಳಿಸುವಂತೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹ
ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …
Read More »