Breaking News
Home / 2021 / ಫೆಬ್ರವರಿ (page 4)

Monthly Archives: ಫೆಬ್ರವರಿ 2021

ಗಮನ ಸೆಳೆದ ಬನಶಂಕರಿ ದೇವಿಯ ತರಕಾರಿ ಪೂಜೆ

ರಬಕವಿ-ಬನಹಟ್ಟಿ: ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಹಳೆಯ ನೀರಿನ ಟ್ಯಾಂಕ್ ಹತ್ತಿರ ಇರುವ ಬನಶಂಕರಿ ದೇವಸ್ಥಾನದ ಜಾತ್ರೆಯ ನಿಮಿತ್ತವಾಗಿ ಬನಶಂಕರಿ ದೇವಿಗೆ ಶುಕ್ರವಾರ 108 ತರಕಾರಿ ಮತ್ತು ವಿವಿಧ ರೀತಿಯ ಹಣ್ಣು ಹಂಪಲುಗಳಿಂದ ಶೃಂಗಾರದ ಪೂಜೆಯನ್ನು ಕೈಗೊಳ್ಳಲಾಯಿತು. ತರಕಾರಿಗಳಿಂದ ಮಾಡಲಾದ ಶೃಂಗಾರದ ಪೂಜೆ ಭಕ್ತರ ಗಮನ ಸೆಳೆಯಿತು. ಅರ್ಚಕರಾದ ಬಸಪ್ಪ ಮಂಡಿ ಹಾಗೂ ಸಂಗಪ್ಪ ಕೊಳ್ಳಿ, ಬಸು ನುಚ್ಚಿ, ರಾಜು ಶೀಲವಂತ, ಕಾಡು ಬಬಲಾದಿ ಮಧ್ಯ ರಾತ್ರಿಯಿಂದ ತರಕಾರಿ …

Read More »

ಪಂಚ ರಾಜ್ಯ ಚುನಾವಣೆಗೆ ದಿನ ನಿಗದಿ: ಕರ್ನಾಟಕದ ಉಪಚುನಾವಣೆ ಯಾವಾಗ?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಫೆ.26) ದಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಿಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಮಾರ್ಚ್ 27ರಿಂದ ಏ.29ರವರೆಗೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ ಬಹು ನಿರೀಕ್ಷಿತ ರಾಜ್ಯದ ಉಪಚುನಾವಣೆಯ ದಿನಾಂಕ ಮಾತ್ರ ನಿಗದಿಯಾಗಿಲ್ಲ. ವಿಜಯಪುರ ಜಿಲ್ಲೆಯ ಸಿಂದಗಿ, ಬೀದರ್ ಜಿಲ್ಲೆಯ ಬಸವ ಕಲ್ಯಾಣ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ …

Read More »

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ಕೊಪ್ಪಳ: ವಿಜಯಾನಂದ ಕಾಶಪ್ಪನವರ್ ಅವರು ದೊಡ್ಡವರು ಅವರಷ್ಟು ದೊಡ್ಡನಾಯಕ ನಾನಲ್ಲ ಎಂದು ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ನಾವು ಲೀಡ್ ತೆಗೆದುಕೊಳ್ಳಲ್ಲ. ಕಾಶಪ್ಪನವರ್ ರಾಷ್ಟ್ರೀಯ ಅಧ್ಯಕ್ಷರು ಅವರೇ ಮೀಸಲಾತಿ ಹೋರಾಟಕ್ಕೆ‌ ಲೀಡ್ ತಗೆದುಕೊಳ್ಳಲಿ. ಅವರಷ್ಟು ನಾವು ದೊಡ್ಡವರಲ್ಲ. ಅವರು ಹೋರಾಟ ಏನು‌ ಮಾಡ್ತಾರೋ ದೇವರು ಕೊಟ್ಟಷ್ಟು ಅವರು ಮಾಡಲಿ. ಸರ್ಕಾರದ ಭಾಗವಾಗಿ ನಾವು …

Read More »

ಸೋಯಾಅವರೆ ಪ್ರದೇಶ ವಿಸ್ತರಣೆಗೆ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಸಲಹೆ

ಬೆಳಗಾವಿ: ‘ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಸಂಕಲ್ಪದಂತೆ ಸ್ಥಾಪನೆಯಾಗಿರುವ ಕೃಷಿ ವಿಜ್ಞಾನ ಕೇಂದ್ರವು ನೂತನ ಕೃಷಿ ತಂತ್ರಜ್ಞಾನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸುವ ಮೂಲಕ ಕೃಷಿಕರಿಗೆ ನೆರವಾಗುತ್ತಿದೆ’ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಹೇಳಿದರು. ಬಾಗಲಕೋಟೆ ರಸ್ತೆಯಲ್ಲಿರುವ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಇಂದೋರ್‌ನ ಐಸಿಎಆರ್-ಭಾರತೀಯ ಸೋಯಾಅವರೆ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪದ ಈಶ್ವರ ನಾ. ಏಣಗಿ ಅವರ ಜಮೀನಿನಲ್ಲಿ ಈಚೆಗೆ …

Read More »

ಕೃಷಿ ಕಾಯ್ದೆ ಜಾರಿ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಹಿಂದೆ ವಿರೋಧ ಪಕ್ಷಗಳ ಷಡ್ಯಂತ್ರವಿದೆ: ಈರಣ್ಣ ಕಡಾಡಿ

ಪಿರಿಯಾಪಟ್ಟಣ: ಕೃಷಿ ಕಾಯ್ದೆ ಜಾರಿ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಹಿಂದೆ ವಿರೋಧ ಪಕ್ಷಗಳ ಷಡ್ಯಂತ್ರವಿದೆ ಎಂದು ರಾಜ್ಯಸಭಾ ಸದಸ್ಯ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಅಡಗೂರು ಗ್ರಾಮದ ಪ್ರಗತಿಪರ ರೈತ ಸುಪ್ರೀತ್ ಅವರ ತೋಟದ ಜಮೀನಿನಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ರೈತರೊಂದಿಗಿನ ಸಂವಾದ ಹಾಗೂ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ …

Read More »

ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ.

ಲಾಗೋಸ್‌: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ. ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ ಎಂದು ಪೋಷಕರೊಬ್ಬರು …

Read More »

75 ಮನೆ ಹೊಂದಿರೋ ಈ ಪುಟ್ಟ ಗ್ರಾಮದಲ್ಲಿ 47 ಜನ IAS ಅಧಿಕಾರಿಯಾಗಿದ್ದಾರೆ, ಎಲ್ಲಿ ಗೊತ್ತೇ?

ಒಂದು ಊರು ಅಂದ್ರೆ ತನ್ನದೆಯಾದ ವಿಶೇಷತೆ ಹಾಗು ಮಹತ್ವವನ್ನು ಹೊಂದಿರುತ್ತದೆ, ಅದೇ ನಿಟ್ಟಿನಲ್ಲಿ ಇಲ್ಲೊಂದು ಪುಟ್ಟ ಗ್ರಾಮ ಆದ್ರೆ ಈ ಗ್ರಾಮದ ಬಗ್ಗೆ ತಿಳಿದುಕೊಂಡರೆ ಹೆಮ್ಮೆ ಅನಿಸುತ್ತದೆ, ಯಾಕೆಂದರೆ ಈ ೭೫ ಮನೆ ಹೊಂದಿರೋ ಪುಟ್ಟ ಗ್ರಾಮಾಲ್ಲಿ ೪೭ ಜನ ಐಎಎಸ್ ಅಧಿಕಾರಿಯಾಗಿದ್ದಾರೆ ಅಂದ್ರೆ ಹೆಮ್ಮೆಯ ವಿಷಯ ಅಲ್ಲವೇ? ಅಷ್ಟಕ್ಕೂ ಈ ಗ್ರಾಮ ಯಾವುದು ಇಲ್ಲಿನ ವಿಶೇಷತೆ ಏನು ಅನ್ನೋದರ ಬಗ್ಗೆ ಮುಂದೆ ನೋಡಿ. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ …

Read More »

ಮಾಸ್ಕ್ ಹಾಕಿಕೊಳ್ಳುವ ಹೊಸ ವಿಧಾನ..

ಮುಂಬೈ :ಉದ್ಯಮಿ ಆನಂದ್ ಮಹೀಂದ್ರಾ ಆಗಾಗ್ಗೆ ವಿವಿಧ ವೈರಲ್ ಫೋಟೋಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಹಾಕುತ್ತಿರುತ್ತಾರೆ.   ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಫೋಟೋ ಯುವಕನೊಬ್ಬ ರೈಲಿನಲ್ಲಿ ಮಲಗಿದ್ದನ್ನು ತೋರಿಸುತ್ತದೆ. ಕರೋನವೈರಸ್ ಸೋಂಕನ್ನು ತಡೆಗಟ್ಟಲು ಅವನು ಹಾಕಿರುವ ಮಾಸ್ಕ್ ಅವನ ಮೂಗು ಮತ್ತು ಬಾಯಿ ಮುಚ್ಚುವ ಬದಲಾಗಿ ಅವನ ಕಣ್ಣುಗಳನ್ನು ಮುಚ್ಚಿದೆ. ಅವನ ಅಕ್ಕಪಕ್ಕದಲ್ಲಿ ಜನರೂ ಇದ್ದಾರೆ.ಆದರೂ ಆತ ಮಾಸ್ಕ್ ನ್ನು ಸರಿಯಾಗಿ ಹಾಕಿರಲಿಲ್ಲ. ಅದಕ್ಕೆ ಅವರು ‘ಮುಂಬೈನಲ್ಲಿ ಇತ್ತೀಚಿನ …

Read More »

ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ ಹಿಮಾ ದಾಸ್

2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಹಿಮಾ ದಾಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ರು. ಇಡೀ ಭಾರತ ಆಗ ಆಕೆಯನ್ನ ಕೊಂಡಾಡಿತ್ತು. ಇದೀಗ ಮತ್ತೆ ಆಕೆಯನ್ನ ಕಂಡು ಭಾರತದ ಮಂದಿ ಹೆಮ್ಮೆ ಪಡುತ್ತಿದ್ದಾರೆ. ಸದ್ಯ ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದಾರೆ. ಹಿಮಾದಾಸ್ ಡಿಎಸ್ಪಿಯಾಗಿರುವುದು ಎಲ್ಲರಿಗೂ ಖುಷಿ ತಂದಿದೆ. ಎಲ್ಲರ ಪ್ರೊಫೈಲ್ ನಲ್ಲೂ ಆ ಬಗ್ಗೆ ಬರೆದು, ಹಿಮಾದಾಸ್ …

Read More »

ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ.   ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ …

Read More »