ಬೆಂಗಳೂರು : ರಾಜ್ಯದಲ್ಲಿ ಯಾವುದೇ ಹೊಸ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ. ಈಗಾಗಲೇ ಹಳೆ ನಿಯಮದಂತೆ CL-07 ಲೈಸನ್ಸ್ ನೀಡುತ್ತಿದ್ದು, ಕಾನೂನು ಮೀರಿ ಲೈಸನ್ಸ್ ನೀಡಿದ್ದರೆ ಅದನ್ನು ರದ್ದು ಮಾಡಿ, ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದು ಲೈಸನ್ಸ್ ಪಡೆದು ಮೂರ್ನಾಲ್ಕು ಬಾರ್ಗಳನ್ನು ನಡೆಸುತ್ತಿರುವ ವಿಚಾರದ ಬಗ್ಗೆ ಸಚಿವರ ಗಮನ ಸೆಳೆದಾಗ, ಆ ರೀತಿ ಯಾವುದೇ ದೂರುಗಳು ನನ್ನ ಗಮನಕ್ಕೆ …
Read More »Monthly Archives: ಫೆಬ್ರವರಿ 2021
ರಾಜ್ಯದ ‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ : ‘ಅಕ್ಕಿ, ಗೋಧಿ ಪ್ರಮಾಣ’ದಲ್ಲಿ ಕಡಿತ
ಬೆಳಗಾವಿ : ರಾಜ್ಯದಲ್ಲಿ ಭೌಗೋಳಿಕವಾಗಿ ಸ್ಥಳೀಯ ಆಹಾರ ಪದ್ದತಿಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಅಕ್ಕಿ ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಪಡಿತರದಾರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ, ನಾಗರೀಕ ಪೂರೈಕೆ ಹಾಗೂ …
Read More »ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ: ಲಕ್ಷ್ಮಣ ನಿಂಬರಗಿ
ಬೆಳಗಾವಿ: ಶೀಘ್ರದಲ್ಲಿಯೇ ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಈ ತರಬೇತಿಗೆ ಸೇರಬಯಸುವವರು ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಬೆಳಗಾವಿ ಪೊಲೀಸ್ ಅಧೀಕ್ಷಕರ (ಸಶಸ್ತ್ರ) ಕಚೇರಿಗೆ ಸಲ್ಲಿಸಬೇಕು. ಅರ್ಜಿ ವಿತರಣಾ ಸ್ಥಳ: ಪೊಲೀಸ್ ಉಪಾಧೀಕ್ಷಕರವರ ಕಛೇರಿ ಅಥಣಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ, ರಾಮದುರ್ಗ. ಅರ್ಜಿ ವಿತರಣೆ …
Read More »ರಾಜ್ಯದಲ್ಲಿ ರೇಶನ್ ಅಕ್ಕಿ ವಿತರಣೆ ಬಗ್ಗೆ ಆಹಾರ ಸಚಿವ ಉಮೇಶ ಕತ್ತಿ ಹೇಳಿದ್ದೇನು..?
ರಾಜ್ಯದಲ್ಲಿ ರೇಶನ್ ಅಕ್ಕಿ ವಿತರಣೆ ಬಗ್ಗೆ ಆಹಾರ ಸಚಿವ ಉಮೇಶ ಕತ್ತಿ ಹೇಳಿದ್ದೇನು..? ಉತ್ತರಕರ್ನಾಟಕ ಭಾಗದ ಜನರಿಗೆ ಅಕ್ಕಿ ಬದಲು ಜೋಳ ಕೊಡುತ್ತಿದ್ದೇವೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ರಾಗಿ ಕೊಡುತ್ತಿದ್ದೇವೆ. ಜನರು ಅಕ್ಕಿಯನ್ನೆ ಕೊಡಿ ಎಂದು ಒತ್ತಾಯಿಸಿದ್ರೆ ಅಕ್ಕಿಯನ್ನೆ ಕೊಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಿ ಬಡವರ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ ಎಂಬ ಮಾಜಿ …
Read More »ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ…ರಮೇಶ ಜಾರಕಿಹೊಳಿ ವ್ಯಂಗ್ಯ
ಗೋಕಾಕ್‍ನಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಮೋಸ್ಟ್ ವೆಲ್‍ಕಮ್ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಗ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಶನಿವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕನಿಂದ ಸ್ಪರ್ಧೆ ಮಾಡೋದಾದ್ರೆ ಮೋಸ್ಟ್ ವೆಲ್ ಕಮ್ ಅಂತಾ ಹೇಳಿದ್ದೇನೆ. ಇನ್ನು ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ, ಅದಕ್ಕೆ ಹೀಗೆ ಮಾತಾನಡುತ್ತಿದ್ದಾರೆ. ಔಟ್ ಆಪ್ ಮೈಂಡ್ …
Read More »ಉತ್ತರಕರ್ನಾಟಕಕ್ಕೆ ಅನ್ಯಾಯ ಆದ್ರೆ ಮಂತ್ರಿಗಿರಿ ಇರಲಿ..ಬಿಡಲಿ..ಹೋರಾಟ ಮಾಡುತ್ತೇನೆ..ಉಮೇಶ ಕತ್ತಿ
ಅಭಿವೃದ್ಧಿಯಲ್ಲಿ ಉತ್ತರಕರ್ನಾಟಕಕ್ಕೆ ಅನ್ಯಾಯವಾದ್ರೆ ಪ್ರತಿಭಟನೆ ಮಾಡಿಯೇ ಮಾಡುತ್ತೇನೆ. ನಾನು ಮಂತ್ರಿ ಆಗಿರಲಿ ಅಥವಾ ಆಗದೇ ಇರಲಿ ಎಂದು ಆಹಾರ ಸಚಿವ ಉಮೇಶ ಕತ್ತಿ ಮತ್ತೆ ಉತ್ತರಕರ್ನಾಟಕದ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಮೇಶ ಕತ್ತಿ ಉತ್ತರಕರ್ನಾಟಕದಲ್ಲಿ ಏನು ಆಗಬೇಕೋ ಅದು ಆಗಲೇಬೇಕು. ಉತ್ತರಕರ್ನಾಟಕದಲ್ಲಿ ಆಗಬೇಕಿದ್ದ ಕೆಲಸ ಆಗದಿದ್ದಾಗ ನಾನು ಮಂತ್ರಿ ಇರಲಿ, ಬಿಡಲಿ ಪ್ರತಿಭಟನೆ ಮಾಡಿಯೇ ಮಾಡುತ್ತೇನೆ ಎಂದರು. ಇನ್ನು ಬಜೆಟ್ …
Read More »ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ:
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ..ರಮೇಶ ಜಾರಕಿಹೊಳಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಮಂತ್ರಿಯಾಗಿ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಅದೇ ರೀತಿ ಸಮಾಜದ ಪ್ರತಿನಿಧಿಯಾಗಿ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ವಾಲ್ಮೀಕಿ …
Read More »ಸತತ ಐದನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ
ನವದೆಹಲಿ: ಸತತ ಐದನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದ್ದು, ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹95 ರ ಸನಿಹಕ್ಕೆ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆ ಪ್ರಕಾರ ಶನಿವಾರ ಪೆಟ್ರೋಲ್ ಲೀಟರ್‌ಗೆ 30 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 36 ಪೈಸೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ₹88.41 ಕ್ಕೆ ತಲುಪಿದ್ದರೆ, ಡೀಸೆಲ್ ದರ ₹78.74 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ₹94.93 ಹಾಗೂ ಡೀಸೆಲ್ …
Read More »ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನ ಮಾತಿಗೆ ಅಷ್ಟೊಂದು ಡಿಮ್ಯಾಂಡ್ ಇದೆ ನೋಡಿ ಎಂದು ವ್ಯಂಗ್ಯವಾಡಿದ್ದಾರೆ:ಯತ್ನಾಳ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುರಿತಾಗಿ ಪದೇ ಪದೇ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ಅವರು, ಪಕ್ಷದ ನಾಯಕ ಅರುಣ್ ಸಿಂಗ್ ಅವರು ನೀಡಿದ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಅವರ ಹೇಳಿಕೆಗೆ ಬೇಕಾಗಿರುವ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ನನಗೆ ನೋಟಿಸ್ ನೀಡಲು ಭಾರಿ ಡಿಮ್ಯಾಂಡ್ …
Read More »ರಾಜ್ಯದಲ್ಲಿ ಉಸಿರು ಕಟ್ಟಿಸೋ ವಾತಾವರಣ ಇದೆರಾಜೀನಾಮೆ ಕೊಟ್ಟ ರಾಜ್ಯಸಭಾ ಸದಸ್ಯ!
ನವದೆಹಲಿ: ನನ್ನ ರಾಜ್ಯದಲ್ಲಿ ಹಿಂಸೆ ನಡೆಯುತ್ತಿದೆ. ಆದರೆ ಆ ಬಗ್ಗೆ ನಾನೇನೂ ಮಾತನಾಡಲು ಆಗುತ್ತಿಲ್ಲ. ಒಂಥರಾ ಉಸಿರು ಕಟ್ಟಿಸೋ ವಾತಾವರಣ ಇದೆ ಎಂದಿರುವ ರಾಜ್ಯಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಮಾತ್ರವಲ್ಲ, ಅವರು ಸದ್ಯದಲ್ಲೇ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವ ಮಾತುಗಳೂ ಕೇಳಿಬಂದಿದ್ದು, ಈ ಪ್ರಕರಣ ಇದೀಗ ಕುತೂಹಲ ಕೆರಳಿಸಿದೆ. ಶುಕ್ರವಾರ ರಾಜ್ಯಸಭೆಯಲ್ಲಿ ಬಜೆಟ್ ಅಧಿವೇಶನ ಸಂದರ್ಭದಲ್ಲೇ ಅವರು ಇಂಥದ್ದೊಂದು ಘೋಷಣೆಯನ್ನು ಮಾಡಿದ್ದಾರೆ. ಅಂದಹಾಗೆ ಇಂಥದ್ದೊಂದು …
Read More »