Breaking News
Home / 2021 / ಫೆಬ್ರವರಿ (page 90)

Monthly Archives: ಫೆಬ್ರವರಿ 2021

ವಿಮಾ ಕ್ಷೇತ್ರದಲ್ಲಿ ಎಫ್‍ಡಿಐ ಶೇ.49ರಿಂದ ಶೇ.ಶೇ.74ಕ್ಕೆ ಹೆಚ್ಚಳ

ನವದೆಹಲಿ, ಫೆ.1- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಶೇ.49ರಿಂದ ಶೇ.74ರಷ್ಟಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿಸಲು ವಿಮಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಘೋಷಿಸಿದರು. ವಿದೇಶಿ ಸಂಸ್ಥೆಗಳು ಭಾರತದಲ್ಲಿ ಕಾರ್ಯಾರಂಭ ಮಾಡಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು …

Read More »

ನರೇಂದ್ರ ಮೋದಿ ಸರಕಾರ ಬಡವರ ವಿರೋಧಿ ಸರಕಾರ ಎನ್ನುವುದನ್ನು ಈ ಬಜೆಟ್ ಮತ್ತೊಮ್ಮೆ ಸಾಬೀತು: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಕೇಂದ್ರ ಸರಕಾರ ಸೋಮವಾರ ಮಂಡಿಸಿರುವ ಬಜೆಟ್ ಬಡವರ ಬೆನ್ನಿಗೆ ಚಿನ್ನದ ಚೂರಿ ಹಾಕಿದಂತಿದೆ ಎಂದು ಶಾಸಕಿ, ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬಡವರು ಬಳಸುವ ಬಹುತೇಕ ಉತ್ಪನ್ನಗಳ ಮೇಲೆ ಸೆಸ್ ವಿಧಿಸಲಾಗಿದೆ. ಕೊರೋನಾದಿಂದ ಕಂಗೆಟ್ಟಿರುವ ರೈತರು, ಜನಸಾಮಾನ್ಯರಿಗೆ ವಿಶೇಷ ಪ್ಯಾಕೇಜ್ ಏನನ್ನಾದರೂ ಘೋಷಿಸಬಹುದು. ಮುಳುಗಿರುವ ಬಡವರನ್ನು ಮೇಲೆತ್ತುವ ಯೋಜನೆ ಜಾರಿಗೊಳಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈ ಹಿಂದೆ ಘೋಷಿಸಿದ್ದ 20 ಲಕ್ಷ ರೂ. ಕೃಷಿ …

Read More »

ಕೇಂದ್ರ ಬಜೆಟ್ ಬಗ್ಗೆಬಾಲಚಂದ್ರ ಜಾರಕಿಹೊಳಿ ಅವರ ಪ್ರಶಂಸೆ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ.  ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …

Read More »

ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …

Read More »

ಕೇಂದ್ರ ಸರಕಾರ ಮಂಡಿಸಿರುವ  ಬಜೆಟ್ ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ: ಡಾ.ಸೋನಾಲಿ 

 – ಕೇಂದ್ರ ಸರಕಾರದ ಸೋಮವಾರ ಮಂಡಿಸಿರುವ ಮೊದಲ ಡಿಜಿಟಲ್ ಬಜೆಟ್ ಆತ್ಮನಿರ್ಭರ ಮತ್ತು ಆಯುಷ್ಮಾನ್ ಭಾರತ್ ಕೇಂದ್ರೀಕೃತ ಬಜೆಟ್ ಆಗಿದ್ದು, ಭಾರತವನ್ನು ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ ಎಂದು ಲಲಿತಕಲಾ ಅಕಾಡೆಮಿ ಸದಸ್ಯರೂ, ಕರ್ನಾಟರ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರೂ ಆಗಿರುವ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್  ದೇಶದ ಆರ್ಥಿಕತೆಗೆ ಶಕ್ತಿ ತುಂಬುವುದಲ್ಲದೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ದೇಶದ ಸದೃಢ ಬೆಳವಣಿಗೆಗೂ ಕಾರಣವಾಗಲಿದೆ ಎಂದು …

Read More »

ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್​ ಎಂದ ಸಿಎಂ; ಆತ್ಮ ಬರ್ಬಾದ್​ ಬಜೆಟ್​ ಎಂದ ಸಿದ್ದರಾಮಯ್ಯ

ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್​ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್​ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್​ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ …

Read More »

ಕೇಂದ್ರ ಬಜೆಟ್​​​ನಲ್ಲಿ ಹೈದರಾಬಾದ್​​-ಕರ್ನಾಟಕ ಭಾಗಕ್ಕೆ ತೀವ್ರ ನಿರಾಸೆ;

ಕಲಬುರ್ಗಿ(ಫೆ.01): ಕೋವಿಡ್ ನಂತರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಹು ನಿರೀಕ್ಷಿತ ಬಜೆಟ್ ಕೆಲ ವಲಯಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ. ಅದರಲ್ಲಿಯೂ ಅತ್ಯಂತ ಹಿಂದುಳಿದ ಭಾಗವೆನಿಸಿಕೊಂಡ ಹೈದರಾಬಾದ್ ಕರ್ನಾಟಕಕ್ಕೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದಾಗಿ ಈ ಭಾಗದ ಜನತೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಗಳೆಲ್ಲವೂ ಹುಸಿಯಾಗುವ ಜೊತೆಗೆ ತೈಲ ದರ ಏರಿಕೆಯ ಬರೆ ಹಾಕಿಸಿಕೊಳ್ಳುವಂತಾಗಿದೆ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ …

Read More »

ತೌಸೀಪ್ ಫನೀಬಂಧ್ ಮಾರಿಹಾಳ ಗ್ರಾಪಂ ಅದ್ಯಕ್ಷ ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Read More »

ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.   ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. 2013-14ನೇ ಸಾಲಿನಲ್ಲಿ ಗೋಧಿಯನ್ನು …

Read More »

2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ನಂತರ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇದು ರೈತರ ಹಾಗೂ ಗ್ರಾಮೀಣ ಭಾರತದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಅನುಕೂಲವಾಗುವ, ಉದ್ಯಮ, ಆರೋಗ್ಯ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಬಜೆಟ್ ಇದಾಗಿದ್ದು, ಉತ್ತಮ ಬಜೆಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ …

Read More »