Daily Archives: ಮಾರ್ಚ್ 8, 2021

ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು

ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ  ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …

Read More »

ಮಂಗಳವಾರ ಬೆಳಗ್ಗೆ 9.30ಕ್ಕೆ ರಮೇಶ ಜಾರಕಿಹೊಳಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

  ಮಾ.2ರಂದು ರಮೇಶ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆ ಮಾಡುತ್ತಿರುವ ವಿಡಿಯೋ ಬಹಿರಂಗವಾಗಿ ಭಾರಿ ಸುದ್ದಿಯಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ಪೊಲೀಸ್ ದೂರನ್ನು ಸಹ ದಾಖಲಿಸಿದ್ದರು. ಯುವತಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕ ಶೋಷಣೆ ಮಾಡಲಾಗಿದೆ ಎಂದು ದೂರಲಾಗಿತ್ತು. ಆದರೆ ಇದು ನಕಲಿ ಸಿಡಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಕೂಡ ಇದು ನಕಲಿ ಸಿಡಿ ಎಂದು ಹೇಳಿದ್ದಲ್ಲದೆ ಪ್ರಕರಣ ಕುರಿತು …

Read More »

ಬೆಳಗಾವಿಯಲ್ಲಿ ಆರಂಭಗೊ0ಡಿದೆ ಪಾಲಿಕೆಯ ಕನ್ನಡ ಧ್ವಜ ತೆರವುಗೊಳಿಸುವಂತೆ ಎಂಇಎಸ ಪ್ರತಿಭಟನಾ ಮೆರವಣಿಗೆ..

ಬೆಳಗಾವಿ ಮಹಾಪಾಲಿಕೆ ಎದುರಿನ ಕನ್ನಡ ಧ್ವಜವನ್ನ ತೆರವುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಧರ್ಮವೀರ ಸಂಭಾಜೀ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ್ಲ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಮೆರವಣಿಗೆ ಆರಂಭಗೊAಡಿತು. ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಭಗವಾ ಧ್ವಜವನ್ನ ಹಾರಿಸಲೇ ಬೇಕೆಂದು ಘೋಷಣೆಗಳನ್ನ ಕೂಗಿದರು. ಮಾಜಿ ಮಹಾಪೌರ ಸರೀತಾ ಪಾಟೀಲ ಅವರು …

Read More »

ಬಿಗ್​ ಬಾಸ್​ನಲ್ಲಿ ನಿರ್ಮಲಾ ಚೆನ್ನಪ್ಪ ವಿಚಿತ್ರ ವರ್ತನೆಗೆ ಕಾರಣ ತಿಳಿಸಿದ ಪತಿ ಸರ್ದಾರ್​ ಸತ್ಯ!

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೊದಲ ವಾರದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ ಎಂದರೆ ಅದು ನಿರ್ಮಲಾ ಚೆನ್ನಪ್ಪ. ಎಲ್ಲ ಸದಸ್ಯರು ಒಂದು ಹಾದಿಯಲ್ಲಿ ಸಾಗಿದರೆ, ನಿರ್ಮಲಾ ಪ್ರತ್ಯೇಕ ಹಾದಿಯಲ್ಲಿ ಹೋಗುತ್ತಿದ್ದಾರೆ. ಅವರ ವರ್ತನೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಅದರ ಬಗ್ಗೆ ಅವರ ಪತಿ ಸರ್ದಾರ್ ಸತ್ಯ ಬಾಯಿ ಬಿಟ್ಟಿದ್ದಾರೆ. ದೊಡ್ಮನೆಯೊಳಗೆ ನಿರ್ಮಲಾ ಬಗ್ಗೆ ಇರುವ ಮೊದಲ ಮತ್ತು ಮುಖ್ಯವಾದ ಕಂಪ್ಲೆಂಟ್​ ಎಂದರೆ, ಅವರು ಕ್ಯಾಮರಾ ಎದುರು …

Read More »

ರಘು ಗೌಡಗೆ ಬಿಗ್ ಗಿಫ್ಟ ಕೊಟ್ಟು ಮನೆಯಿಂದ ಹೊರಬಂದ ಧನುಶ್ರೀ

ಬಿಗ್ ಬಾಸ್ ಕನ್ನಡ 8’ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.   ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ …

Read More »

KGF 2′ ಡಬ್ಬಿಂಗ್ ಶುರು ಮಾಡಿದ ನಟಿ ಶ್ರೀನಿಧಿ ಶೆಟ್ಟಿ

ಇಡೀ ದೇಶವೆ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಸದ್ಯ ತೆಲುಗು ಸಿನಿಮಾದಲ್ಲಿ ನಿರತರಾಗಿದ್ದಾರೆ. ಜೊತೆಗೆ ಕೆಜಿಎಫ್2 ನಲ್ಲೂ ಬ್ಯುಸಿಯಾಗಿದ್ದಾರೆ. ಕೆಜಿಎಫ್-2 ಚಿತ್ರದ ಕೆಲಗಳು ಸರಾಗವಾಗಿ ಸಾಗುತ್ತಿದೆ. ಸದ್ಯ ಸಿನಿಮಾದ ಡಬ್ಬಿಂಗ್ ಕೆಲಗಳು ಪ್ರಾರಂಭವಾಗಿದೆ. ಈಗಾಗಲೇ ನಟಿ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದು, ತನ್ನ ಪಾತ್ರಕ್ಕೆ ಧ್ವನಿ ನೀಡುತ್ತಿದ್ದಾರೆ. ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ …

Read More »

ಎಲ್ಲೆಲ್ಲೂ ಮಹಿಳೆಯರೇ: ನೈಋತ್ಯ ರೈಲ್ವೇಯಿಂದ ಸಂಪೂರ್ಣ ಸ್ತ್ರೀಮಯ ಮಹಿಳಾ ದಿನಾಚರಣೆ

ಬೆಂಗಳೂರು: ಇಂದು ಬೆಂಗಳೂರಿನಿಂದ ಬಸವ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದವರಿಗೆ ಒಂದು ವಿಶೇಷ ಕಾಣಿಸಿತ್ತು. ಅವರಿಗೆ ಆ ರೈಲಿನಲ್ಲಿ, ರೈಲ್ವೇ ನಿಲ್ದಾಣದಲ್ಲಿ ಎಲ್ಲ ಸಿಬ್ಬಂದಿ ಮಹಿಳೆಯರೇ ಆಗಿದ್ದರು. ಆ ಮೂಲಕ ನೈಋತ್ಯ ರೈಲ್ವೇ ಇಲಾಖೆ ವಿಶೇಷವಾಗಿ ಮಹಿಳಾ ದಿನವನ್ನು ಆಚರಿಸಿತು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲ್ಯಾಟ್​ಫಾರಂ-8ರ ಮೂಲಕ ಬೆಳಗ್ಗೆ 11.15ಕ್ಕೆ ಬಾಗಲಕೋಟೆಗೆ ಹೊರಟ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ಅದರ ಲೋಕೋ ಪೈಲಟ್, ಟಿಕೆಟ್ ಕಲೆಕ್ಟರ್ ಸೇರಿ ಎಲ್ಲ …

Read More »

ಕರ್ನಾಟಕ ಬಜೆಟ್ 2021: ಸಾರಿಗೆ ವಲಯಕ್ಕೆ ನೀಡಿದ ಕೊಡುಗೆಗಳೇನು?

ಬೆಂಗಳೂರು, ಮಾರ್ಚ್ 05: ಕೊರೊನಾ ಸೋಂಕಿನಿಂದಾಗಿ ನಷ್ಟ ಅನುಭವಿಸಿರುವ ಸಾರಿಗೆ ವಲಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. 2021-22ರ ಸಾಲಿನಲ್ಲಿ 7,515 ಕೋಟಿ ರೂ. ಆದಯಾ ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್‌ ನಿಲ್ದಾಣ, 16 ಬಸ್‌ ಘಟಕಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.   2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು …

Read More »

ದಿ. ಸುರೇಶ್ ಅಂಗಡಿ ಕನಸಿನ ಯೋಜನೆಗೆ ಅನುದಾನ

ಧಾರವಾಡ, ಮಾರ್ಚ್ 08: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿಗಳು ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನೆನಪು ಮಾಡಿಕೊಂಡರು. ಬೆಳಗಾವಿ ಕ್ಷೇತ್ರದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ 2020ರ ಸೆಪ್ಟೆಂಬರ್ 23ರಂದು ವಿಧಿವಶರಾಗಿದ್ದರು. ಕೋವಿಡ್ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.   ಧಾರವಾಡ- ಬೆಳಗಾವಿ ನೇರ ರೈಲು ಮಾರ್ಗ …

Read More »

ಕೊರೊನಾ ನಿರ್ವಹಣೆಗೆ 5372 ಕೋಟಿ ಖರ್ಚು

ಬೆಂಗಳೂರು,ಮಾ.8- ರಾಜ್ಯದಲ್ಲಿ ಕೊರೊನಾ ನಿರ್ವಹಣೆಗೆ ಇದುವರೆಗೂ 5372 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಿಂದ 63.59 ಲಕ್ಷ ಫಲಾನುಭವಿಗಳಿಗೆ ನೆರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಯವ್ಯಯದಲ್ಲಿ ಅಂಕಿ ಅಂಶ ನೀಡಿದ್ದಾರೆ.ಇದುವರೆಗೂ 1.91ಕೋಟಿ ಮಂದಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. 9.53 ಲಕ್ಷ ಸೋಂಕಿತರಿಗೆ ಉಚಿತ ಚಿಕಿತ್ಸೆ ಒದಗಿಸಲಾಗಿದೆ. ಕಟ್ಟಡ ಕಾರ್ಮಿಕರಿಗೆ 90 ಲಕ್ಷ ಆಹಾರ ಪೊಟ್ಟಣ ವಿತರಿಸಲಾಗಿದೆ. 11,770 ಕುಶಲಕರ್ಮಿಗಳಿಗೆ ಹಾಗೂ 51 ಲಕ್ಷ ರೈತರಿಗೆ ನೆರವು ನೀಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ …

Read More »