Breaking News
Home / 2021 / ಮಾರ್ಚ್ / 10 (page 5)

Daily Archives: ಮಾರ್ಚ್ 10, 2021

ಒಡೆದ ಪೈಪ್‌ಲೈನ್: ಅಪಾರ ಪ್ರಮಾಣದ ನೀರು ಪೋಲು

ಬೆಳಗಾವಿ: ಇಲ್ಲಿನ ಗೋವಾವೇಸ್ ಸಮೀಪದ ರಸ್ತೆ ಬದಿಯಲ್ಲಿ ಕಾಮಗಾರಿಯೊಂದಕ್ಕಾಗಿ ಮಂಗಳವಾರ ಬೆಳಿಗ್ಗೆ ನೆಲ ಅಗೆಯುವಾಗ ಪೈಪ್‌ಲೈನ್‌ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಯಿತು. ಸುಮಾರು ಮುಕ್ಕಾಲು ತಾಸು ನೀರು ದೊಡ್ಡ ಮಟ್ಟದ ಕಾರಂಜಿಯ ರೀತಿ ಚಿಮ್ಮುತ್ತಿತ್ತು. ಇದರಿಂದ ರಸ್ತೆ ತುಂಬೆಲ್ಲಾ ನೀರು ಸಂಗ್ರಹವಾಗಿತ್ತು. ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಯಿತು. ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೂ ನೀರು ಬಿದ್ದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ಸ್ಥಳೀಯರು ಮಾಹಿತಿ …

Read More »

ಏತ ನೀರಾವರಿ ಕಾಮಗಾರಿ ಮುಗಿಯದೇ ಹಣ ಡ್ರಾ!

ಯಳಂದೂರು: ತಾಲೂಕಿನ ಕೃಷ್ಣಾಪುರ ಬಳಿ ಸಣ್ಣ ನೀರಾವರಿ ಇಲಾಖೆಯಿಂದ ನಡೆದಿರುವ ಯರಗಂಬಳ್ಳಿ ಎಲೆಕೆರೆಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯಡಿ ಕಾಮಗಾರಿಯನ್ನೇ ಪೂರ್ಣಗೊಳಿಸಿಲ್ಲ. ಆದರೂ ಹಣವನ್ನು ಡ್ರಾ ಮಾಡಲಾಗಿದೆ ಎಂದು ರೈತರು ಆರೋಪಿಸಿದರು. ಸೋಮವಾರ ಈ ಸಂಬಂಧ ರೈತರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕತ್ಯಾ ಯಿನಿ ನೇತೃತ್ವದ ತಂಡ ಯಳಂದೂರು ತಾಲೂಕಿನ ಕೃಷ್ಣಾಪುರ ಬಳಿ ನಿರ್ಮಾಣಗೊಂಡಿರುವ ಜಾಕ್‌ ವೆಲ್‌ ಹಾಗೂ ಯರ ಗಂಬಳ್ಳಿ ಗ್ರಾಮದ ಎಲೆಕೆರೆಗೆ …

Read More »

ಕುಡಿಯುವ ನೀರಿಗಾಗಿ ಗದಗನ ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪರದಾಟ

ಗದಗ  : ಕುಡಿಯುವ ನೀರಿನ ಸಮಸ್ಯೆಯಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳು ಇಂದು ನಗರದ ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು. ನಗರದ ಹೊಂಬಳ ಗ್ರಾಮದ ರಸ್ತೆಯಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ನೀರಿನ ಅಭಾವ ಉಂಟಾಗಿದೆ. ಜಿಲ್ಲೆಯ ಮಹತ್ವದ ಯೋಜನೆಯಾಗಿರುವ 24/7 ಕುಡಿಯುವ ನೀರು ಸರಬರಾಜುವಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದರೂ, ಎರಡು ವರ್ಷಗಳಿಂದ ಕಾಲೇಜಿಗೆ ನದಿ ನೀರು ಒಂದು ಹನಿ ಸಹಿತ ನೀರು ಪೂರೈಕೆ …

Read More »

ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಮನೆ ಮೇಲೆ ಎಸಿಬಿ ದಾಳಿ

ಯಾದಗಿರಿ: ನಗರದ ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಅವರ ಮನೆ, ಕಚೇರಿ, ಬ್ಯಾಂಕ್‌ ಲಾಕರ್‌ ಮೇಲೆ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಮೂರು ಕಡೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ₹1.71 ಲಕ್ಷ ನಗದು, 800 ಗ್ರಾಂ ಚಿನ್ನ, 1,362 ಗ್ರಾಂ ಬೆಳ್ಳಿ, ಯಾದಗಿರಿಯಲ್ಲಿ ಮೂರಂತಸ್ತಿನ ಮನೆ, ಇನ್ನುಳಿದ ಕಡೆ …

Read More »

BIG NEWS: ಭಾರತದಿಂದ ಪಾಕಿಸ್ತಾನಕ್ಕೆ ಉಚಿತ ಲಸಿಕೆ

ನವದೆಹಲಿ: ಪಾಕಿಸ್ತಾನಕ್ಕೆ ಭಾರತದಲ್ಲಿ ಉತ್ಪಾದಿಸಲಾದ ಕೋವಿಡ್ ಲಸಿಕೆಯನ್ನು ರವಾನೆ ಮಾಡಲಾಗುವುದು. ಲಸಿಕೆಯನ್ನು ಉಚಿತವಾಗಿ ಪಾಕ್ ಗೆ ನೀಡಲಾಗುತ್ತದೆ. ಆಸ್ಟ್ರಾಜೆನಿಕಾ, ಆಕ್ಸ್ ಫರ್ಡ್ ವಿವಿ ಸಹಯೋಗದಲ್ಲಿ ಭಾರತದಲ್ಲಿ ಉತ್ಪಾದಿಸಿದ ಬರೋಬ್ಬರಿ 16 ಮಿಲಿಯನ್ ಡೋಸ್ ಲಸಿಕೆಯನ್ನು ಮಾರ್ಚ್ ಮಧ್ಯದಲ್ಲಿ ಪಾಕಿಸ್ತಾನಕ್ಕೆ ಕಳಿಸಲಾಗುವುದು. ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಲಸಿಕೆಯ ಮೊದಲ ಬ್ಯಾಚ್ ಈ ತಿಂಗಳಲ್ಲಿ ರವಾನಿಸಲಾಗುತ್ತದೆ. ಜೂನ್ ವೇಳೆಗೆ ಲಸಿಕೆ ಇತರೆ ಬ್ಯಾಚ್ ಕಳಿಸಲಾಗುವುದೆಂದು ಪಬ್ಲಿಕ್ ಅಕೌಂಟ್ಸ್ ಕಮಿಟಿಯಿಂದ …

Read More »

ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಮೂಲಕ ಗೌರವ

ನ್ಯೂಸ್ ಡೆಸ್ಕ್ : ಭಾರತದ ಖ್ಯಾತ ಪ್ರಾಧ್ಯಾಪಕ, ವಿಜ್ಞಾನಿ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನವನ್ನು ಗೂಗಲ್ ಡೂಡಲ್ ಬುಧವಾರ ವಿಶಿಷ್ಟ ವಾಗಿ ಆಚರಿಸಿದೆ. ರಾವ್ ಅವರನ್ನು ಭಾರತದ ‘ಸ್ಯಾಟಲೈಟ್ ಮ್ಯಾನ್’ ಎಂದೇ ಸ್ಮರಿಸಲಾಗುತ್ತದೆ. 1932ರಲ್ಲಿ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ.ರಾವ್ ಅವರು ಭಾರತದ ಬಾಹ್ಯಾಕಾಶ ಯೋಜನೆಯ ಪಿತಾಮಹ ಎಂದೇ ಖ್ಯಾತರಾಗಿದ್ದ ಡಾ.ವಿಕ್ರಮ್ ಸಾರಾಭಾಯಿ ಅವರ ಖಾಗೋಳಿಕ ಕಿರಣಗಳ ಭೌತವಿಜ್ಞಾನಿಯಾಗಿ ಮತ್ತು ವಿಜ್ಞಾನಿಯಾಗಿ ವೃತ್ತಿ ಜೀವನ ಆರಂಭಿಸಿದರು. ಡಾಕ್ಟರೇಟ್ …

Read More »

ಮತ್ತೆ ಮಹಾಮಾರಿ ಕೊರೊನಾ ಆತಂಕ ; ಹೊಸಪೇಟೆ ರೈಲ್ವೆ ಜಂಕ್ಷನ್ ನ 18 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ರೈಲ್ವೆ ಜಂಕ್ಷನ್‌ನ 18 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಎಲ್ಲ 18 ಕೊರೊನಾ ಸೋಂಕಿತರು ಒಂದೇ ಕಟ್ಟಡದಲ್ಲಿ ವಾಸವಾಗಿದ್ದಾರೆ. ಈ ಕಟ್ಟಡವನ್ನು 14 ದಿನಗಳ ಕಾಲ ಕಂಟೈನ್ಮೆಂಟ್ ವಲಯವನ್ನಾಗಿ ಒಳಪಡಿಸಲಾಗಿದೆ. ಈ ಹಿನ್ನೆಲೆ ರೈಲ್ವೆ ಮೂಲಕ ಬರುವ ಪ್ರಯಾಣಿಕರ ಸುರಕ್ಷತೆಗೂ ಕ್ರಮಕೈಗೊಳ್ಳಲು ಆಡಳಿತ ತೀರ್ಮಾನಿಸಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ …

Read More »

50 ಕೋಟಿ ರೂ.ಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಗಳಿಗೆ ಏಪ್ರಿಲ್ 1ರಿಂದ ಇ-ಇನ್ ವಾಯ್ಸ್ ಕಡ್ಡಾಯ

ನವದೆಹಲಿ : 50 ಕೋಟಿ ರೂ.ಗೂ ಹೆಚ್ಚು ವಹಿವಾಟು ಹೊಂದಿರುವ ಉದ್ಯಮಗಳಿಗೆ ಏಪ್ರಿಲ್ 1ರಿಂದ ಬಿ2ಬಿ ವಹಿವಾಟಿಗೆ ಇ-ಇನ್ ವಾಯ್ಸ್ ಗಳನ್ನು ತಯಾರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಕಾನೂನಿನ ಪ್ರಕಾರ, 2020ರ ಅಕ್ಟೋಬರ್ 1ರಿಂದ 2021ರ ವರೆಗೆ 500 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಸುವ ಕಂಪನಿಗಳಿಗೆ ವ್ಯಾಪಾರ-ವಹಿವಾಟಿಗೆ (ಬಿ2ಬಿ) ಇ-ಇನ್ ವಾಯ್ಸಿಂಗ್ ಕಡ್ಡಾಯಗೊಳಿಸಲಾಗಿದೆ. ಏಪ್ರಿಲ್ 1ರಿಂದ 50 ಕೋಟಿ ರೂ.ಗೂ ಹೆಚ್ಚು …

Read More »