Breaking News
Home / 2021 / ಮಾರ್ಚ್ / 13 (page 4)

Daily Archives: ಮಾರ್ಚ್ 13, 2021

ಭದ್ರಾವತಿ ಶಾಸಕ ಸಂಗಮೇಶ್’ಗೆ ಬೆಂಬಲ: ಶಿವಮೊಗ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜು

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಚಲೋ ಆಯೋಜಿಸಿದೆ. ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು …

Read More »

CBSE ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: “ಕೃತಕ ಬುದ್ಧಿಮತ್ತೆ” ಲಭ್ಯ: ನೋಂದಾಯಿಸುವುದು ಹೇಗೆ | ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ

ನವದೆಹಲಿ: ಸಿಬಿಎಸ್‌ಇ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳ ಸಲುವಾಗಿ ವಿದ್ಯಾರ್ಥಿಗಳಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೇಂದ್ರೀಯ ಪ್ರೌಡಶಿಕ್ಷಣ ಮಂಡಳಿ (ಸಿಬಿಎಸ್‌ಇ) ಇಂಟೆಲ್ ಸಹಯೋಗದೊಂದಿಗೆ ಎಐ (Artificial Intelligence Platform) ವಿದ್ಯಾರ್ಥಿ ಸಮುದಾಯವನ್ನು (ಎಐಎಸ್‌ಸಿ) ಶುಕ್ರವಾರ ಪ್ರಾರಂಭಿಸಿದೆ. ಈ ‘ಕೃತಕ ಬುದ್ಧಿಮತ್ತೆ’ ಪ್ಲಾಟ್‌ಫಾರ್ಮ್‌ನ ಮುಖ್ಯ ಉದ್ದೇಶವೆಂದರೆ ವಿದ್ಯಾರ್ಥಿಗಳು ಕಲಿಯಲು ಮತ್ತು ಅನುಭವಗಳನ್ನು ಹಂಚಿಕೊಳ್ಳಲು ಒಟ್ಟಿಗೆ ಸೇರುವುದಕ್ಕೆ ಇದು ಸ್ಥಳವನ್ನು ಒದಗಿಸುತ್ತದೆ. ಇದಲ್ಲದೇ ಸಿಬಿಎಸ್‌ಇಯ ನವೀಕರಣಗಳ ಪ್ರಕಾರ, ಕೃತಕ …

Read More »

ಸಿಂಧಗಿ ಕ್ಷೇತ್ರವನ್ನು ತನ್ನತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಇದಕ್ಕಾಗಿ ರಣತಂತ್ರ ಹೆಣೆಯಲು ಇಬ್ಬರು ಉಪಮುಖ್ಯಮಂತ್ರಿಗಳೂ ಸೇರಿದಂತೆ ಐವರು ಸಚಿವರನ್ನು ನಿಯೋಜಿಸಿದೆ.

ಬೆಂಗಳೂರು,ಮಾ.12- ಸಿಂಧಗಿ ಉಪಚುನಾವಣೆ ಸನ್ನಿಹಿತವಾಗುತ್ತಿರು ವಂತೆಯೇ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದ್ದು, ಜೆಡಿಎಸ್ ಶಾಸಕರಾಗಿದ್ದ ದಿವಂಗತ ಎಂ.ಸಿ.ಮನಗೂಳಿ ಯವರ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ. ಸಿಂಧಗಿ ಕ್ಷೇತ್ರವನ್ನು ತನ್ನತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಇದಕ್ಕಾಗಿ ರಣತಂತ್ರ ಹೆಣೆಯಲು ಇಬ್ಬರು ಉಪಮುಖ್ಯಮಂತ್ರಿಗಳೂ ಸೇರಿದಂತೆ ಐವರು ಸಚಿವರನ್ನು ನಿಯೋಜಿಸಿದೆ. ಪ್ರಮುಖವಾಗಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ ಮತ್ತು ಸಚಿವರಾದ ಮುರುಗೇಶ್ ನಿರಾಣಿ, …

Read More »

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »