Breaking News
Home / 2021 / ಮಾರ್ಚ್ / 25 (page 4)

Daily Archives: ಮಾರ್ಚ್ 25, 2021

ದರ್ಶನ್‌-ಸುದೀಪ್‌ ಒಂದಾಗಬೇಕು: ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳ ಅಭಿಯಾನ

ನಟ ದರ್ಶನ್‌ ಹಾಗೂ ಸುದೀಪ್‌ ಒಂದು ಸಮಯದಲ್ಲಿ ಕುಚುಕು ಗೆಳೆಯರಾಗಿದಿದ್ದು ನಿಮಗೆ ಗೊತ್ತೇ ಇದೆ. ಆ ನಂತರ ಇಬ್ಬರ ನಡುವೆ ಮುನಿಸು ಬಂದು ಈಗ ದೂರವಾಗಿದ್ದಾರೆ. ಆದರೆ, ಈಗ ಅವರ ಅಭಿಮಾನಿಗಳು ಅವರಿಬ್ಬರು ಮತ್ತೆ ಒಂದಾಗ ಬೇಕೆಂದು ಬಯಸಿದ್ದಾರೆ. ಇದರ ಪರಿಣಾಮವಾಗಿ ಅಭಿಮಾನಿಗಳು ಟ್ವೀಟರ್‌ನಲ್ಲಿ ಒಂದು ಅಭಿಯಾನ ವನ್ನೇ ಆರಂಭಿಸಿದ್ದಾರೆ. #DbossKicchaComeTogether ಅಭಿಯಾನದಡಿ ಅವರ ಅಭಿಮಾನಿಗಳು ಟ್ವೀಟ್‌ ಮಾಡಿದ್ದಾರೆ. ಜೊತೆಗೆ ದರ್ಶನ್‌ ಸುದೀಪ್‌ ಜೊತೆಗಿರುವ ಸಿಡಿಪಿಯೊಂದನ್ನು ಕೂಡಾ ಬಿಡುಗಡೆ ಮಾಡಿದ್ದಾರೆ. …

Read More »

ಸಾಲ ಮಾಡಿ ತುಪ್ಪ ತಿಂದಿಲ್ಲ : ಸಿಎಂ B.S.Y.

ಬೆಂಗಳೂರು: ವಿಪಕ್ಷ ಕಾಂಗ್ರೆಸ್‌ ಸದಸ್ಯರ ಧರಣಿ, ಧಿಕ್ಕಾರ ಘೋಷಣೆ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕರ್ನಾಟಕ ಧನವಿನಿಯೋಗ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಅನುಮೋದನೆ ನೀಡುವ ಮೂಲಕ 2,46,207 ಕೋಟಿ ರೂ. ಗಾತ್ರದ 2021-22ನೇ ಸಾಲಿನ ಆಯವ್ಯಯಕ್ಕೆ ಒಪ್ಪಿಗೆ ಪಡೆದಿದ್ದಾರೆ. “ನಾವು ಸಾಲ ಪಡೆದು ತುಪ್ಪ ತಿಂದಿಲ್ಲ, ಮೋಜು ಅಥವಾ ಔತಣಕ್ಕಾಗಿ ಸಾಲದ ಹಣ ಬಳಸಿಲ್ಲ’ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ, ಸಾಲ ಮಾಡದೇ ಯಾವ ಸರಕಾರಗಳೂ ಯೋಜನೆ ಗಳನ್ನು …

Read More »

ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ: ಕಾರಜೋಳ ಮನೆ ಎದುರು ಧರಣಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿಯನ್ನು ವಿರೋಧಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆ ಎದುರು ಕರ್ನಾಟಕ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ‘ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್‌) ₹2 ಕೋಟಿ ವರೆಗಿನ ಕಾಮಗಾರಿಯನ್ನು ನೇರವಾಗಿ ವಹಿಸುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದು ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಮೀಸಲಾತಿ ಸವಲತ್ತು ದುರ್ಬಲಗೊಳಿಸುವ …

Read More »

ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಶುಲ್ಕ ಸಂಗ್ರಹ: ಪರಿಶೀಲಿಸಿ ಮುಂದಿನ ನಿರ್ಧಾರ; ಗೋವಿಂದ್ ಕಾರಜೋಳ

ಬೆಂಗಳೂರು, ಮಾ.24: ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಶುಲ್ಕ ಸಂಗ್ರಹ ಹಾಗೂ ಟೋಲ್‍ಗಳಲ್ಲಿ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ತಪ್ಪಿಸುವ ಸಂಬಂಧ ಪರಿಶೀಲಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಬುಧವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿಯ ಬಾಗವಾಡಿ ಟೋಲ್‍ನಲ್ಲಿ ರೈತರಿಗೆ ಸಮಸ್ಯೆ ಆಗುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಅಲ್ಲಿ ಬೈಪಾಸ್ ರಸ್ತೆ …

Read More »

(ಬಿಜೆಪಿ) ಕೈಯಲ್ಲಿ ರಾಜ್ಯ ಸುರಕ್ಷಿತವಾಗಿರುವುದಿಲ್ಲ ಮತ್ತು ಆರ್ಥಿಕವಾಗಿ ದಿವಾಳಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಇವರ (ಬಿಜೆಪಿ) ಕೈಯಲ್ಲಿ ರಾಜ್ಯ ಸುರಕ್ಷಿತವಾಗಿರುವುದಿಲ್ಲ ಮತ್ತು ಆರ್ಥಿಕವಾಗಿ ದಿವಾಳಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉತ್ತರಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಇವರು ತುಪ್ಪನಾದ್ರೂ ತಿನ್ನಲಿ, ಬೆಣ್ಣೆನಾದ್ರೂ ತಿನ್ನಲಿ. ಅಂಕಿ-ಅಂಶ ನೋಡಿದರೆ ಗೊತ್ತಾಗುವುದಿಲ್ಲವೆ’ ಎಂದು ಪ್ರಶ್ನಿಸಿದರು. ‘ಬಜೆಟ್‌ ಮೇಲಿನ ನಮ್ಮ ಪ್ರಶ್ನೆಗಳಿಗೆ ಯಡಿಯೂರಪ್ಪ ಅವರು ತರಾತುರಿಯಲ್ಲಿ 24 …

Read More »

ಪ್ರಮಾಣಪತ್ರ ಸಿಗದೆ ಭಾವೀ ವೈದ್ಯರ ಪರದಾಟ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೋ, ಬೇಡವೋ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಯಾವುದೇ ಸೂಚನೆ ನೀಡುತ್ತಿಲ್ಲ. ಕೋರ್ಸ್‌ ಮುಗಿಸಿ ಒಂದೂವರೆ ತಿಂಗಳು ಕಳೆದರೂ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ ಎಂದು ಎಂಬಿಬಿಎಸ್ ವಿದ್ಯಾರ್ಥಿಗಳು ದೂರಿದ್ದಾರೆ. ‘ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದೊಂದಿಗೆ ಷರತ್ತುಬದ್ಧ ಒಪ್ಪಂದ ಮಾಡಿಕೊಳ್ಳಲಾಗುತ್ತಿತ್ತು. 2015ರ ಕಡ್ಡಾಯ ಸೇವಾ ತರಬೇತಿ ತಿದ್ದುಪಡಿ ಕಾಯ್ದೆಯನ್ವಯ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ …

Read More »

ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ನಾಳೆ `ಭಾರತ್ ಬಂದ್’ ಗೆ ಕರೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು ಮಾರ್ಚ್ 26 ರ ನಾಳೆ ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಿವೆ. ‘ 40 ರೈತ ಸಂಘಗಳ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದ್ದು, ಕಾರ್ಮಿಕ ಸಂಘಗಳು, ಸಾರಿಗೆ ಮತ್ತು ಚಿಲ್ಲರೆ ವ್ಯಾಪಾರಿಗಳ ಸಂಘಗಳು ಮತ್ತು ಇತರೆ ಸಾಮೂಹಿಕ ಸಂಸ್ಥೆಗಳು ಭಾರತ್ ಬಂದ್ …

Read More »