Breaking News
Home / 2021 / ಮಾರ್ಚ್ / 27 (page 2)

Daily Archives: ಮಾರ್ಚ್ 27, 2021

ನಾನು ಗಂಡಸು, ಆ ಮಹಾನಾಯಕ ‘ಗಾಂ…’; : ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು …

Read More »

ನನ್ನ ಮಗಳನ್ನು ನನಗೆ ಕೊಟ್ಟು ಬಿಡಿ: ಕೈ ಮುಗಿದು ಕೇಳಿದ ‘ಸಿಡಿ ಲೇಡಿ’ ತಂದೆ

ಬೆಂಗಳೂರು, ಮಾರ್ಚ್‌ 27: ನಾನು ದೇಶ ರಕ್ಷಣೆ ಮಾಡಿ ಬಂದ ಸೈನಿಕ. ನನ್ನ ಮಗಳನ್ನು ಒತ್ತೆಯಾಳನ್ನಾಗಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನನ್ನ ಮಗಳನ್ನು ಮುಂದಿಟ್ಟುಕೊಂಡು ಹೊಲಸು ರಾಜಕಾರಣ ಮಾಡುತ್ತೀರಾ ? ದೇಶ ಕಾಯುವ ನಾನು ನನ್ನ ಮಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇನೆ. ಮಾಧ್ಯಮಗಳ ಎದುರು ಕೈ ಮುಗಿದು ಕಣ್ಣೀರು ಹಾಕುತ್ತಲೇ ಸಿಡಿಲೇಡಿಯ ತಂದೆ ಕೇಳಿದ ಪರಿಯಿದು. ಯುವತಿ ತನ್ನ ಸಹೋದರ ಜತೆ ಮಾತನಾಡಿದ್ದ ಅಡಿಯೋ ಮೊಬೈಲ್ ನಲ್ಲಿ ಪ್ರಸಾರ ಮಾಡಿದ ಯುವತಿ …

Read More »

ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಬರೋದು ಬೇಡ ಎನ್ನುತ್ತಿರುವ ಸತೀಶ್​ ಜಾರಕಿಹೊಳಿ ಬೆಂಬಲಿಗರು;

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್​ 17ರಂದು ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯಿಂದ ಮಾಜಿ ಸಚಿವ ಸುರೇಶ್​ ಅಂಗಡಿ ಪತ್ನಿ ಮಂಗಳಾ ಅವರಿಗೆ ಟಿಕೆಟ್​ ಪಕ್ಕಾ ಆಗಿದೆ. ಹಾಗೇ ಕಾಂಗ್ರೆಸ್​​ನಿಂದ ಸತೀಶ್​ ಜಾರಕಿಹೊಳಿ ಸ್ಪರ್ಧೆಗೆ ಇಳಿದಿದ್ದಾರೆ. ಆದರೆ ಈ ಉಪಚುನಾವಣೆಯ ಮೇಲೆ ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಕರಿನೆರಳು ಬಿದ್ದಿದೆ. ಸಿಡಿಗೆ ಸಂಬಂಧಪಟ್ಟಂತೆ ನಿನ್ನೆಯವರೆಗೂ ರಮೇಶ್​ ಜಾರಕಿಹೊಳಿಯವರ ಹೆಸರಷ್ಟೇ ಪ್ರಮುಖವಾಗಿ ಕೇಳುತ್ತಿತ್ತು. ಆದರೆ ನಿನ್ನೆಯಿಂದ ಕೆಪಿಸಿಸಿ ಅಧ್ಯಕ್ಷ …

Read More »

ಮಹಾನಾಯಕನ ಷಡ್ಯಂತ್ರಕ್ಕೆ ಮಾಫಿ ಇಲ್ಲ; ಡಿ.ಕೆ. ಶಿವಕುಮಾರ್ ಗೆ ಬಹಿರಂಗ ಸವಾಲು ಹಾಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದ ಮಹಾನಾಯಕ ಎಂದೇ ಆರೋಪಿಸಲಾಗುತ್ತಿರುವ ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಸವಾಲು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿಕೆಶಿ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಅವರನ್ನು ಮರ್ಯಾದೆಯಿಂದ ಸುರಕ್ಷಿತವಾಗಿ ನೋಡಿಕೊಳ್ಳುತ್ತೇವೆ. ಆದರೆ ಕನಕಪುರದಲ್ಲಿ ಮಾತ್ರ ಡಿಕೆಶಿ ವಿರುದ್ಧ ನೇರವಾಗಿ ಹೋರಾಡುತ್ತೇವೆ. ಕನಕಪುರದಲ್ಲಿ ಮಾತ್ರ ಅವರನ್ನು ಸೋಲಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕೊಹೊಳಿ, ಸಿಡಿ ಪ್ರಕರಣದಲ್ಲಿ ನಾನು ನಿರಪರಾಧಿ ಎಂಬುದನ್ನು ಯುವತಿ ಪೋಷಕರೇ ಹೇಳಿದ್ದಾರೆ. …

Read More »

ಡಿಕೆಶಿ ರಾಜಕೀಯಕ್ಕೆ ನಾಲಾಯಕ್ : ಮಹಾನಾಯಕನ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ. ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ

Read More »

ಸಿಡಿ ಪ್ರಕರಣ: ಇದೊಂದು ಷಡ್ಯಂತ್ರ ಎಂದು ರಮೇಶ್ ಜಾರಕಿಹೊಳಿ ಪರ ನಿಂತ ಜೆಡಿಎಸ್

ಬೆಂಗಳೂರು:ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು ಜೆಡಿ ಎಸ್ ಪಕ್ಷವು ಇದೊಂದು ಷಡ್ಯಂತ್ರ ಆಗಿದೆ ಎಂದಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ರಮೇಶ್ ಜಾರಕಿಹೊಳಿಯ ಪರ ನಿಂತಿದೆ. ‘ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿಕೆ‌ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ …

Read More »

ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾದ ಅಜ್ಜಿ :ಗುಜರಿ ನಡೆಸುತ್ತಿದ್ದವರ ಮನೆ ತುಂಬಾ ಈಗ ಹಣದ ಹೊಳೆ!

ಚಂಡೀಗಢ: ಪಂಜಾಬ್ ಸ್ಟೇಸ್​ ಡಿಯರ್​​ 100 ಮಾಸಿಕ ಲಾಟರಿ ಬೆಳಗಾಗುವುದರೊಳಗೆ ಒಂದು ಬಡ ಕುಟುಂಬವನ್ನು ಕೋಟ್ಯಾಧೀಶರನ್ನಾಗಿ ಮಾಡಿದೆ. ಹೌದು, ಬಾಗಾಪುರಾಣದ ನಿವಾಸಿ 61 ವರ್ಷದ ಆಶಾ ರಾಣಿ ಒಂದು ಕೋಟಿ ರೂಪಾಯಿಗಳನ್ನು ಲಾಟರಿ ಮೂಲಕ ಗೆದ್ದಿದ್ದಾರೆ. ಈ ತಿಂಗಳ ಲಾಟರಿ ವಿಜೇತರಲ್ಲಿ ಆಶಾ ಗೆದ್ದಿದ್ದು, ಈ ಸಂಬಂಧ ಹಣ ಪಡೆದುಕೊಳ್ಳಲು ಲಾಟರಿ ಟಿಕೆಟ್ ಮತ್ತು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಅಧಿಕಾರಿಗಳಿಗೆ ನೀಡಿದ್ದಾರೆ. ಬಹುಮಾನವನ್ನು ಗೆದ್ದ ನಂತರ ಪ್ರತಿಕ್ರಿಯೆ ನೀಡಿರುವ ಅವರು, …

Read More »

ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ: ರಾಜ್ಯದಲ್ಲಿಯೂ ಆತಂಕ

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಭಾನುವಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಾರ್, ಹೋಟೆಲ್, ಸಿನಿಮಾ ಮಂದಿರ, ಮಾಲ್ ಮೊದಲಾದ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ. ಮಾರ್ಚ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು …

Read More »

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ : ಬೆಳಗಾವಿ ಗಡಿ ರಸ್ತೆಗಳು ಬಂದ್!

ಬೆಳಗಾವಿ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಗ್ರಾಮಗಳಿಂದ ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿಸಲಾಗುತ್ತಿದೆ.   ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಗಡಿಜಿಲ್ಲೆಯ ಗ್ರಾಮಗಳಿಂದ ಜನರು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಇದನ್ನು ತಪ್ಪಿಸಲು ಚಿಕ್ಕೋಡಿ ಹಾಗೂ ಅಥಣಿ ತಾಲೂಕಿನ ಅಧಿಕಾರಿಗಳೇ ರಸ್ತೆ ಬಂದ್ ಮಾಡಿಸಿದ್ದಾರೆ. …

Read More »

ನನ್ನ ಕಷ್ಟ-ಸುಖಕ್ಕೆ ಆಗಿರುವ ಗೆಳೆಯ ಡಿಕೆಶಿ, ಆ ಹುಡುಗಿ ಹೇಳಿದಾಕ್ಷಣ ಅಪರಾಧಿಯಲ್ಲ : ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಲೇಡಿಯ ಮತ್ತೊಂದು ಆಡಿಯೋ ಸಂಜೆ ವೇಳೆಗೆ ಫುಲ್ ವೈರಲ್ ಆಗಿದೆ. ಸಂಬಂಧಿಕರ ಜೊತೆ ಮಾತಾಡಿದ್ದಾಳೆ ಎನ್ನಲಾಗಿದೆ. ಆ ಆಡಿಯೋದಲ್ಲಿ ಚಿನ್ನಿ..ಡಿ ಕೆ ಶಿವಕುಮಾರ್ ಅವರನ್ನ ಮೀಟ್ ಮಾಡೋಕೆ ಬಂದಿದ್ದೀನಿ ಎಂದಿದ್ದಾಳೆ. ಈ ಆಡಿಯೋ ಸಂಬಂಧ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, ಡಿ ಕೆ ಶಿವಕುಮಾರ್ ಅವರ ಹೆಸರನ್ನು ಒಂದು ಸಲ ತೆಗೆದಾಕ್ಷಣ ಅಪರಾಧಿಯಾಗಲ್ಲ ಎಂದಿದ್ದಾರೆ. ಇಂದು ಸದಾಶಿವನಗರ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ನಾನೀಗ …

Read More »