Breaking News
Home / 2021 / ಮಾರ್ಚ್ / 30 (page 4)

Daily Archives: ಮಾರ್ಚ್ 30, 2021

ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

ಬೆಂಗಳೂರು, ಮಾರ್ಚ್ 30: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ. ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ …

Read More »

ಚಿನ್ನದ ನಾಣ್ಯಗಳಿಂದ ಕರ್ನಾಟಕ ಬ್ರ್ಯಾಂಡ್‌

ಬೆಂಗಳೂರು : ಚಿನ್ನದ ನಾಣ್ಯಗಳ ಮೇಲೆ ನಾಡಿನ ಪಾರಂಪರಿಕ ಸ್ಥಳಗಳು ಮತ್ತು ಮಹನೀಯರ ಭಾವಚಿತ್ರಗಳನ್ನು ಟಂಕಿಸಿ ಮಾರುಕಟ್ಟೆ ಮಾಡುವ ಮೂಲಕ ರಾಜ್ಯದಲ್ಲಿ ಉತ್ಪಾದನೆಯಾಗುವ ಬಂಗಾರಕ್ಕೆ ಕರ್ನಾಟಕ ಬ್ರ್ಯಾಂಡ್‌ ಸೃಷ್ಟಿಸಲು ಸರಕಾರವು ಯೋಜನೆ ರೂಪಿಸಿದೆ. ಸರಕಾರವೇ ಚಿನ್ನದ ಅಂಗಡಿ ತೆರೆದು ಜನರಿಗೆ ಗುಣ ಮಟ್ಟದ ಚಿನ್ನ ಒದಗಿಸಲು ಮುಂದಾಗಿದೆ. ಬಂಗಾರದ ನಾಣ್ಯಗಳಲ್ಲಿ ರಾಜ್ಯ ಸರಕಾರದ ಲಾಂಛನ ಗಂಡ ಭೇರುಂಡದ ಜತೆಗೆ ರಾಜ್ಯದ ಇತಿಹಾಸ ಮತ್ತು ಪರಂಪರೆ ಸಾರುವ ಪಾರಂಪರಿಕ ಸ್ಥಳಗಳು ಹಾಗೂ ಮಹನೀಯರ ಭಾವಚಿತ್ರ …

Read More »

ಕೆಎಎಸ್‌ ಅಧಿಕಾರಿಗಳ ಸಂಘಕ್ಕೆ ಎಲಿಷ ಆಂಡ್ರೂಸ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಎಲಿಷ ಆಂಡ್ರೂಸ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಜರುಗಿದ್ದು, ಉಪಾಧ್ಯಕ್ಷರಾಗಿ ಅನಿತಾಲಕ್ಷ್ಮಿ, ಕಾರ್ಯದರ್ಶಿಯಾಗಿ ಸಿ.ಎಲ್‌. ಶಿವಕುಮಾರ್‌, ಜಂಟಿ ಕಾರ್ಯದರ್ಶಿಯಾಗಿ ಬಿ.ಸಿ. ಶಿವಾನಂದಮೂರ್ತಿ ಮತ್ತು ಖಜಾಂಚಿಯಾಗಿ ಬಿ.ಎಸ್‌. ರಾಜೀವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಎನ್‌. ವರಪ್ರಸಾದ್ ರೆಡ್ಡಿ, ಎ. ದೇವರಾಜ್‌, ನಾಗೇಂದ್ರ ಎಫ್‌. ಹೊನ್ನಳ್ಳಿ, ಎಚ್‌. …

Read More »

ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನ

ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ. ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ …

Read More »