Breaking News
Home / 2021 / ಏಪ್ರಿಲ್ / 03 (page 4)

Daily Archives: ಏಪ್ರಿಲ್ 3, 2021

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “ ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಬರಲಿರುವ ಲೋಕಸಭಾ ಉಪ ಚುನಾವಣೆಯ ಸಲುವಾಗಿ ಸಭೆಯನ್ನು ನಡೆಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು. ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ …

Read More »

ಬೆಳಗಾವಿಯ ಸಿಐಡಿ ಪೋಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ

ಬೆಳಗಾವಿ- ಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಸಿಐಡಿ ಪೋಲೀಸರು,ತಂದೆ,ಮತ್ತು ಮಗ,ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಕೋಟ್ಯಾಂತರ ರೂ ವಂಚಿಸಿದ ಆರೋಪದ ಮೇಲೆ ಆಝಂ ನಗರದ ನಿವಾಸಿಗಳಾದ ತಂದೆ ಮತ್ತು ಮಗನ ಮೇಲೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರು ಸಿಐಡಿ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಝಂ ನಗರದ ತಂದೆ ಮಹ್ಮದ ಅಬ್ಬಾಸ್ ಹುಸೇನ್ …

Read More »

7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ

ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್​ ಸೆಲ್​ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್​ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್​​ ಅಪಾರ್ಟ್​ಮೆಂಟ್​ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ …

Read More »

ನಟರೆಲ್ಲಾ ತಲೆಮರಿಸಿಕೊಂಡಿದ್ದಾರೆ, ನನ್ನ ಸಿನಿಮಾದಿಂದ ಬಾಲಿವುಡ್ ಉಳಿದುಕೊಳ್ಳಲಿದೆ :ನಟಿ ಕಂಗನಾ

ಕೊರೊನಾ ವೈರಸ್​ ಹಾವಳಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಎರಡನೇ ಅಲೆ ಕಾಣಿಸಿಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಆದರೆ, ಬಾಲಿವುಡ್​ನಲ್ಲಿ ಸ್ಟಾರ್​ ನಟರ ಯಾವುದೇ ಸಿನಿಮಾಗಳು ತೆರೆಕಾಣುತ್ತಿಲ್ಲ. ಈ ವಿಚಾರದ ಬಗ್ಗೆ ನಟಿ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡಿದ್ದು, ಸ್ಟಾರ್​ ನಟರು ಈಗಾಗಲೇ ತಲೆಮರಿಸಿಕೊಂಡಿದ್ದಾರೆ. ನನ್ನ ಸಿನಿಮಾದಿಂದ ಬಾಲಿವುಡ್​ ಉಳಿದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಬಯೋಪಿಕ್​ ‘ತಲೈವಿ’ಯಲ್ಲಿ ಕಂಗನಾ …

Read More »

ಅಜಯ್ ದೇವಗನ್‌ ಗೆ RRR ತಂಡದಿoದ ಸ್ಪೆಷಲ್ ಗಿಫ್ಟ್…!

ಹೈದಾರಬಾದ್ – ಬಹುನಿರೀಕ್ಷಿತ ಟಾಲಿವುಡ್‌ ನ ಆರ್‌ ಆರ್‌ ಆರ್ ಸಿನಿಮಾದಿಂದ ದಿನೇ ದಿನೇ ಸಿನಿಮಾ ಪಾತ್ರಧಾರಿಗಳ ಲುಕ್ ರಿವೀಲ್ ಆಗುತ್ತಿದೆ. ಅಜಯ್ ದೇವಗನ್ ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರದ ಚಿಕ್ಕ ವಿಡಿಯೋ ಒಂದನ್ನು ಚಿತ್ರತಂಡ ರಿಲೀಸ್ ಮಾಡಿದೆ. 1920ಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲುರಿ ಸೀತಾರಾಮರಾಜು ಹಾಗೂ ಕೋಮರಾಮ್ ಭೀಮ್ ಅವರ ಸುತ್ತ ನಡೆಯುವ ಕಥೆ ಆರ್‌ಆರ್‌ಆರ್ ಚಿತ್ರದಲ್ಲಿದೆ. ಬಾಹುಬಲಿ ನಂತರ ರಾಜಮೌಳಿ ಈ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾ ನೋಡಲು …

Read More »

ಮತ್ತೆ ಆತಂಕದಲ್ಲಿ ಕನ್ನಡ ಚಿತ್ರರಂಗ: ಸಿನಿಮಾ ಬಿಡುಗಡೆಯಲ್ಲಿ ಆಗಲಿದೆ ವ್ಯತ್ಯಯ

ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಸರ್ಕಾರ ಎಂಟು ಜಿಲ್ಲೆಗಳ ಚಿತ್ರ ಮಂದಿರಗಳಲ್ಲಿ ಶೇ 50ರಷ್ಟು ಸೀಟು ಭರ್ತಿಗಷ್ಟೇ ಅವಕಾಶ ನೀಡಿದೆ. ಈ ಮೂಲಕ ಮತ್ತೆ ಸಿನಿಮಾ ಮಂದಿಯಲ್ಲಿ ಆತಂಕ ಮೂಡಿದೆ. ಕೊರೊನಾ ತಡೆಯಲು ಹೊಸ ಮಾರ್ಗಸೂಚಿಯನ್ನು ಪಾಲಿಸುವ, ಒಪ್ಪಿಕೊಳ್ಳುವ ಅನಿವಾರ್ಯತೆ ಒಂದು ಕಡೆಯಾದರೆ, ತಮ್ಮ ಚಿತ್ರಗಳ ಬಿಡುಗಡೆಯಲ್ಲಿ ವ್ಯತ್ಯಯ ಆಗುತ್ತದೆ ಎಂಬ ಕಳವಳ ಮತ್ತೂಂದು ಕಡೆ. ಸರ್ಕಾರ ಸದ್ಯ ಹೊರಡಿಸಿರುವ ಮಾರ್ಗಸೂಚಿ ಏ.20ರವರೆಗೆ ಅನ್ವಯವಾಗಲಿದೆ. ಅದೇನೇ ಆದರೂ ಶೇ 50ಕ್ಕೆ ಇಳಿಸಿರುವ ಸರ್ಕಾರದ …

Read More »

ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ; ಮಹಾರಾಷ್ಟ್ರ ಸಿಎಂ

ಮುಂಬೈ, ಏಪ್ರಿಲ್ 2: ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಸಿಎಂ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ ಮುಂದುವರೆದರೆ ಸರ್ಕಾರಕ್ಕೆ ಬೇರೆ ದಾರಿಯೇ ಇಲ್ಲ ಎಂದು ಹೇಳಿದ್ದು, ಬ್ರೆಜಿಲ್, ಫಿಲಿಪ್ಪೀನ್ಸ್ …

Read More »

ವೇತನ ಹೆಚ್ಚಳ ಬಗ್ಗೆ ಸಿಹಿ ಸುದ್ದಿ ನೀಡಿದ ಡಿಸಿಎಂ ಸವದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನವನ್ನು ಸೋಮವಾರ ಹೆಚ್ಚಳಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆಎಸ್‌ಆರ್ಟಿಸಿ ನೌಕರರ ತರಬೇತಿ ಕೇಂದ್ರ ಆವರಣದಲ್ಲಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರ ಜೊತೆ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಸೋಮವಾರ ಹಣಕಾಸು ಇಲಾಖೆ ಹಾಗೂ ಸಿಎಂ …

Read More »