Home / 2021 / ಏಪ್ರಿಲ್ / 05 (page 3)

Daily Archives: ಏಪ್ರಿಲ್ 5, 2021

ಸಿಡಿ ಯುವತಿ ತಾಯಿಯ ಆರೋಗ್ಯದಲ್ಲಿ ಏರುಪೇರು

ವಿಜಯಪುರ: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದುಕೊಂಡು ಬರಲಾಗಿದೆ. ಸಿಡಿ ಯುವತಿ ತಾಯಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಏರಿಪೇರಾಗಿದ್ದು, ಕುಟುಂಬದವರು ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ.   ಕೈ-ಕಾಲುಬಾವು ಬಂದಿದ್ದು ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದ ಕಾರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಕಿರಿಯ ಪುತ್ರ ಕಾರಿನಲ್ಲಿ ವಿಜಯಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. …

Read More »

ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ …

Read More »

ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,

  ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …

Read More »

ಮಗನ ಫೋಟೋ ಇಟ್ಕೊಂಡು ಯುವರತ್ನ ಸಿನಿಮಾ ವೀಕ್ಷಣೆ

ಮೈಸೂರು: ನಾಲ್ಕು ತಿಂಗಳ ಹಿಂದೆ ಮಗನನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿದ್ದ ಕುಟುಂಬ ಇಂದು ಮಗನ ಫೋಟೋ ಇಟ್ಟುಕೊಂಡೇ ಯುವರತ್ನ ಸಿನಿಮಾ ವೀಕ್ಷಿಸುವ ಮೂಲಕ ಗಮನ ಸೆಳೆದಿದೆ. ನಗರದ ಮುರಳಿಧರ್ ಅವರ ಮಗ ಹರಿಕೃಷ್ಣನ್ ಮೂರು ತಿಂಗಳ ಹಿಂದೆ ಅಕಾಲಿಕ ನಿಧನರಾದ್ದಾರೆ. ಹರಿಕೃಷ್ಣನ್ ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ. ಅಲ್ಲದೆ ಯುವರತ್ನ ಸಿನಿಮಾ ನೋಡಬೇಕೆಂದು ಮಹದಾಸೆಯಿಂದ ಕಾಯುತ್ತಿದ್ದ. ಆದರೆ ಯುವರತ್ನ ಸಿನಿಮಾ ರಿಲೀಸ್‍ಗೂ ಮುನ್ನ ಸಾವನಪ್ಪಿದ್ದಾರೆ. ಈಜಲು ಹೋಗಿ ನೀರಲ್ಲಿ …

Read More »

5 ಲಕ್ಷ ಬೆಲೆಯ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ ಪಲ್ಟಿ- ಚಾಲಕ ಪರಾರಿ

ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿ ಪಲ್ಟಿಯಾಗಿದ್ದು, ಚಾಲಕ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಡ್ಲೂರು ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಗೋವಾ ಮೂಲಕ ಕಾರವಾರ ಮಾರ್ಗವಾಗಿ ಹುಬ್ಬಳ್ಳಿ ಕಡೆ ಲಾರಿ ಚಲಿಸುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಪರವಾನಿಗೆ ಇಲ್ಲದ ಗೋವಾ ಮದ್ಯ ರಸ್ತೆಯಲ್ಲೇ ಬಿದ್ದಿದೆ. ಈ ವೇಳೆ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಒಂದು …

Read More »

ಸಿದ್ರಾಮಣ್ಣ ಬರೀ ಪಾಪದ್ದು, ಅದಕ್ಕೆ ಏನೂ ಗೊತ್ತಾಗಲ್ಲ: ಮಾಜಿ ಸಿಎಂ ಬಗ್ಗೆ ಉಕ್ಕಿ ಹರಿದ ಎಚ್.ಡಿ.ರೇವಣ್ಣ ಪ್ರೀತಿ

ಹಾಸನ, ಏಪ್ರಿಲ್ 4: “ತಾಂಬೂಲ ತಂದಿದ್ದೇವೆ, ದೇವೇಗೌಡ್ರೇ ನಿಮ್ಮ ಕಾಲಿಗೆ ಬೀಳುತ್ತೇವೆ, ಕುಮಾರಸ್ವಾಮಿಯವರೇ ನಿಮ್ಮ ಕಾಲಿಗೆ ಬೀಳುತ್ತೇವೆ, ನೀವೇ ಮುಖ್ಯಮಂತ್ರಿಯಾಗ ಬೇಕೆಂದು ಗೋಗರೆದರು, ಅದಕ್ಕೆ ಗೌಡ್ರು ಒಪ್ಪಿಕೊಂಡರು” ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಹೇಳಿದರು. “ದೇವೇಗೌಡ್ರನ್ನು ಹನ್ನೊಂದು ತಿಂಗಳಲ್ಲಿ ತೆಗೆದರಲ್ವಾ, ಆ ಶಾಪ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದೆ. ಈ ಶಾಪದಿಂದಾಗಿಯೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಬೇರೆ ಯಾರೂ ಏನೂ ಮಾಡಬೇಕಾಗಿಲ್ಲ”ಎಂದು ರೇವಣ್ಣ ಅಭಿಪ್ರಾಯ ಪಟ್ಟರು. ‘ “ನಮ್ಮ ಬಳಿ …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ತಗ್ಗುತ್ತದೆ; ಪೆಟ್ರೋಲಿಯಂ ಸಚಿವ

ಕೋಲ್ಕತ್ತಾ, ಏಪ್ರಿಲ್ 5: ದೇಶದ ತೈಲ ಬೆಲೆಯಲ್ಲಿ ಈಚೆಗಷ್ಟೆ ಸ್ವಲ್ಪ ಇಳಿಕೆಯಾಗಿದ್ದು, ಮುಂದೆ ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ಇಳಿಕೆಯಾಗಬಹುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ಭಾನುವಾರ ಭೇಟಿ ನೀಡಿದ್ದ ಧರ್ಮೇಂದ್ರ ಪ್ರಧಾನ್, ಬೆಲೆ ಇಳಿಕೆಯಾಗುವ ಭರವಸೆ ನೀಡಿದ್ದಾರೆ. ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣೆ ಘೋಷಣೆ ಮಾಡಿದ ನಂತರ …

Read More »

ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ: ಕಮಲ್ ಹಾಸನ್

ಕೊಯಮತ್ತೂರು, ಏಪ್ರಿಲ್ 5: ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ ಎಂದು ನಟ ಹಾಗೂ ಮಕ್ಕಳನೀದಿ ಮಯ್ಯಂ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ. “ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ಸದ್ಯಕ್ಕಿರುವ ಎಲ್ಲಾ ಪ್ರಾಜೆಕ್ಟ್‌ಗಳನ್ನು ಮುಗಿಸಿ ಸಿನಿಮಾ ರಂಗವನ್ನು ಬಿಡುತ್ತೇನೆ” ಎಂದು ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರವೇಶ ಐತಿಹಾಸಿಕ ಎಂದು ಹೇಳಿರುವ ಅವರು, ರಾಜಕೀಯದಿಂದ ದೂರ ಉಳಿಯಲು ಬಯಸುವ ಶೇ 30ರಷ್ಟು ಮಂದಿಯಲ್ಲಿ ನಾನೂ …

Read More »

ಹಿಂದುಳಿದ ಸಮಾಜಗಳ ಅಭಿವೃದ್ದಿಗೆ ಬಿಜೆಪಿ ಬದ್ಧ : B.S.Y.

ದಾವಣಗೆರೆ : ರಾಜ್ಯ ಬಿಜೆಪಿ ಸರ್ಕಾರ ಎಲ್ಲಾ ಹಿಂದುಳಿದ ಸಮಾಜಗಳ ಅಭಿವೃದ್ದಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಕಾಗಿನಲೆ ಕನಕ ಗುರು ಶಾಖಾ ಮಠದ 5ನೇ ವಾರ್ಷಿಕೋತ್ಸವ ನಿಮಿತ್ತ ಭಾನುವಾರ ಪೀಠದ ಆವರಣದಲ್ಲಿ ನೂತನ ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ಎಲ್ಲಾ ಸಮುದಾಯಗಳ ಅಭಿವೃದ್ದಿಗೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ಶೇ.50ರ ಮೀಸಲಾತಿ ಮಿತಿಯನ್ನು ಹೆಚ್ಚಿಸಲು ಸರ್ವೋಚ್ಛ ನ್ಯಾಯಾಲಯಕ್ಕೆ …

Read More »

ರಾಜ್ಯ ಸಾರಿಗೆ ನೌಕರರಿಗೆ ಗರಿಷ್ಠ ವೇತನ ಪರಿಷ್ಕರಣೆ ಕೊಡುಗೆ?

ಬೆಂಗಳೂರು: ಗರಿಷ್ಠ ಪ್ರಮಾಣದ ವೇತನ ಪರಿಷ್ಕರಣೆ ಪ್ರಸ್ತಾವವನ್ನು ಮುಷ್ಕರ ನಿರತ ಸಾರಿಗೆ ನೌಕರರ ಮುಂದಿರಿಸಿ ಮನವೊಲಿಸಲು ಸರಕಾರ ಚಿಂತನೆ ನಡೆಸಿದೆ. ಶೇ. 15ರಿಂದ ಶೇ. 18ರ ವರೆಗೂ ವೇತನ ಹೆಚ್ಚಳದ ಬಗ್ಗೆ ಲೆಕ್ಕಾಚಾರ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 6ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿದರೆ ಆರ್ಥಿಕ ಹೊರೆ ಆಗಲಿದ್ದು, ಪರ್ಯಾಯವಾಗಿ ಈ ಕ್ರಮ ಅನುಸರಿಸುವ ಚಿಂತನೆ ಇದೆ. ಪ್ರಸ್ತುತ 4 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಲಾಗುತ್ತಿದೆ. 2020ರ …

Read More »