Home / 2021 / ಏಪ್ರಿಲ್ / 07 (page 3)

Daily Archives: ಏಪ್ರಿಲ್ 7, 2021

ಮುತ್ತಪ್ಪ ರೈ ಆಸ್ತಿ ಪರಭಾರೆಗೆ ಸಿವಿಲ್‌ ಕೋರ್ಟ್‌ ಬ್ರೇಕ್‌

ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ತಿ ವಿಭಾಗ ಸಂಬಂಧ ಪತ್ನಿ ಅನುರಾಧಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿವಿಲ್‌ ಕೋರ್ಟ್‌ ಸದ್ಯ ಆಸ್ತಿ ಪರಭಾರೆ ಮಾಡದಂತೆ ಮಧ್ಯಂತರ ಆದೇಶ ನೀಡಿದೆ. ಮುತ್ತಪ್ಪ ರೈ ಅವರು ನಿಧನರಾದ ಬಳಿಕ ಎರಡನೇ ಪತ್ನಿ ಅನುರಾಧಾ ಅವರು ಪತಿಯ ಆಸ್ತಿಯನ್ನು ಪರಭಾರೆ ವಿಚಾರ ಸಂಬಂಧ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಮುತ್ತಪ್ಪ ರೈ ಪುತ್ರ ರಾಕಿ, …

Read More »

7 ಜಿಲ್ಲೆಗಳಲ್ಲಿ ಶತಕ ದಾಟಿದ ಕೊರೊನಾ ಅಬ್ಬರ

ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶತಕ ದಾಟಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ದಿನೇದಿನೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 4266 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಎಂದಿನಂತೆ ಅಪಾಯದ ಕರೆಗಂಟೆ ಬಾರಿಸುತ್ತಿದೆ. ಕಲಬುರಗಿಯಲ್ಲಿ 261, ಮೈಸೂರಿನಲ್ಲಿ 237, ತುಮಕೂರು 157, ಮಂಡ್ಯ 102, ಹಾಸನ 110 ಮತ್ತು ಬೀದರ್ ನಲ್ಲಿ 167 ಪ್ರಕರಣಗಳು …

Read More »

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪರೀಕ್ಷೆ ಬಗ್ಗೆ ಇಲ್ಲಿದೆ ವಿವರ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 24 ರಿಂದ ಜೂನ್ 16 ರ ವರೆಗೆ ಪರೀಕ್ಷೆಗಳು ನಡೆಯಲಿವೆ. 6,72,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ವೇಳಾಪಟ್ಟಿ ಮೇ 24 ರಂದು ಇತಿಹಾಸ ಮೇ 25 ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ಮೇ 26 ಭೂಗೋಳಶಾಸ್ತ್ರ ಮೇ 27 ಮನಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಮೇ 28 ತರ್ಕಶಾಸ್ತ್ರ …

Read More »

ಬಾಗಲಕೋಟೆ : ಮಂಗಳವಾರ ರಾತ್ರಿಯೇ ತಟ್ಟಿದ ಮುಷ್ಕರ ಬಿಸಿ

ಬಾಗಲಕೋಟೆ : ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಕೆಗಾಗಿ ಏ. 7ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಬಾಗಲಕೋಟೆಯಲ್ಲಿ ಮುಷ್ಕರದ ಬಿಸಿ ಮಂಗಳವಾರ ರಾತ್ರಿಯೇ ತಟ್ಟಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ವ್ಯಾಪ್ತಿಯಿಂದ ನಿತ್ಯ 443 ಬಸ್‌ಗಳು ಪ್ರಯಾಣಿಸುತ್ತವೆ. ನಿತ್ಯವೂ ಈ ಬಸ್‌ಗಳು ಜಿಲ್ಲೆಯಾದ್ಯಂತ ಓಡಾಡುತ್ತಿದ್ದವು. ಆದರೆ, ಮಂಗಳವಾರ ಬೆಳಗ್ಗೆಯಿಂದ ಸಂಜೆಯ ವರೆಗೆ ಈ ಬಸ್‌ಗಳು ಓಡಾಡಿದ್ದು, ರಾತ್ರಿ ಗ್ರಾಮೀಣ ಭಾಗಕ್ಕೆ ವಾಸ್ತವ್ಯ (ವಸತಿ …

Read More »

ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ -ಪ್ರಯಾಣಿಕರ ಪರದಾಟ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮುಷ್ಕರ ಆರಂಭವಾಗುತ್ತಿದ್ದಂತೆ ಡೀಸೆಲ್ ದರ 80 ರ ರೂಪಾಯಿ ಇದೆ ಎಂದು ಹೇಳುತ್ತಿರುವ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಬದಲಿ …

Read More »

ಇಂದಿನಿಂದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಆರಂಭ

ಬೆಂಗಳೂರು: ಇಂದಿನಿಂದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ಆರಂಭಿಸುತ್ತಿದ್ದು, ಬಸ್‍ಗಳು ರಸ್ತೆಗಿಳಿಯಲ್ಲ. ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ ಮುಷ್ಕರ ನಡೆಯುತ್ತಿದ್ದು, ಮನೆಯಿಂದ ಹೊರಡುವ ಮುನ್ನ ಎಚ್ಚರವಾಗಿರಿ. ಬಸ್ ಸಿಗಲ್ಲ, ಬಸ್ ಸಿಗದೇ ಪರದಾಡಬೇಡಿ. ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಸರ್ಕಾರಿ ಬಸ್‍ಗಳ ಓಡಾಟ ಇಲ್ಲ. ಇಂದು ಸುಮಾರು 24,400 ಸರ್ಕಾರಿ ಬಸ್‍ಗಳು ರಸ್ತೆಗೆ ಇಳಿಯಲ್ಲ. ಡಿಸೆಂಬರ್‍ನಲ್ಲಿ 4 ದಿನ ಸಾರಿಗೆ ನೌಕರರ ಮುಷ್ಕರ ನಡೆದಿತ್ತು. ಇದೀಗ ಮತ್ತೆ ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ …

Read More »