Breaking News
Home / 2021 / ಏಪ್ರಿಲ್ / 08 (page 3)

Daily Archives: ಏಪ್ರಿಲ್ 8, 2021

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ. ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ. ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ …

Read More »

ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

Read More »

ಮನೆಗಳ್ಳನ ಬಂಧನ; ೨೩,೧೫,೦೦೦/- ರೂ. ಮೌಲ್ಯದ ಬಂಗಾರದ ಆಭರಣ, ಹಾಗೂ ೬೦ ಸಾವಿರ ನಗದು ವಶಕ್ಕೆ

ಬೆಳಗಾವಿ – ದಿನಾಂಕ:೦೩-೦೪-೨೦೨೧ ರಂದು ಗೌಸಮೋದಿನ ಮೈನುದ್ದಿನ ತೋರಗಲ್ಲ, ಬೆಳಗಾವಿ ಇವರು  ದಿನಾಂಕ: ೦೨-೦೪-೨೦೨೧ ರಂದು ರಾತ್ರಿ ವೇಳೆಯಲ್ಲಿ ಸಂಗಮೇಶ್ವರ ನಗರದಲ್ಲಿರುವ ತಮ್ಮ ಮನೆಯಲ್ಲಿದ್ದ ೪೭೦ ಗ್ರಾಂ ಬಂಗಾರದ ಆಭರಣ ಹಾಗೂ ಒಂದು ಲಕ್ಷ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನನ್ವಯ ಎ.ಪಿ.ಎಮ್.ಸಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೊಹ್ಮದಸಲ್ಮಾನ ನಸೀರಅಹ್ಮದ ಅನ್ಸಾರಿ ( ವಯಾ: ೨೨ ವರ್ಷ, ಸಾ: ಸಿಕಂದರಪೂರ, …

Read More »

ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು

ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ …

Read More »

ಎಸಿಬಿ ದಾಳಿಗೆ ಹೆದರಿ 5 ಲಕ್ಷ ರೂ ನಗದನ್ನು ಸುಡಲು ಪ್ರಯತ್ನಿಸಿದ ಅಧಿಕಾರಿ

ತೆಲಂಗಾಣ : ಎಸಿಬಿ ದಾಳಿಗೆ ಹೆದರಿ ಅಧಿಕಾರಿಯ ಸಹಚರನೊಬ್ಬ ಒಂದು ಅಜಾಗರೂಕತೆಯ ಹಾಗೂ ಹಾಸ್ಯಾಸ್ಪದ ವಾದಂತಹ ಘಟನೆಗೆ ಎಡೆಮಾಡಿಕೊಟ್ಟಿದ್ದರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಎಬಿಸಿ ಅಧಿಕಾರಿಗಳ ದಾಳಿಗೆ ಹೆದರಿ 5 ಲಕ್ಷ ರೂ . ನಗದು ಸುಟ್ಟು ಹಾಕುವ ಯತ್ನ ನಡೆದಿದೆ . ನೋಟು ಸುಡುತ್ತಿರುವ ಸಂದರ್ಭದಲ್ಲಿ, ಎಸಿಬಿ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆಗೆದಾಗ ನೋಟುಗಳು ಶೇ .70 ರಷ್ಟು ಸುಟ್ಟು ಬಸ್ಮಾ ಬಾಗಿರುವುದು ಕಂಡುಬಂದಿದ್ದು, ಅಧಿಕಾರಿಗಳು ಆ ಸುಟ್ಟ …

Read More »