Breaking News

Daily Archives: ಏಪ್ರಿಲ್ 9, 2021

ನೂತನ ಮರಳು ನೀತಿ ಶೀಘ್ರ: ಮುರುಗೇಶ ನಿರಾಣಿ

ಮಂಗಳೂರು: ‘ಸರ್ಕಾರವು ನೂತನ ಮರಳು ನೀತಿಯನ್ನು ಜಾರಿಗೆ ತರಲಿದ್ದು, ಇದರಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಧ್ಯಾಯ ಇರಲಿದೆ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಜ್ಞರ ಜೊತೆ ಚರ್ಚೆ ನಡೆಸಿ ಕರಡು ರೂಪಿಸಲಾಗುವುದು. ಬಳಿಕ ಜನಪ್ರತಿನಿಧಿಗಳು, ಸಾರ್ವಜನಿಕರ ಸಲಹೆ-ಸೂಚನೆಗಳನ್ನು ಸ್ವೀಕರಿಸಲಾಗುವುದು. ಪರಿಸರ ಹಾಗೂ ಅಭಿವೃದ್ಧಿ ಆಯಾಮಗಳನ್ನು ಪರಿಗಣಿಸಲಾಗುವುದು. ಇದರಲ್ಲಿ ₹10 ಲಕ್ಷಕ್ಕಿಂತ ಕಡಿಮೆ ವೆಚ್ಚದ ನಿರ್ಮಾಣಗಳಿಗೆ ಟನ್‌ಗೆ ಅಂದಾಜು …

Read More »