Breaking News
Home / 2021 / ಏಪ್ರಿಲ್ (page 21)

Monthly Archives: ಏಪ್ರಿಲ್ 2021

ಮೋದಿಗೆ ಕೈ ಮುಗಿದು ಮನವಿ ಮಾಡಿದ ಸಿಎಂ! ಏಕೆ ಈ ರೀತಿ ಮಾಡಿದರು?

ನವದೆಹಲಿ : ಮಹಾಮಾರಿಯ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗುತ್ತಿದೆ. ಹೀಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಕೇಜ್ರಿವಾಲ್ ಅವರು ಕೊರೊನಾ ಹೆಚ್ಚಾಗಿರುವ ಹತ್ತು ರಾಜ್ಯಗಳ ಸಭೆಯಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಪ್ರಧಾನಿಯಲ್ಲಿ ಮನವಿ ಮಾಡಿದ್ದಾರೆ. ದೆಹಲಿ ಪರಿಸ್ಥಿತಿ ನೋಡಿ, ನನಗೆ ನಿದ್ದೆ ಬರುತ್ತಿಲ್ಲ. ಒಂದೊಂದು ಸಾವು ನನ್ನನ್ನು ಕಾಡುತ್ತಿದೆ ಎಂದು ಗದ್ಗದಿತರಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಆಕ್ಸಿಜನ್ ತಯಾರಿಸುವ ಘಟಕ …

Read More »

ಬಿಜೆಪಿ ಶಾಸಕ ಸುರೇಶ್‌ ಕರೊನಾ ಮಹಾಮಾರಿಗೆ ಬಲಿ

ಲಖನೌ: ಕರೊನಾ ಮಹಾಮಾರಿಯಿಂದ ಮೃತಪಡುತ್ತಿರುವವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಲೇ ಸಾಗಿದೆ. ಇದೀಗ ಉತ್ತರ ಪ್ರದೇಶದ ಲಖನೌ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಅವರು ಕರೊನಾಕ್ಕೆ ಬಲಿಯಾಗಿದ್ದಾರೆ. ಇವರಿಗೆ 76 ವರ್ಷ ವಯಸ್ಸಾಗಿತ್ತು.15 ದಿನಗಳ ಹಿಂದೆ ಇವರಿಗೆ ಕರೊನಾ ಸೋಂಕು ತಗುಲಿರುವುದು ತಿಳಿದಿತ್ತು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಕಳೆದ ವಾರ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ. ಇವರ ನಿಧನಕ್ಕೆ ಅನೇಕ ಗಣ್ಯರು …

Read More »

ʼಆಮ್ಲಜನಕದ ಪೂರೈಕೆʼಗೆ ಅಡ್ಡಿಪಡಿಸುವವರನ್ನ ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ, ರಾಜ್ಯ ಅಥವಾ ಸ್ಥಳೀಯ ಆಡಳಿತದ ಅಧಿಕಾರಿಯೊಬ್ಬರು ಆಮ್ಲಜನಕ ಪೂರೈಕೆಯಲ್ಲಿ ಅಡಚಣೆಯನ್ನು ಉಂಟು ಮಾಡಿದ್ರೆ, ‘ನಾವು ಆ ವ್ಯಕ್ತಿಯನ್ನ ಗಲ್ಲಿಗೇರಿಸುತ್ತೇವೆ’ ಎಂದು ದೆಹಲಿ ಹೈಕೋರ್ಟ್ ಶನಿವಾರ ಹೇಳಿದೆ.‌ ಮಹಾರಾಜ ಅಗ್ರಸೆನ್ ಆಸ್ಪತ್ರೆಯ ಅರ್ಜಿಯ ವಿಚಾರಣೆಯ ನಡೆಸಿದ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ರೇಖಾ ಪಲ್ಲಿ ಅವ್ರ ನ್ಯಾಯಪೀಠ ಈ ಹೇಳಿಕೆ ನೀಡಿದೆ. ಗಂಭೀರ ಅನಾರೋಗ್ಯದ ಕೊರೊನಾ ರೋಗಿಗಳಿಗೆ ಆಮ್ಲಜನಕದ ಕೊರತೆಯ ಬಗ್ಗೆ ಆಸ್ಪತ್ರೆ ಹೈಕೋರ್ಟ್‌ಗೆ ಮೊರೆ ಹೋಗಿತ್ತು. …

Read More »

ಬೆಳಗಾವಿ: ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಸಾವು

ಬೆಳಗಾವಿ: ಮಳೆಯಿಂದ ರಕ್ಷಿಸಿಕೊಳ್ಳಲು ಗಿಡದ ಕೆಳಗೆ ನಿಂತಾಗ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ನಗರದ ಕಣಬರ್ಗಿ ರಸ್ತೆಯ ಸುರಭಿ ಹೊಟೇಲ್ ಹಿಂಬಾಗದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಮೂಲ ಬೈಲಹೊಂಗಲ ತಾಲೂಕಿನ ಹೋಗರ್ತಿಯ, ಸದ್ಯ ಗೋಕಾಕ ತಾಲೂಕಿನ ಅಕ್ಕತಂಗೇರಹಾಳದಲ್ಲಿ ನೆಲೆಸಿದ್ದ ಪ್ರಕಾಶ ಕರೆಪ್ಪ ವ್ಯಾಪಾರಗಿ(44) ಹಾಗೂ ಗೋಕಾಕ ತಾಲೂಕಿನ ರಾಜನಕಟ್ಟೆ ಗ್ರಾಮದ ಭರಮಪ್ಪ ಭೀಮಪ್ಪ ಬಾದರವಾಡಿ(39) ಎಂಬಾತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈ ಇಬ್ಬರೂ ಸುರಭಿ …

Read More »

14 ಸಾವಿರ ದಾಟಿದ ಕೋವಿಡ್‌ ಮೃತರ ಸಂಖ್ಯೆ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಹೊಸದಾಗಿ 190 ಜನರು ಮೃತಪಡುವುದರೊಂದಿಗೆ ರಾಜ್ಯದಲ್ಲಿ ಮೃತರ ಸಂಖ್ಯೆ 14 ಸಾವಿರ ದಾಟಿದೆ. ಈವರೆಗೂ 1,128 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಹೊಸದಾಗಿ 26,962 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದ್ದರೆ, 14,075 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ 10,44,554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ …

Read More »

ಚಿಕಿತ್ಸೆಗೆ 4,816 ಹಾಸಿಗೆಗಳ ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಕಠಿಣ ನಿಯಮಗಳನ್ನು ಒಳಗೊಂಡ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 3,035 ಸಾಮಾನ್ಯ ಬೆಡ್‌ಗಳು, 1,263 ಆಕ್ಸಿಜೆನ್ ಬೆಡ್‌ಗಳು, 243 ಹೈಪ್ರೆಷರ್ ಬೆಡ್‌ಗಳು, 135 ಐಸಿಯು ಬೆಡ್‌ಗಳು, 140 …

Read More »

ಬೆಂಗಳೂರು: ಕೊರೊನಾ ಸೋಂಕಿತ ಆಸ್ಪತ್ರೆಯಲ್ಲೇ ಆತ್ಮಹತ್ಯೆ

ಬೆಂಗಳೂರು: ಕೊರೊನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಣ್ಣ (61) ಎಂಬುವರು ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅಂಜನಾನಗರದ ರಾಮಣ್ಣ, ವಿಜಯನಗರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಶುಕ್ರವಾರ ತಡರಾತ್ರಿ ಆಸ್ಪತ್ರೆಯ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು. ‘ಘಟನೆ ಸಂಬಂಧ ಮಗನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.  

Read More »

ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?

ಬೆಂಗಳೂರು – ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಸಚಿವಸಂಪುಟ ಸಭೆ ಕರೆಯಲಾಗಿದೆ. ರಾಜ್ಯದಲ್ಲಿ ದಿನಕ್ಕೆ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದೃಢಪಡುತ್ತಿದ್ದು, ನೂರಾರು ಮಂದಿ ಸಾವಿಗೀಡಾಗುತ್ತಿದ್ದಾರೆ. ಹಾಗಾಗಿ ತುರ್ತಾಗಿ ನಿಯಂತ್ರಣಕ್ಕೆ ತರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಧ್ಯಕ್ಕೆ ಜನರಿಗೆ ತೊಂದರೆಯಾದರೂ ಜನರ ಜೀವ ಉಳಿಯುವುದು ಮುಖ್ಯ ಹಾಗೂ ಟಫ್ ರೂಲ್ಸ್ ಜಾರಿಗೊಳಿಸಿ. ರೂಲ್ಸ್ ಮುರಿಯುವವರ ವಿರುದ್ಧ …

Read More »

ಸರ್ಕಾರಿ ನೌಕರರಿಗೆ ಮಾಸ್ಕ್ ಕಡ್ಡಾಯ : ಡಿಸಿ

ಚಿಕ್ಕೋಡಿ : ಕೊರೊನಾ ಎರಡನೆ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇಲ್ಲದೇ ಹೋದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಂದಿನಿಂದಲೇ ಎಲ್ಲ ಸರ್ಕಾರಿ ನೌಕರರು ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗುತ್ತದೆ ಎಂದು ಜಿಲ್ಲಾ ಧಿಕಾರಿ ಡಾ| ಕೆ.ಹರೀಶ ಕುಮಾರ ಹೇಳಿದರು. ಪಟ್ಟಣದ ಮಿನಿವಿಧಾನಸೌಧದಲ್ಲಿ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ …

Read More »

ಕೊರೋನ 2ನೆ ಅಲೆಯನ್ನು ಬಿಜೆಪಿ ಅಲೆ ಎನ್ನಬೇಕೋ, ಮೋದಿ ಅಲೆ ಎನ್ನಬೇಕೊ ಗೊತ್ತಾಗುತ್ತಿಲ್ಲ: ಡಿಕೆಶಿ

ಬೆಂಗಳೂರು, ಎ.23: ಕೊರೋನ ಎರಡನೆ ಅಲೆಯನ್ನು ಬಿಜೆಪಿ ಅಲೆ ಎನ್ನಬೇಕೋ, ಮೋದಿ ಅಲೆ ಎನ್ನಬೇಕೊ ಗೊತ್ತಾಗುತ್ತಿಲ್ಲ. ಒಟ್ಟಿನಲ್ಲಿ ಕಳೆದ ಒಂದು ವರ್ಷದ ಸರಕಾರದ ವೈಫಲ್ಯದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಗಾರಿದರು. ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರವು ಗುರುವಾರ ಮಧ್ಯಾಹ್ನದಿಂದ ಪೊಲೀಸರನ್ನು ಬಳಸಿಕೊಂಡು ವರ್ತಕರು, ವ್ಯಾಪಾರಿಗಳಿಗೆ ಮಾಹಿತಿ ನೀಡದೆ ಅವರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದೆ ಎಂದು …

Read More »