Home / 2021 / ಏಪ್ರಿಲ್ (page 30)

Monthly Archives: ಏಪ್ರಿಲ್ 2021

ಸುರಪುರದ ಸಬ್ ಜೈಲಿನ 24 ಕೈದಿಗಳಿಗೆ ಕೊರೊನಾ ಸೋಂಕು!

ಯಾದಗಿರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಯಾದಗಿರಿ ಜಿಲ್ಲೆಯ ಸುರಪುರ ನಗರದ ಸಬ್ ಜೈಲಿನಲ್ಲಿ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಯಾದಗಿರಿ ಜಿಲ್ಲಿಯ ಸುರಪುರದ ಸಬ್ ಜೈಲ್ ನಲ್ಲಿ 24 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮತ್ತಷ್ಟು ಕೈದಿಗಳು ಹಾಗೂ ಸಿಬ್ಬಂದಿಗಳ ಕೋವಿಡ್ ಟೆಸ್ಟ್ ಮಾಡಲಾಗಿದೆ. ಜೈಲಿನ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೈಲಿಗೆ ಹೊರಗಿನವರ …

Read More »

ಶಾಕಿಂಗ್ : ಬೆಳಗಾವಿ ಲೋಕಸಭಾ ಉಪಚುನಾವಣಾ ಭದ್ರತೆಗೆ ತೆರಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ ಸೋಂಕು

ಬಾಗಲಕೋಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆಯ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆ ಜಿಲ್ಲೆಯ 200 ಪೊಲೀಸರ ಪೈಕಿ ಇದೀಗ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆಎನ್ನಲಾಗಿದೆ. ಸದ್ಯ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರ ಸಂಪರ್ಕದಲ್ಲಿದ್ದ ಇತರರ ಕೋವಿಡ್ ಟೆಸ್ಟ್ ಮಾಡಲಾಗಿದೆ. 10 …

Read More »

14 ದಿನಗಳ ಟೈಟ್ ನೈಟ್ ಕರ್ಫ್ಯೂ ಆರಂಭ – ಬೆಂಗಳೂರಿನ ಎಲ್ಲ ಫ್ಲೈ ಓವರ್ ಬಂದ್

ಬೆಂಗಳೂರು: 14 ದಿನಗಳ ಟೈಟ್ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಆರಂಭವಾಗಿದ್ದು, ಬೆಂಗಳೂರಿನ ಎಲ್ಲ ಫ್ಲೈ ಓವರ್ ಗಳು ಬಂದ್ ಆಗಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಆಗಿದ್ದು, ಅಲ್ಲಲ್ಲಿ ಕೆಲವೊಂದು ವಾಹನಗಳು ಕಾಣ ಸಿಗುತ್ತಿವೆ. ನೈಟ್ ಕರ್ಫ್ಯೂ ಬೆಳಗ್ಗೆ 6 ಗಂಟೆವರೆಗೂ ಇರಲಿದೆ. ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್, ಚರ್ಚ್ ಸ್ಟ್ರೀಟ್ ರಸ್ತೆ, ಎಂಜಿ ರೋಡ್ ಒಂದು ಬದಿಯನ್ನ ಬಂದ್ ಮಾಡಲಾಗಿದೆ. ಅದೇ …

Read More »

ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ – ಕೊರೊನಾ ಚೈನ್‍ಬ್ರೇಕ್‍ಗೆ ರಾಜ್ಯದೆಲ್ಲೆಡೆ 144 ಸೆಕ್ಷನ್

ಬೆಂಗಳೂರು: ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ ಬಿದ್ದಿದೆ. ಇಂದಿನಿಂದ ಹೊರಹೋಗುವ ಮುನ್ನ ಬೀ ಅಲರ್ಟ್ ಆಗಿರಬೇಕಾಗಿದೆ. ಯಾಕಂದರೆ ರಾಜ್ಯದಲ್ಲಿ ಇವತ್ತಿಂದ ಟಫ್‍ರೂಲ್ಸ್ ಜಾರಿಗೆ ಬರಲಿದೆ. ಲಾಕ್‍ಡೌನ್ ಇಲ್ಲದಿದ್ದರೂ ಎಲ್ಲಾ ಕಡೆ ಹಾಫ್ ಲಾಕ್‍ಡೌನ್ ಮಾಡಲಾಗುತ್ತದೆ. ಹೌದು. ಕೊರೊನಾ ಕಂಟ್ರೋಲ್‍ಗೆ ಕರ್ನಾಟಕದಲ್ಲಿ ಟಫ್‍ರೂಲ್ಸ್ ಜಾರಿಗೆ ತರಲಾಗಿದೆ. ಕೊರೊನಾ ಚೈನ್ ಬ್ರೇಕ್‍ಗೆ ಈ ಟಫ್‍ರೂಲ್ಸ್ ಜಾರಿ ಮಾಡಿದ್ದು, ಇಂದಿನಿಂದ ಮೇ 4ರವರೆಗೆ ಕಠಿಣ ನಿಯಮ ಅನ್ವಯವಾಗುತ್ತದೆ. ರಾಜ್ಯಾದ್ಯಂತ ನೈಟ್ ಕಫ್ರ್ಯೂ, ವೀಕೆಂಡ್ ಕಫ್ರ್ಯೂ, …

Read More »

ಗೋಕಾಕ: ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ಹಾಕುತ್ತಿರುವುದು.

ಗೋಕಾಕ: ಜನತೆ ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆದು ಮಹಾಮಾರಿ ಕೋರೋನಾದಿಂದ ರಕ್ಷಣೆ ಪಡೆಯುವಂತೆ ಕೆಎಲ್‍ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ಬುಧವಾರದಂದು ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಕೋವಿಡ್ ಮಹಾಮಾರಿ ಹೆಚ್ಚಾಗುತ್ತಿದೆ. ಜನತೆ ಜಾಗೃತರಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋರೋನಾ …

Read More »

ಉಡುಪಿ; ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ

ಉಡುಪಿ, ಏಪ್ರಿಲ್ 21; ಹಲವಾರು ವರ್ಷಗಳಷ್ಟು ಇತಿಹಾಸ ಹೊಂದಿರುವ ಉಡುಪಿಯ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ ಮಾಡಲಾಗಿದೆ. ಮೇ 11 ರಿಂದ 14ರ ವರೆಗೆ ಪಟ್ಟಾಭಿಷೇಕ ಪ್ರಕ್ರಿಯೆ ನಡೆಯಲಿದೆ. ಬುಧವಾರ ಸೋದೆ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿ ಘೋಷಣೆಯಾಗಿದೆ. 16 ವರ್ಷದ ವಟು ಅನಿರುದ್ಧ್ ಸರಳತ್ತಾಯ ಮಠಕ್ಕೆ ಉತ್ತರಾಧಿಕಾರಿಯಾಗಿದ್ದಾರೆ.   ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ವಟು ಅನಿರುದ್ಧ ಸರಳತ್ತಾಯ ಎಸ್‌ಎಸ್‌ಎಲ್‌ಸಿ ಯನ್ನು ಉಡುಪಿಯ ವಿದ್ಯೋದಯ …

Read More »

ರೈತರಿಗೆ ಸಿಹಿ ಸುದ್ದಿ; ಬೀದರ್ ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರ ನೇಮಕ

ಬೀದರ್, ಏಪ್ರಿಲ್ 21; ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ) ಸಮೀಪ ಇರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರಾಗಿ ಸುಭಾಷ್ ಕಲ್ಲೂರ್ ಅವಿರೋಧ ಆಯ್ಕೆಯಾಗಿದ್ದಾರೆ. ಬುಧವಾರ ಕಾರ್ಖಾನೆ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಿತು. ಸುಭಾಷ್ ಕಲ್ಲೂರ್ ಅಧ್ಯಕ್ಷರಾಗಿ, ಶೈಲೇಂದ್ರ ಬೆಲ್ದಾಳೆ ಉಪಾಧ್ಯಕ್ಷರಾಗಿ ಆಯ್ಕೆಯಾದರು. 300 ಕೋಟಿ ರೂ.ಗೂ ಅಧಿಕ ನಷ್ಟದಲ್ಲಿರುವ ಕಾರ್ಖಾನೆ ಆಡಳಿತ ಮಂಡಳಿಗೆ ಇತ್ತೀಚೆಗೆ …

Read More »

ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು ತಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತು ಭೀತಿ ಹುಟ್ಟಿಸುವ ಶಾಕಿಂಗ್ ನ್ಯುಸ್ ಹೊರಬಿದ್ದಿದೆ.

Read More »

ಮದುವೆ ಮಾಡು.. ಕೋವಿಡ್‌ ನೋಡು..

ಧಾರವಾಡ: ತುಂಬಿ ತುಳುಕುತ್ತಿರುವ ಬಟ್ಟೆ ಅಂಗಡಿ, ಕೊಂಡ ಸಾಮಗ್ರಿಗಳನ್ನು ಕಟ್ಟಿಡಲುಆಗದ ಭಾಂಡೆ ಅಂಗಡಿ, ಒಂಟಿ ಕಾಲಿನಲ್ಲಿ ನಿಂತುಬಂಗಾರ ಕೊಳ್ಳುತ್ತಿರುವವರಿಗೆ ಕುಳಿತುಕೊಳ್ಳಿಎಂದು ಹೇಳಲಾರದ ಸ್ಥಿತಿಯಲ್ಲಿರುವಅಕ್ಕಸಾಲಿಗರು, ಇನ್ನು ಹೋಟೆಲ್‌ಗ‌ಳಲ್ಲಿ ಸರತಿ ಸಾಲು. ಕೋವಿಡ್ ಮಹಾಮಾರಿಗೆ ಹೆದರಿ ಎಲ್ಲರೂ ಬಿಲ ಸೇರುತ್ತಾರೆ ಎಂದುಕೊಂಡರೆ ಜಿಲ್ಲೆಯಲ್ಲಿ ಮಾತ್ರ ಕೋವಿಡ್ ಜನರು ಕ್ಯಾರೇ ಎನ್ನದೆ ಎಲ್ಲರೂ ಮದುವೆ ಸಂಭ್ರಮದಲ್ಲಿ ಮುಳುಗಿಹೋಗಿದ್ದು, ಜವಳಿ ಸಾಲಿನಲ್ಲಿ ಝಳ ಝಳಝಳಪಿಸುವ ಬಟ್ಟೆ ಹಾಕಿಕೊಂಡು ಆರಾಮಾಗಿ ಓಡಾಡುತ್ತಿದ್ದಾರೆ. ಹೌದು…, ಕಳೆದ ವರ್ಷವೂ ಮಕ್ಕಳು, …

Read More »

ಧೋನಿ ತಂದೆ-ತಾಯಿಗೆ ಕರೊನಾ ಸೋಂಕು! ಆಸ್ಪತ್ರೆಗೆ ದೌಡಾಯಿಸಿದ ದಂಪತಿ

ರಾಂಚಿ: ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂಎಸ್​ ಧೋನಿ ಅವರ ತಂದೆ ತಾಯಿಗೆ ಕರೊನಾ ಸೋಂಕು ದೃಢವಾಗಿದೆ. ವರದಿ ಬಂದ ತಕ್ಷಣ ದಂಪತಿ ರಾಂಚಿಯ ಪ್ಲಸ್​ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಪಡೆದಿರುವುದಾಗಿ ತಿಳಿಸಲಾಗಿದೆ. ಧೋನಿಯವರ ತಂದೆ ಪಾನ್​ ಸಿಂಗ್​ ಹಾಗೂ ತಾಯಿ ದೇವಕಿ ದೇವಿ ಅವರ ಆರೋಗ್ಯ ಸ್ಥಿರವಾಗಿದೆ. ಕರೊನಾ ದೃಢವಾಗಿದೆ ಹಾಗೂ ಅವರಲ್ಲಿ ಯಾವುದೇ ಗಂಭೀರ ಸಮಸ್ಯೆ ಕಾಣಿಸಿಕೊಂಡಿಲ್ಲ. ಆಕ್ಸಿಜನ್​ ಲೆವೆಲ್​ ಉತ್ತಮವಾಗಿದೆ ಮತ್ತು ಶ್ವಾಸಕೋಶಗಳು …

Read More »