Breaking News
Home / 2021 / ಮೇ / 03 (page 2)

Daily Archives: ಮೇ 3, 2021

ಕರ್ನಾಟಕದಲ್ಲೂ SSLC ಮತ್ತು PUC ಪರೀಕ್ಷೆ ರದ್ದು ಆಗಲಿದೆಯೇ ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಬೆಳಗ್ಗೆ 10 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗ್ತಿದೆ. ಹೀಗಾಗಿ ನಿಗದಿಯಾದ ದಿನಾಂಕದಲ್ಲಿ ಪರೀಕ್ಷೆ ನಡೆಸುವ ಕುರಿತು …

Read More »

ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ

ಕನಕಪುರ:ಲಾಕ್‌ಡೌನ್‌ನಿಂದ ಊಟಸಿಗದೆ ಹವಿನಿಂದ ಬಳಲುತ್ತಿದ್ದ ಬಡವರಿಗೆ ಭಿಕ್ಷುಕರಿಗೆ ನಿರ್ಗತಿಕರಿಗೆ ವೃತ್ತ ನಿರೀಕ್ಷಕ ಟಿ.ಟಿ.ಕೃಷ್ಣ ಆಹಾರ ನೀರು ನೀಡಿಮಾನವೀಯತೆ ಮೇರೆದಿದ್ದಾರೆ.ಸರ್ಕಾರದ ಕರ್ಫ್ಯೂ ಜಾರಿ ಬಿಕ್ಷುಕರು ನಿರ್ಗತಿಕರಿಗೆ ತೊಡಕಾಗಿ ಪರಿಣಮಿಸಿದೆ. ಅನೇಕ ಕಾರಣದಿಂದ ಜನರುಭಿಕ್ಷುಕರಾಗಿ ಬೀದಿ ಬದಿಗಳಲ್ಲಿ ಬಸ್‌ನಿಲ್ದಾಣದಲ್ಲಿ ದೇವಸ್ಥಾನಗಳ ಬಳಿಸಾರ್ವಜನಿಕರು ಕೊಡುವ ಸಹಾಯದಿಂದ ಹೊಟ್ಟೆ ತುಂಬಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ, ಕೊರೊನಾದಿಂದ ಬಿಕ್ಷುಕರನ್ನು ಹಸಿವಿನಿಂದಬಳಲುವಂತೆ ಮಾಡಿದೆ. ಇಂಥ ಸ್ಥಿತಿಯಲ್ಲಿ ಕೊರೊನಾ ತಡೆಗೆ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಆರಕ್ಷಕವೃತ್ತನಿರೀಕ್ಷಕ ಟಿ.ಟಿ.ಕೃಷ್ಣ ತಾಲೂಕಾದ್ಯಂತಗಸ್ತುತಿರುಗುವಾಗ ಬೀದಿ ಬದಿಯಲ್ಲಿಊಟ …

Read More »

ಫೇಸ್​​ಬುಕ್​ನಲ್ಲಿ ಪರಿಚಯ ಮಾಡ್ಕೊಂಡು ವಿಡಿಯೋ ಕಾಲ್​ನಲ್ಲಿ ನೀಚ ಕೃತ್ಯ :ಈ ಕಿಲಾಡಿ ಲೇಡಿ ಇಂದ ಹುಷಾರಾಗಿರಿ….

ನಲ್ಗೊಂಡ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು, ನಂಬಿಸಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಕಿಲಾಡಿ ಲೇಡಿಯನ್ನು ನಲ್ಗೊಂಡ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಆರೋಪಿಯನ್ನು ತೆಲಂಗಾಣದ ಖಮ್ಮಮ್​ ಜಿಲ್ಲೆಯ ಸತ್ತುಪಲ್ಲಿ ನಿವಾಸಿ ಪಂತಂಗಿ ಮಹೇಶ್ವರಿ ಅಲಿಯಾಸ್​ ಧರಣಿ ರೆಡ್ಡಿ ಎಂದು ಗುರುತಿಸಲಾಗಿದೆ. ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯಳಾಗಿರುವ ಮಹೇಶ್ವರಿ, ಅನೇಕ ಯುವಕರಿಗೆ ಮದುವೆ ಹೆಸರಿನಲ್ಲಿ ನಂಬಿಸಿ ಹಣ ಪಡೆದುಕೊಂಡು ವಂಚನೆ ಮಾಡಿದ್ದಾಳೆ. ಇತ್ತೀಗೆಚೆ ಈಕೆ ಹೈದರಾಬಾದ್​​ನ ಕೊಂಪಲ್ಲಿ ಮೂಲದ …

Read More »

ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದ ಭಾರತೀಯ ಸ್ಟೇಟ್ ಬ್ಯಾಂಕ್

ಭಾರತೀಯ ಸ್ಟೇಟ್ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದೆ. ಮೇ 17 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ. ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ವಯೋಮಿತಿ 20 ರಿಂದ 28ರೊಳಗಿರಬೇಕು. ಆನ್ಲೈನ್ ಮೂಲಕವೇ ಪ್ರಿಲಿಮ್ನರಿ ಮತ್ತು ಮುಖ್ಯ ಪರೀಕ್ಷೆ ನಡೆಯುತ್ತದೆ. ಅರ್ಹ ಆಸಕ್ತರು ಎಸ್ ಬಿ ಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. 750 ರೂ ಅರ್ಜಿ ಶುಲ್ಕವಿದ್ದು, ಮೀಸಲಾತಿಯಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,990 …

Read More »

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನೈರುತ್ಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಮೈಸೂರು ; ಉದ್ಯೋಗಾಕಾಂಕ್ಷಿಗಳಿಗೆ ನೈರುತ್ಯ ರೈಲ್ವೆಯ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ ವೈದ್ಯರು -ಎಂಬಿಬಿಎಸ್, ಡಿಎನ್ ಬಿ 2 ಹುದ್ದೆ ವೈದ್ಯರು-ಎಂಬಿಬಿಎಸ್ 12 ಹುದ್ದೆ ನರ್ಸಿಂಗ್-ಬಿಎಸ್ಸಿ ನರ್ಸಿಂಗ್ 19 ಹುದ್ದೆ ಫಾರ್ಮಾಸಿಸ್ಟ್-ಫಾರ್ಮಸಿ ಡಿಪ್ಲೋಮಾ 2 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. …

Read More »

ಪದೇ ಪದೇ ಜಿಲ್ಲೆಯವರನ್ನು ಬಿಟ್ಟು ಬೇರೆಯವರಿಗೆ ಉಸ್ತುವಾರಿ ನೀಡುತ್ತಿರುವುದರಿಂದ ಈಗಿರುವ ಸಚಿವರ ಬಗೆಗೆ ಜನರಲ್ಲಿ ತಪ್ಪು ಕಲ್ಪನೆ ಮೂಡುತ್ತಿದೆ.: ರಮೇಶ ಕತ್ತಿ

ಸಂಕೇಶ್ವರ : ಬೆಳಗಾವಿ ಜಿಲ್ಲೆಯಲ್ಲಿ ಮೂವರು ಸಚಿವರು, ಓರ್ವ ಉಪಮುಖ್ಯಮಂತ್ರಿ ಇದ್ದರೂ ಬೇರೆ ಜಿಲ್ಲೆಯವರಿಗೆ ಬೆಳಗಾವಿ ಉಸ್ತುವಾರಿ ಸಚಿವ ಸ್ಥಾನ ನೀಡಿರುವುದು ಜಿಲ್ಲೆಯ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ ಎಂದು ಮಾಜಿ ಸಂಸದ ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಹಿರಿಯರಾದ ಗೋವಿಂದ ಕಾರಜೋಳ ಅವರ ಬಗೆಗೆ ವಯಕ್ತಿಕವಾಗಿ ಯಾವುದೇ ಅಪಸ್ವರವಿಲ್ಲ. ಆದರೆ ಬೆಳಗಾವಿ ಜಿಲ್ಲೆ ರಾಜ್ಯದ ಅತಿದೊಡ್ಡ ಜಿಲ್ಲೆಯಾಗಿದ್ದು, …

Read More »