Breaking News
Home / 2021 / ಮೇ / 16 (page 3)

Daily Archives: ಮೇ 16, 2021

ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದವರಿಗೆ ಬಿಗ್ ಶಾಕ್: ಮದುವೆ ನಿಷೇಧಿಸಿ ಆದೇಶ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮೇ 17 ರಿಂದ 24 ರ ವರೆಗೆ ಮದುವೆ ಆಯೋಜಿಸುವದನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಮದುವೆ ಸಮಾರಂಭಗಳು ಜರುಗುತ್ತಿದ್ದು, ಸಾರ್ವಜನಿಕರು ಹೆಚ್ಚಾಗಿ ಪಾಲ್ಗೊಂಡು ಕೋವಿಡ್-19 ರ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೆ ಇರುವುದರಿಂದ ಕೋವಿಡ್-19 ರ ಸೋಂಕು ಹೆಚ್ಚಾಗಿ ಹರಡುತ್ತಿರುವುದು ಕಂಡುಬರುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮೇ.17 ರಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳನ್ನು …

Read More »

ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಆಕ್ಸಿಜನ್ ಬಸ್ ಸೇವೆ

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. …

Read More »

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ …

Read More »

ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ

ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …

Read More »

ಬಿಜೆಪಿ ಮುಖಂಡ, ಡಿವೈಎಸ್‍ಪಿ ನಡುವೆ ಮಾತಿನ ಚಕಮಕಿ

ತಿಪಟೂರು: ನಿರ್ಗತಿಕರಿಗೆ, ಕೋವಿಡ್‌ ವಾರಿಯರ್ಸ್‌ಗಳಿಗೆ ಊಟ ವಿತರಣೆ ಮಾಡುವಾಗ ಮಾರ್ಗಸೂಚಿ ಉಲ್ಲಂಘನೆ ವಿಚಾರವಾಗಿ ಬಿಜೆಪಿ ಮುಖಂಡ ಲೋಕೇಶ್ವರ್‌ ಹಾಗೂ ಡಿವೈಎಸ್‍ಪಿ ನಡುವೆ ಮಾತಿನ ಚಕಮಕಿ ನಡೆದಿದೆ. ಲಾಕ್‌ಡೌನ್‌ ಆರಂಭವಾದಾಗಿನಿಂದ ಲೋಕೇಶ್ವರ್‌ ನೇತೃತ್ವದಲ್ಲಿ ಆಹಾರ ವಿತರಿಸುತ್ತಿದ್ದಾರೆ. ಅದರಂತೆ ಶನಿವಾರವೂ ಆಹಾರ ವಿತರಣೆ ತೆರಳಿದ್ದಾಗ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಸಂಬಂಧ ಪೊಲೀಸರು ಯುವಕರ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಕೆಲ ಗಂಟೆಗಳ ನಂತರ ಡಿವೈಎಸ್‍ಪಿ ಚಂದನ್ ಕುಮಾರ್ ಎನ್., ಕಲ್ಲೇಶ್ವರ ದೇವಾಲಯದ …

Read More »

ಲಾಕ್​ಡೌನ್​ ನಡುವೆ ಹೆಣ್ಣು ಮಕ್ಕಳ ಕಳ್ಳಸಾಗಾಟ: ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ!

ಮಲ್ಕಂಗಿರಿ: ಲಾಕ್​ಡೌನ್​ ನಡುವೆಯೇ ಕೆಲ ದುಷ್ಕರ್ಮಿಗಳು ನೀಚ ಕೃತ್ಯಕ್ಕೆ ಕೈ ಹಾಕಿದ್ದು, ಅಮಾಯಕ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆ ನೂಕಲ ಅವರನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಹೆಣ್ಣುಮಕ್ಕಳನ್ನು ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಿಂದ ಕದ್ದು ಸಾಗಿಸಲಾಗುತ್ತಿತ್ತು. ಲಾಕ್​ಡೌನ್​ ಪರಿಶೀಲನೆ ವೇಳೆ ಶುಕ್ರವಾರ ಘಟನೆ ಬೆಳಕಿಗೆ ಬಂದಿದೆ. ಮಲ್ಕಂಗಿರಿ ತಹಸೀಲ್ದಾರ್​ ವಿಜಯ್​ ಮಂದಾಂಗಿ ಲಾಕ್​ಡೌನ್​ ಪರಿಶೀಲನೆ ಮಾಡುವಾಗ ವಾಹನವೊಂದರಲ್ಲಿ ಹೆಣ್ಣು ಮಕ್ಕಳು ಕುಳಿತಿದ್ದನ್ನು ಗಮನಿಸಿದ್ದಾರೆ. ಅವರ ಬಳಿ …

Read More »

ತಾಯಿ ಅಂತ್ಯಕ್ರಿಯೆ ಮುಗಿಸಿದ ಕೆಲವೇ ಕ್ಷಣದಲ್ಲಿ ಮಗನೂ ಸಾವು!

ಕೊಳ್ಳೇಗಾಲ: ಕೋವಿಡ್‌ನಿಂದ ಮೃತ್ತಪಟ್ಟ ತಾಯಿಯ ಶವಸಂಸ್ಕಾರ ಮಾಡಲು ಹೋದ ಮಗ ಹೃದಯಾಘಾತದಿಂದ ತಾನೂ ಮೃತಪಟ್ಟಿರುವ ಘಟನೆ ಶನಿವಾರ ಪಟ್ಟಣದಲ್ಲಿ ಜರುಗಿದೆ. ಪಟ್ಟಣದ ನಿವಾಸಿ ಹಾಗೂ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಆತ್ತೆ ಸರೋಜಮ್ಮ (82) ಹಾಗೂ ಆಕೆಯ ಮಗ ಸುರೇಶ್ (60) ಮೃತ್ತ ಮೃತಪಟ್ಟವರು. ಶುಕ್ರವಾರ ಸರೋಜಮ್ಮ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೋಂ ಐಸೋಲೇಶನ್‌ನಲ್ಲಿದ್ದರು. ಈ ಸಂದರ್ಭದಲ್ಲೇ ಅವರು ಮೃತಪಟ್ಟಿದ್ದಾರೆ. ಚಾ.ನಗರ ತಾಲ್ಲೂಕು …

Read More »

ಒಂದೇ ಕುಟುಂಬದ ನಾಲ್ವರು ಕೊರೋನಾ ಗೆ ಬಲಿ

ಬಾಗಲಕೋಟೆ: ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಕೊರೊನಾದಿಂದ ಮೃತಪಟ್ಟಿದ್ದು, ಒಬ್ಬರ ಹಿಂದೆ ಮತ್ತೊಬ್ಬರನ್ನ ಈ ಹೆಮ್ಮಾರಿ ಬಲಿ ಪಡೆದಿದೆ. ಪತಿ, ಪತ್ನಿ, ಅತ್ತೆ, ಮಾವ ನಾಲ್ವರರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ತಾಲೂಕಿನ ದೇವಿನಾಳ ಗ್ರಾಮದ ವೆಂಕಟೇಶ್ ಒಂಟಗೋಡಿ(45), ವೆಂಕಟೇಶ್ ಪತ್ನಿ ಶಿಕ್ಷಕಿ ರಾಜೇಶ್ವರಿ(40), ಮಾವ(ರಾಜೇಶ್ವರಿ ಅಪ್ಪ) ರಾಮನಗೌಡ ಉದಪುಡಿ(74), ಅತ್ತೆ(ರಾಜೇಶ್ವರಿ ತಾಯಿ) ಹಾಗೂ ಲಕ್ಷ್ಮೀಬಾಯಿ(68) ಮೃತ ದುರ್ದೈವಿಗಳು. ಮೇ 3 ರಿಂದ 15 ರ ಅವಧಿಯಲ್ಲಿ ಬಾಗಲಕೋಟೆ ನಗರದ ವಿವಿಧ …

Read More »

ಗಾಜಾ ನಗರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ

ಗಾಜಾ ನಗರ: ಗಾಜಾ ನಗರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ಮುಂದುವರಿಸಿದೆ. ಭಾನುವಾರ ಬೆಳಿಗ್ಗೆ ಇಸ್ರೇಲ್‌ನ ಯುದ್ಧವಿಮಾನಗಳು ನಡೆಸಿದ ದಾಳಿಯಲ್ಲಿ ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ರಸ್ತೆಗಳು ಹಾಳಾಗಿವೆ. ಎರಡು ಗಂಟೆಗಳಿಗೂ ಹೆಚ್ಚು ಅವಧಿಗೆ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಕ್ಕಳು ಹಾಗೂ ಮಹಿಳೆಯರು ಸೇರಿ 25 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.   ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರಿದಿದೆ. ಕಟ್ಟಡಗಳು, ರಸ್ತೆಗಳು …

Read More »

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿ

ನವದೆಹಲಿ – ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ಸಾತವಾ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಅತ್ಯಂತ ಕ್ರಿಯಾಶೀಲ, ಉತ್ಸಾಹಿ ಸಂಸದರಾಗಿದ್ದ ರಾಜೀವ, ಗಾಂಧಿ ಕುಟುಂಬಕ್ಕೆ ಹತ್ತಿರದವರಾಗಿದ್ದರು.   Its not at all believable. We lost a humble and grounded person today. Shri #RajeevSatav Ji was an inspiration for …

Read More »