ಕೊಲ್ಹಾರ: ವಿಳ್ಯಾದೆಲೆಗೆ ಕೊರೊನಾ ಪರಿಣಾಮ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತವಾಗಿ ಧಾರಣೆಯೂ ಇಲ್ಲದಂತಾಗಿದೆ. ಎಲೆಬಳ್ಳಿ ಕೃಷಿಯನ್ನೇ ಅವಲಂಭಿಸಿರುವ ತಾಲ್ಲೂಕಿನ ನೂರಾರು ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ವ್ಯಾಪಾರಿಗಳ ಬದುಕನ್ನು ಕೊರೊನಾ ಲಾಕಡೌನ್ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಕೊಲ್ಹಾರ ತಾಲ್ಲೂಕಿನ ಕೂಡಗಿ, ತಳೇವಾಡ, ಕಲಗುರ್ಕಿ, ಮಸೂತಿ, ಮಲಘಾಣ, ಆಸಂಗಿ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಅಂದಾಜು 300 ಎಕರೆಯಷ್ಟು ಪ್ರದೇಶದಲ್ಲಿ ಎಳೆಬಳ್ಳಿ ಕೃಷಿ ಮಾಡಲಾಗಿದೆ. ಎಲೆಬಳ್ಳಿ ವರ್ಷಪೂರ್ತಿ ಪ್ರತಿ 15-20 ದಿನಗಳಿಗೊಮ್ಮೆ ಕಟಾವಿಗೆ …
Read More »Daily Archives: ಮೇ 21, 2021
ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು: ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವೀಡಿಯೋ ಸಂವಾದ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ “ಸಂಘರ್ಷ’ ಏರ್ಪಟ್ಟಿದೆ. ವೀಡಿಯೋ ಸಂವಾದ ನಡೆಸುವ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದಕ್ಕೆ, “ಮಾಹಿತಿ ಪಡೆಯಬಹುದು. ಆದರೆ ವೀಡಿಯೋ ಸಂವಾದ ನಡೆಸಲು ಅವಕಾಶ ಇಲ್ಲ ಎಂದು ಮುಖ್ಯ ಮಂತ್ರಿಯವರಿಂದ ನಿರ್ದೇಶಿತನಾಗಿ ದ್ದೇನೆ’ ಎಂಬ ಉತ್ತರ ಸಿಕ್ಕಿದೆ. ಇದರಿಂದ …
Read More »ಬೆಳಗಾವಿಯಲ್ಲಿ ಮಕ್ಕಳ ಲಸಿಕೆ ಪ್ರಯೋಗ
ಬೆಳಗಾವಿ: ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹದಿನೆಂಟಕ್ಕಿಂತ ಕಡಿಮೆ ಪ್ರಾಯದ ಮಕ್ಕಳಿಗೂ ಲಸಿಕೆ ನೀಡುವ ಸಂಬಂಧ ಪ್ರಯೋಗಗಳಿಗೆ ವೇಗ ದೊರೆತಿದೆ. ಝೈಡಸ್ ಕ್ಯಾಡಿಲಾ ಕಂಪೆನಿ ಅಭಿವೃದ್ಧಿಪಡಿಸುತ್ತಿರುವ ಝೈಕೋವ್-ಡಿ ಮೂರು ಹಂತದ ವೈದ್ಯ ಕೀಯ ಪ್ರಯೋಗ (ಕ್ಲಿನಿಕಲ್ ಟ್ರಯಲ್ಸ್) ನಲ್ಲಿ ರಾಜ್ಯದ 1,500ಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದಾರೆ. ವಿಶೇಷವೆಂದರೆ ವಯಸ್ಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ 2 ಡೋಸ್‌ಗಳಿದ್ದರೆ, ಮಕ್ಕಳಿಗೆ ಪ್ರಯೋಗ ಮಾಡುತ್ತಿರುವ ಈ ಲಸಿಕೆ ಮೂರು …
Read More »ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ; ಸಿಎಂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್ ಗೆ ಒತ್ತಡ
ಮೈಸೂರು: ಕೋವಿಡ್ ತಡೆಯುವುದಕ್ಕಾಗಿ ಕಟ್ಟುನಿಟ್ಟಾದ ಲಾಕ್‌ಡೌನ್ ವಿಧಿಸಿದ್ದರು, ಈ ನಿಯಮ ಉಲ್ಲಂಘಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ನಡೆದುಕೊಂಡಿರುವ ಕಾರಣ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ವೈ. ವಿಜಯೇಂದ್ರ ಮೇ 18ರಂದು ಕುಟುಂಬ ಸಮೇತರಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ವಿಶೇಷ ಪೂಜೆ ಹಾಗೂ ಹೋಮ ನಡೆಸಿದ್ದರು. ಇದು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005, ಸೆಕ್ಷನ್ …
Read More »ವೈದ್ಯೆಯಿಂದ ವ್ಯಾಕ್ಸಿನ್ ಕಳ್ಳ ದಂಧೆ – ಪೊಲೀಸರ ಬಲೆಗೆ ಗ್ಯಾಂಗ್
ಬೆಂಗಳೂರು: ಹಲವರು ವ್ಯಾಕ್ಸಿನ್‍ಗಾಗಿ ದಿನಗಟ್ಟಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇನ್ನೂ ಹಲವರು ಮೂರ್ನಾಲ್ಕು ದಿನ ಆಸ್ಪತ್ರೆಗೆ ಅಲೆದರೂ ವ್ಯಾಕ್ಸಿನ್ ಖಾಲಿ ಆಗಿದೆ 3 ದಿನ ಬಿಟ್ಟು ಬನ್ನಿ ಎಂದೇ ಹೇಳುತ್ತಿದ್ದಾರೆ. ಆದರೆ ಬೆಂಗಳೂರಿನ ವೈದ್ಯೆಯೊಬ್ಬಳು ಕಳ್ಳ ಮಾರ್ಗದಲ್ಲಿ ವ್ಯಾಕ್ಸಿನ್ ನೀಡಿದ್ದಾರೆ. ಈ ಕುರಿತು ಭಯಾನಕ ಸತ್ಯ ಇದೀಗ ಹೊರ ಬಿದ್ದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಮಂಜುನಾಥನಗರದ ಪ್ರಾಥಮಿಕ …
Read More »ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ. ಕ್ಷಣಾರ್ಧದಲ್ಲೇ ನಡೆಯಿತು ದುರಂತ
ಚಾಮರಾಜನಗರ: ಮನೆಯಲ್ಲಿ ಪತಿ ಇಲ್ಲದ ವೇಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ ಗಂಡನಿಗೆ ಗೊತ್ತಾಗದ್ದಂತೆ ಸರಸ-ಸಲ್ಲಾಪದಲ್ಲಿ ತೊಡಗುತ್ತಿದ್ದಳು. ಸುಮಾರು ದಿನವಾದರೂ ಗಂಡನಿಗೆ ಪತ್ನಿಯ ಮೋಸ ಅರಿವಿಗೆ ಬರಲೇ ಇಲ್ಲ. ಆದರೆ ಗ್ರಾಮದಲ್ಲಿ ಗುಸು-ಗುಸು ಎದ್ದಿತ್ತು. ಈ ನಡುವೆ ಪ್ರೇಯಸಿಗೆ ಮುತ್ತಿಡುವಾಗ ಪ್ರಿಯಕರ ಕ್ಲಿಕ್ಕಿಸಿದ ಫೋಟೋ ಅಕ್ರಮ ಸಂಬಂಧದ ಗುಟ್ಟನ್ನು ರಟ್ಟು ಮಾಡಿಬಿಟ್ಟಿತ್ತು. ಮುತ್ತಿಟ್ಟ ಫೋಟೋವನ್ನು ವಾಟ್ಸ್ಆಯಪ್ ಸ್ಟೇಟಸ್ಗೆ ಹಾಕಿಕೊಂಡ ಪ್ರಿಯಕರ ಪ್ರೇಯಸಿ ಮನೆಯಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಇಂತಹ ಘಟನೆ …
Read More »ರಾಯಚೂರು ವಿದ್ಯುದಾಗಾರದಲ್ಲಿ ಕೊರೊನಾಘಾತ: 5 ಮಂದಿ ಕೊರೊನಾಗೆ ಬಲಿ; ಆಡಳಿತ ಮಂಡಳಿ ನಿರ್ಲಕ್ಷ್ಯ, ಆತಂಕ ಇನ್ನೂ ಅಧಿಕ
ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಮೇಲೆ ಕೊರೊನಾ ಕರಿ ನೆರಳು ಬೀರಿದೆ. ಕೊರೊನಾ ಆತಂಕದಲ್ಲೇ ಕೆಲಸ ಮಾಡುತ್ತಿರುವ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ನೌಕರರು ಕೊರೊನಾ 2ನೇ ಅಲೆಯಿಂದಾಗಿ ಬೆಚ್ಚಿಬಿದ್ದಿದ್ದಾರೆ. ಆಡಳಿತ ಮಂಡಳಿ ನಿರ್ಲಕ್ಷ್ಯ ಧೋರಣೆಯಿಂದಾಗಿ ನೌಕರರಲ್ಲಿ ಕೊರೊನಾ ಆತಂಕ ಇನ್ನೂ ಅಧಿಕವಾಗಿದೆ. ಕೊರೊನಾ ಪಾಸಿಟಿವ್ ಆದ ಆರ್‌ಟಿಪಿಎಸ್‌ನ ನಾಲ್ವರು ಉದ್ಯೋಗಿಗಳು ಕೊವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಒಂದು ತಿಂಗಳ ಅಂತರದಲ್ಲಿ ಐದು ಮಂದಿ ನೌಕರರು ಕೊವಿಡ್ ಗೆ ಬಲಿಯಾಗಿದ್ದಾರೆ. …
Read More »ಡಿಸಿಎಂ ಹೋದ 10 ನಿಮಿಷದ ನಂತರ ಧರೆಗುರುಳಿದ ಮರ: ಅಪಾಯದಿಂದ ಪಾರು
ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ವರ್ಷಧಾರೆ ಸುರಿಯಿತು. ನಗರದಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಸುರಿದ ಮಳೆಗೆ ಹಲವೆಡೆ ರಸ್ತೆಗಳು ಕೆರೆ, ಕಾಲುವೆಗಳಂತೆ ತುಂಬಿಕೊಂಡಿದ್ದವು. ಇದೇ ವೇಳೆ ಜೆಎಲ್‌ಬಿ ರಸ್ತೆಯಲ್ಲಿ ಎಸ್‌ಡಿಎಂ ಕಾಲೇಜು ಮುಂಭಾಗದ ರಸ್ತೆಯಲ್ಲೇ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಬರುವ ಐದತ್ತು ನಿಮಿಷಗಳ ಅಂತರದಲ್ಲೇ ಮರವೊಂದು ಧರೆಗುರುಳಿದೆ. ಸಕಾಲಕ್ಕೆ ಆಗಮಿಸಿದ ಅಭಯ-೧ ತಂಡದ ಮಂಜುನಾಥ್ ಡಿ, ಪ್ರಭು,ಮಹದೇವ್,ಸುರೇಂದ್ರ, ಮನು, ವಿಕ್ರಂ ಮರವನ್ನು …
Read More »
Laxmi News 24×7