Breaking News
Home / 2021 / ಮೇ (page 102)

Monthly Archives: ಮೇ 2021

32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 32ನೇ ಸುತ್ತಿನಲ್ಲಿ  ಬಿಜೆಪಿ 11883 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 165362, ಕಾಂಗ್ರೆಸ್ 153479 ಮತ ಪಡೆದಿದೆ.

Read More »

ಪಶ್ಚಿಮ ಬಂಗಾಳದಲ್ಲಿ TMC, ತಮಿಳುನಾಡಲ್ಲಿ DMKಗೆ ಮುನ್ನಡೆ; ಮುಗ್ಗರಿಸುತ್ತಾ ಬಿಜೆಪಿ?

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಗೆ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಎಂಟಿಸಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಮತಾ ಬ್ಯಾನರ್ಜಿ ಸರ್ಕಾರದತ್ತ ಈ ಬಾರಿಯೂ ಮತದಾರರು ವಾಲಿದ್ದು, ಬೆಳಗ್ಗೆ 10 ಗಂಟೆ ಹೊತ್ತಿಗೆ 102 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಬಿಜೆಪಿಯೂ ಪ್ರಬಲ ಪೈಪೋಟಿ ನೀಡುತ್ತಿದ್ದು 84 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 292 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಜನ ಬೆಂಬಲದೊಂದಿಗೆ ಮ್ಯಾಜಿಕ್​ ನಂಬರ್​ …

Read More »

ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಅಣ್ಣ ರಮೇಶ ಜಾರಕಿಹೊಳಿಯ ಕ್ಷೇತ್ರ ಗೋಕಾಕದಲ್ಲಿ ಕಾಂಗ್ರೆಸ್ ನ ಸತೀಶ ಜಾರಕಿಹೊಳಿಗೆ ಈ ಕ್ಷಣದಲ್ಲಿ ಹಿನ್ನಡೆ ಆಗಿದ್ದು, ಜತೆಗೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಬೆಳಗಾವಿ ಲೋಕಸಭೆ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಪಡೆಯುತ್ತಿದ್ದು, ಬಿಜೆಪಿಯ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಶುರುವಾಗಿದೆ. ಸದ್ಯ 11,831 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಮಂಗಳಾ …

Read More »

Karnataka By Election 2021 : ’21ನೇ ಸುತ್ತಿ’ನಲ್ಲೂ ‘ಬೆಳಗಾವಿ ಲೋಕಸಭಾ ಉಪ ಚುನಾವಣೆ’ಯಲ್ಲಿ ಬಿಜೆಪಿಯ ‘ಮಂಗಳಾ ಅಂಗಡಿ’ ಮುನ್ನೆಡೆ

ಬೆಳಗಾವಿ : ಲೋಕಸಭಾ ಉಪ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಚುನಾವಣೋತ್ತರ ಸಮೀಕ್ಷೆಯಂತೆ, ಬೆಳಗಾವಿಯಲ್ಲಿ, 21ನೇ ಸುತ್ತಿನವರೆಗೆ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ 2245 ಮತಗಳ ಅಂತರದಿಂದ ಮುನ್ನಡೆ ಹೊಂದಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ 21ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡಿದ್ದು, 2245 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂದಹಾಗೇ …

Read More »

ಮಸ್ಕಿ ಫಲಿತಾಂಶಕ್ಕೆ ಮೊದಲೇ ಸೋಲು ಒಪ್ಪಿಕೊಂಡ ಪ್ರತಾಪ್ ಗೌಡ

ಮಸ್ಕಿ: ಚುನಾವಣಾ ಮತ ಎಣಿಕೆಯ ಹಲಲು ಸುತ್ತುಗಳು ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದಾರೆ. ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ. ಕ್ಷೇತ್ರದಲ್ಲಿ ನನ್ನ ಮೇಲೆ ವಿರೋಧಿ ಅಲೆ ಸೃಷ್ಟಿಯಾಗಿದೆ ಎಂದು ಪ್ರತಾಪ್ ಗೌಡ ಪಾಟೀಲ್ ದೂರಿದ್ದಾರೆ. 9ನೇ ಸುತ್ತಿನ ಮತ ಏಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 10,311 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಸನಗೌಡ ಪಾಟೀಲ್ …

Read More »

ಬೆಳಗಾವಿ ಲೋಕಸಭೆ ಫಲಿತಾಂಶ,ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿ 12441 ಮತಗಳಿಂದ ಮುನ್ನಡೆ ಸಾಧಿಸಿದೆ. ಬಿಜೆಪಿ 142686, ಕಾಂಗ್ರೆಸ್ 130245 ಮತ ಪಡೆದಿದೆ.  

Read More »

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ ಸಾಧಿಸಿದೆ. ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಸಧ್ಯ ಬಿಜೆಪಿ 42700, ಕಾಂಗ್ರೆಸ್ 40889 ಮತ ಪಡೆದಿದೆ.

Read More »

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ – ನಂದಿ ಗ್ರಾಮದಲ್ಲಿ ಮಮತಾಗೆ ಹಿನ್ನಡೆ

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ.ಎರಡು ಪಕ್ಷಗಳ ನಡುವೆ ಹಾವು ಏಣಿ ಆಟ ನಡೆಯುತ್ತಿದೆ. ಒಂದು ಚುನಾವಣಾ ಸುತ್ತು ಮುಗಿದಾಗ ಟಿಎಂಸಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ವಿಶೇಷವಾಗಿ ನಂದಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆರಂಭದ ಸುತ್ತಿನಲ್ಲಿ ಹಿನ್ನಡೆಯಾಗಿದ್ದು, ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 292 ಕ್ಷೇತ್ರಗಳ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ

ಬೆಂಗಳೂರು: ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ ನಡೆಯುತ್ತಿದೆ. ಆಪರೇಷನ್ ಕಮಲದಿಂದ ತೆರವಾಗಿದ್ದ ಮಸ್ಕಿ ವಿಧಾನಸಭೆಗೆ ನಡೆದ ಬೈ ಎಲೆಕ್ಷನ್‍ನಲ್ಲಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ ಮತ್ತು ಕಾಂಗ್ರೆಸ್‍ನ ಬಸನಗೌಡ ತುರ್ವೀಹಾಳ್ ನಡುವೆ ನೆಕ್ …

Read More »