Breaking News

Monthly Archives: ಮೇ 2021

ಆಕ್ಸಿಜನ್​ ದುಬಾರಿ ಬೆಲೆಗೆ ಮಾರಾಟ: ಆರೋಪಿ ಅರೆಸ್ಟ್​​

ಬೆಂಗಳೂರು: ಕೊರೊನಾ ಬಿಕ್ಕಟ್ಟು ಕೆಲ ಖದೀಮರ ಪಾಲಿಗೆ ಬಂಡವಾಳವಾಗಿ ಬಿಟ್ಟಿದ್ದೆ. ರಾಜ್ಯದಲ್ಲಿ ಬೆಡ್​ ಹಾಗೂ ರೆಮಿಡಿಸಿವರ್​​ನ್ನ ಕಾಳಸಂತೆಯಲ್ಲಿ ಮಾರಿದ್ದಾಯ್ತು. ಇದೀಗ ಪ್ರಾಣವಾಯುವಿನ ಮೇಲೆ ಖದೀಮರ ಕಣ್ಣು ಬಿದ್ದಿದೆ. ನಗರದಲ್ಲಿ ದುಬಾರಿ ಬೆಲೆಗೆ ಆಕ್ಷಿಜನ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರವಿಕುಮಾರ್ ಬಂಧಿತ ಆರೋಪಿ ಖಾಸಗಿ ಗ್ಯಾಸ್​ ಏಜೆನ್ಸಿಯಲ್ಲಿ ಬ್ರಾಂಚ್​ ಇನ್ಚಾರ್ಜ್​ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಆಕ್ಸಿಜನ್​ನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. 47‌ಲೀಟರ್ ಆಕ್ಸಿಜನ್​ಗೆ …

Read More »

ಬಳ್ಳಾರಿ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ, ವ್ಯಕ್ತಿ ಬಂಧನ

ಬಳ್ಳಾರಿ: ನಗರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮ್‌ಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು. ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿ, ರೆಮ್‌ಡಿಸಿವಿರ್ ದಂಧೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿ ಅನ್ವಯ ದಾಳಿ ಕಾರ್ಯಾಚರಣೆ ನಡೆಸಿ ಆರು ಡೋಸ್ ರೆಮ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ.‌ ರೆಮ್ ಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು. ₹3 …

Read More »

ಹಿಮಾಚಲಕ್ಕೆ ಹೋಗಲು ಬಿಗ್ ಬಿ, ಟ್ರಂಪ್ ಹೆಸರಿನಲ್ಲಿ ನಕಲಿ ಇ-ಪಾಸ್ : FIR ದಾಖಲು

ಶಿಮ್ಲಾ : ಹಿಮಾಚಲಕ್ಕೆ ಪ್ರವಾಸ ಕೈಗೊಳ್ಳಲು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಹೆಸರಿನಲ್ಲಿ ನಕಲಿ ಇ-ಪಾಸ್ ನೋಂದಣಿ ಮಾಡಲಾಗಿದ್ದು, ಆರೋಪಿ ವಿರುದ್ಧ FIR ದಾಖಲಾಗಿದೆ. ಹಿಮಾಚಲ ಪ್ರದೇಶ ಸರ್ಕಾರವು ಕೋವಿಡ್ ಸಮಯದಲ್ಲಿ ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಇ-ಪಾಸ್ ಕಡ್ಡಾಯ ಮಾಡಿದೆ. ಈ ವೇಳೆ ಇಬ್ಬರು ಖ್ಯಾತ ನಾಮರ ಹೆಸರುಗಳನ್ನು ಬಳಿಸಿಕೊಂಡು, ಈ ಇಬ್ಬರು ಚತ್ತೀಸ್ ಗಡದಿಂದ ಶಿಲ್ಲಾಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ …

Read More »

ಇದೆಂತಹ ಲಾಕ್ ಡೌನ್ ಗೈಡ್ಲೈನ್ಸ್: ಕೊರೊನಾ ಚೈನ್ ಬ್ರೇಕ್ ಮಾಡುವ ಸದುದ್ದೇಶ ಇಲ್ಲವೇ?

ಜನತಾ ಕರ್ಫ್ಯೂ ಒಂದು ವಾರದಿಂದ ಜಾರಿಯಲ್ಲಿದೆ, ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಖುದ್ದು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಹಾಗಾಗಿ, ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ. ಸಿಎಂ ಹೇಳಿಕೆಯ ನಂತರ, ಲಾಕ್ ಡೌನ್ ಘೋಷಣೆಯಾಗಬಹುದು ಎಂದು ಬೆಳಗ್ಗೆಯಿಂದಲೇ ನಿರೀಕ್ಷಿಸಲಾಗಿತ್ತು. ಈ ಬಾರಿ ಲಾಕ್ ಡೌನ್ ನಲ್ಲಿ ಬಿಗಿಯಾದ ಮಾರ್ಗಸೂಚಿ ಇರಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಜನತಾ ಕರ್ಫ್ಯೂನಲ್ಲಿದ್ದ ಮಾರ್ಗಸೂಚಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿ ಲಾಕ್ ಡೌನ್ ಗೈಡ್ಲೈನ್ಸ್ ಅನ್ನು ಕಟ್ …

Read More »

ಜಗತ್ತಿನ ದುಬಾರಿ ಕೋವಿಡ್ ಲಸಿಕೆ ಫೈಜರ್..!

ಮಾರುಕಟ್ಟೆಗಳಲ್ಲಿ ಸಾಮಾನ್ಯವಾಗಿ ಎಲ್ಲಾ ವಸ್ತುಗಳಲ್ಲಿ ಕೆಳ, ಮಧ್ಯಮ ಹಾಗೂ ಉನ್ನತ ಮಟ್ಟದ್ದು ಎನ್ನುವ ವಿಭಾಗಗಳಿರುತ್ತವೆ. ಅದು ಈಗ ಲಸಿಕೆಯ ವಿಚಾರದಲ್ಲಿಯೂ ಕೂಡ ಆಗುತ್ತಿದೆ ಎನ್ನುವುದು ದುರಂತ. ಅಮೆರಿಕಾದಲ್ಲಿ ಈ ರೀತಿಯ ಬೆಳವಣಿಗೆ ಕಂಡು ಬರುತ್ತಿರುವುದು ಜಾಗತಿಕ ಮಟ್ಟದಲ್ಲಿ ಈಗ ಸುದ್ದಿಯಾಗುತ್ತಿದೆ. ಜಾನ್ಸನ್ ಲಸಿಕೆಯನ್ನು ಪಡೆದುಕೊಂಡವ ಸಾಮಾನ್ಯ, ಮಾಡೆರ್ನಾ ಲಸಿಕೆಯನ್ನು ನೀವು ಸ್ವೀಕಾರ ಮಾಡಿದರೆ ನಿಮ್ಮನ್ನು ಮಧ್ಯಮ ವರ್ಗದವರು ಎಂದು ಪರಿಗಣಿಸಲಾಗುತ್ತಿದೆ. ಹಾಗೂ ಫೈಜರ್ ಲಸಿಕೆಯನ್ನು ನೀವು ತೆಗೆದುಕೊಂಡರೇ, ನಿಮ್ಮನ್ನು ಮೇಲ್ವರ್ಗದವರು …

Read More »

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್

ಬೆಂಗಳೂರು: ಗೇಮಿಂಗ್ ಪ್ರಿಯರಿಗೆ ಸಂತಸದ ವಿಚಾರವೊಂದು ಹೊರಬಿದ್ದಿದ್ದು ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ದೇಸಿ ಅವತಾರದ ಪಬ್ ಜಿ ಗೇಮ್ ಭಾರತಕ್ಕೆ ಲಗ್ಗೆಯಿಡುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಸಂಸ್ಥೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲಿ ಅತ್ಯುನ್ನತ ಗುಣಮಟ್ಟದೊಂದಿಗೆ ಹೊಸ ಮಾದರಿಯ ಪಬ್ ಜಿ ಬಳಕೆದಾರರನ್ನು ತಲುಪಲಿದೆ ಎಂದು ತಿಳಿಸಿದೆ. ಗಮನಿಸಬೇಕಾದ ಅಂಶವೆಂದರೇ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಈಗಾಗಲೇ ವೆಬ್ …

Read More »

ತರಕಾರಿ ಅಂಗಡಿಯನ್ನು ಕಾಲಿನಿಂದ ಒದ್ದು ದರ್ಪ ಮೆರೆದ ಪೊಲೀಸ್ ಅಧಿಕಾರಿ : ಅಮಾನತು

ನವದೆಹಲಿ : ಪಂಜಾಬಿನ ಫಗ್ವಾರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬ ತರಕಾರಿ ಮಾರಾಟ ಮಳಿಗೆಯನ್ನು ಕಾಲಿನಿಂದ ಜಾಡಿಸಿರುವ ಘಟನೆ ನಡೆದಿದ್ದು, ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ತರಕಾರಿ ಅಂಗಡಿಯನ್ನು ಕಾಲಿನಿಂದ ಜಾಡಿಸಿ ದರ್ಪ ತೋರಿರುವ ಅಧಿಕಾರಿ. ಪೊಲೀಸ್ ಅಧಿಕಾರಿಯ ಈ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಇನ್ನು ನವದೀಪ್ ಸಿಂಗ್ ಮೇಲೆ ಕಠಿಣ ಕ್ರಮ ಕೈಗೊಂಡಿರುವ …

Read More »

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಛೋಟಾ ರಾಜನ್ ಸಾವಿನ ಸುದ್ದಿ ಸುಳ್ಳು ಎಂದ ಏಮ್ಸ್ ಆಸ್ಪತ್ರೆ

ನವದೆಹಲಿ: ಭೂಗತ ಪಾತಕಿಯಾಗಿದ್ದ ಛೋಟಾ ರಾಜನ್ (62) ಕೋವಿಡ್​ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾನೆ ಎಂಬ ಸುದ್ದಿಗಳನ್ನು ನವದೆಹಲಿಯ ಏಮ್ಸ್​ ಆಸ್ಪತ್ರೆ ಅಲ್ಲಗಳೆದಿದೆ. ರಾಜನ್​ ಇನ್ನೂ ಬದುಕಿದ್ದಾನೆ. ಅವನಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಏಮ್ಸ್​ ಮೂಲಗಳು ಖಚಿತಪಡಿಸಿರುವುದಾಗಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆದು ಆತನ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡಿದ್ದವು. ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಛೋಟಾ ರಾಜನ್​ನ್ನು ಮುಂಬೈ …

Read More »

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ – ಸಿಎಂ ಮನೆಗೆ ಸಂಸದ ಸಿದ್ದೇಶ್ವರ್ ಮುತ್ತಿಗೆ ಎಚ್ಚರಿಕೆ

ಬೆಂಗಳೂರು: ದೇಶದಲ್ಲಿ ಇಲ್ಲಿವರೆಗೆ 16 ಕೋಟಿ 49 ಲಕ್ಷದ 73 ಸಾವಿರದ 058 ಜನರಿಗೆ ವ್ಯಾಕ್ಸಿನೇಷನ್ ಆಗಿದೆ. ಆದರೆ ವ್ಯಾಕ್ಸಿನ್ ಕೊರತೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡದಂತೆ ಆಸ್ಪತ್ರೆಗಳಿಗೆ ಬಿಬಿಎಂಪಿ ಆದೇಶಿಸಿದೆ. 2ನೇ ಡೋಸ್ ನೀಡೋವ್ರಿಗೆ ಅಗತ್ಯ ವ್ಯಾಕ್ಸಿನ್ ಕೊರತೆ ಆಗಬಹುದು. ಹಾಗಾಗಿ ಮುಂದಿನ ಆದೇಶದವರೆಗೂ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಬೇಡಿ ಅಂತ ಸೂಚಿಸಿದೆ. ವ್ಯಾಕ್ಸಿನ್ ಕೊರತೆ ಇದೆ ಅನ್ನೋದು ಗೊತ್ತಿದ್ದರೂ ಕೂಡ …

Read More »

ಬೆಡ್ ಬ್ಲಾಕ್ – 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ? ಹೊಸ ಬದಲಾವಣೆ ಏನು? ಗೌರವ್ ಗುಪ್ತಾ ಹೇಳೋದು ಏನು?

ಬೆಂಗಳೂರು:  ದಕ್ಷಿಣ ವಿಭಾಗದ ಕೋವಿಡ್ ವಾರ್ ರೂಂನಲ್ಲಿ ಒಂದೇ ಸಮುದಾಯದ 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ ಎಂಬುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವಿವರಣೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿಗಳ ಪ್ರಕಾರ ಇವರನ್ನು ಕೆಲವು ದಿನದ ಹಿಂದೆಯೇ ಕೆಲಸದಿಂದ ತೆಗೆದು ಹಾಕಲಾಗಿದೆ. ಇವರು ಒಂದು ಸಂಸ್ಥೆಯ ಮೂಲಕ ಬಂದಿರುವ ವ್ಯಕ್ತಿಗಳು. ಕೋವಿಡ್ 19 ವಾರ್ ರೂಂನಲ್ಲಿರುವವರು ಎಲ್ಲ ತಾತ್ಕಾಲಿಕ ಗುತ್ತಿಗೆ ಸಿಬ್ಬಂದಿ …

Read More »