Breaking News
Home / 2021 / ಜೂನ್ / 09 (page 4)

Daily Archives: ಜೂನ್ 9, 2021

4 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಮಹಿಳಾ ಪೊಲೀಸ್​ ಕರೊನಾಗೆ ಬಲಿ!

ದಾವಣಗೆರೆ: ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ 7 ತಿಂಗಳ ಗರ್ಭಿಣಿ ಶಾಮಿಲಿ ಕರೊನಾಗೆ ಬಲಿಯಾದ ದುರ್ಘಟನೆ ಇನ್ನೂ ಹಸಿಯಾಗಿಯೇ ಇದೆ. ಈ ನಡುವೆ ಇಂತಹದ್ದೇ ಮತ್ತೊಂದು ದುರಂತ ಸಂಭವಿಸಿದ್ದು, ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೇದೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್​ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ …

Read More »

ರಕ್ತನಾಳ ಕೊಯ್ದುಕೊಂಡು ಕ್ರಷರ್​ ಮಾಲೀಕ ಆತ್ಮಹತ್ಯೆ!

ಹಾಸನ: ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್​ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್​ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್​ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.    

Read More »

ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್

ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ  ಪ್ರಶ್ನಿಸಿದ್ದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.   ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ್ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ …

Read More »

ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್‌ ಮೇಲೆ ದಾಳಿ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್‌ ಮೇಲೆ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿದ್ದ ಕೃಷಿ ಪರಿಕರಗಳನ್ನು ಜಪ್ತಿ ಮಾಡಿ, ಮಾರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸಿಲಾಗಿದೆ ಎಂದು  ಜಾಗೃತ ಕೋಶದ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೊಖಾಶಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳಾದ ಆರ್.ಬಿ.ಪಾಟೀಲ್ ಮತ್ತು  ಸುಪ್ರೀತಾ ಅಂಗಡಿ ಅವರು ದಾಳಿ ನಡೆಸಿದ್ದಾರೆ. …

Read More »

ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ

ಸವದತ್ತಿ– .  ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ ರೂ ವೆಚ್ಚದಲ್ಲಿ ಯರಗಟ್ಟಿ, ಮುನವಳ್ಳಿ, ಸವದತ್ತಿ ಸರ್ಕಾರಿ ಆಸ್ಪತ್ರೆಗಳಿಗೆ ೩ ಅಂಬ್ಯುಲೆಸ್ಸ್ ವಾಹನ ಲೋಕಾರ್ಪಣೆಗೊಳಿಸಿದರು.           ಸರ್ಕಾರ ಬಡವರ ಜತೆಗಿದ್ದು ಯಾವುದೇ ಬಡ ಕುಟುಂಬಗಳು ಹಸಿವಿನಿಂದ ಮಲಗಬಾರದು ಎಂದು ಪ್ರತಿ ತಿಂಗಳು ಉಚಿತ …

Read More »