Breaking News
Home / 2021 / ಜೂನ್ / 11 (page 2)

Daily Archives: ಜೂನ್ 11, 2021

ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಪೆಟ್ರೋಲ್ ಮತ್ತು ಡೀಸೆಲ್ ದರ …

Read More »

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಟೀಕೆ ಮಾಡಲು ವಿಫಲರು.:ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಟೀಕೆ ಮಾಡಲು ವಿಫಲರು. ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಅವರಿಗೆ ಬುದ್ದಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆಯ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಕಾಂಗ್ರೆಸ್ ನವರು ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ …

Read More »

ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ …

Read More »

ಒಂದೆಡೆ ಕಾಂಗ್ರೆಸ್ ಪ್ರತಿಭಟನೆ; ಮುಂಬಯಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 102 ರೂಪಾಯಿಗೆ ಏರಿಕೆ!

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಶುಕ್ರವಾರವೂ(ಜೂನ್ 11) ಮತ್ತೆ ಇಂಧನ ಬೆಲೆ ಏರಿಕೆಯಾಗಿದ್ದು, ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102 ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳ ಬೆಲೆ ಅಧಿಸೂಚನೆ ಪ್ರಕಾರ, ಶುಕ್ರವಾರ ಪೆಟ್ರೋಲ್ ಬೆಲೆ ಲೀಟರ್ ಗೆ 25-29 ಪೈಸೆ ಮತ್ತು ಡೀಸೆಲ್ ಲೀಟರ್ ಗೆ 27-30 ಪೈಸೆ ಹೆಚ್ಚಿಸಿರುವುದಾಗಿ ತಿಳಿಸಿದೆ. …

Read More »

ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …

Read More »

#Petrol100NotOut ಎಂಬ ಆಂದೋಲನದ ಹೆಸರಿನಲ್ಲಿ ಪ್ರತಿಭಟನೆ

ಬೆಳಗಾವಿ – ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಜನಸಾಮಾನ್ಯರು ಈಗ ಉಗಿಯುವ ಸ್ಥಿತಿ ಬಂದಿದೆ. ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲಕಲ್ಲೋಲವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಿಡಿಕಾರಿದ್ದಾರೆ.            ಬೆಳಗಾವಿಯ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ, ಪೆಟ್ರೋಲ್, ಡಿಸೆಲ್ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪೆಟ್ರೋಲ್ ಮತ್ತು …

Read More »

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಜೇಬಿಗೆ ಕನ್ನ ಹಾಕುತ್ತಿವೆ : ಡಿಕೆಶಿ ಆಕ್ರೋಶ

ಬೆಂಗಳೂರು, ಜೂ.11- ದರ ಏರಿಕೆಯ ಮೂಲಕ ಸರ್ಕಾರಗಳು ಜನರ ಜೋಬಿಗೆ ಕನ್ನ ಹಾಕಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ನಾಟ್‌ಔಟ್ 100, ಐದು ದಿನಗಳ ಪ್ರತಿಭಟನೆಯ ಆರಂಭದ ದಿನವಾದ ಇಂದು ಬೆಂಗಳೂರಿನ ಶಿವಾನಂದ ಸರ್ಕಲ್ ನ ರೆಡ್ಡಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 140 ಕೋಟಿ ಜನರಿಗೂ …

Read More »

ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿ:ಅಧಿಕಾರಿಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ. ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ …

Read More »

ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, …

Read More »

ಚಿಕ್ಕ ಸಾಹುಕಾರರ ಹುಟ್ಟು ಹಬ್ಬ ಶುಭ ಕೋರಿದ ಸಂತೋಷ್ ಜಾರಕಿಹೊಳಿ

ಗೋಕಾಕ: ಗೋಕಾಕ ಎಂದ್ರೆ ಜಾರಕಿಹೊಳಿ ಬಂಧುಗಳ ಭದ್ರ ಕೋಟೆ ರಾಜ್ಯ ರಾಜಕಾರಣದಲ್ಲಿ ಅಣ್ಣ ತಮ್ಮಂದಿರು ಬ್ಯುಸಿ ಇದ್ರೆ ಗೋಕಾಕ ನಗರದ ಛೋಟಾ ನವಾಬ ಅಂದ್ರೆ ಶ್ರೀ ಲಖನ ಜಾರಕಿಹೊಳಿ ಅವರು, ಗೋಕಾಕ ಅಷ್ಟೇ ಅಲ್ಲದೆ ಅಕ್ಕ ಪಕ್ಕದ ಜಿಲ್ಲೆ ಗಳಲ್ಲಿ ಕೂಡ ಇವರದೇ ಆದ ಒಂದು ಯುವಕರ ಪಡೆ ಇದೆ. ಗೋಕಾಕ ಉದ್ಯಮಿ ಹಾಗೂ ಗೋಕಾಕ ನಲ್ಲಿ ನಡೆಯುವ ಪ್ರತಿಯೊಂದು ಚುಟುವತಿಕೆಗು ಸದಾ ಮುನ್ನುಡಿಯಲ್ಲಿ ಇರುವವರು. ಕ್ರಿಕೆಟ್ ಪಂದ್ಯಾವಳಿ, ಆಗಿರಬಹುದು …

Read More »