ಚಾಮರಾಜನಗರ: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದ ಘಟನೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಆದರೆ ಈ ದುರಂತ ಮತ್ತೆ ಮರುಕಳಿಸಿದೆ. ಆಕ್ಸಿಜನ್ ಕೊರತೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ತಪ್ಪನ್ನು ಮುಚ್ಚಿಹಾಕಲು ರಾತ್ರೋರಾತ್ರಿ ಸಂಬಂಧಿಕರಿಗೆ ಶವ ಕೊಟ್ಟು ಕೈ ತೊಳೆದುಕೊಂಡಿದ್ದಾರೆ ಆಸ್ಪತ್ರೆ ಅಧಿಕಾರಿಗಳು. 36 ವರ್ಷ ವಯಸ್ಸಿನ ಕೊಳ್ಳೇಗಾಲ ತಾಲೋಕು ಮುಡಿಗುಂಡಂ ಗ್ರಾಮದ ಜಯಶಂಕರ್ ಮೃತಪಟ್ಟಿದ್ದು, ಅಚ್ಚರಿಯ ಸಂಗತಿ ಎಂದರೆ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಪಟ್ಟಿಯಲ್ಲಿ ಇವರ ಹೆಸರನ್ನು ಸೇರಿಸಿಲ್ಲ. ಮಧ್ಯರಾತ್ರಿಯೇ ಶವ ತೆಗೆದುಕೊಂಡು …
Read More » Laxmi News 24×7
Laxmi News 24×7
				