ಚಾಮರಾಜನಗರ : ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ಆನ್ ಲೈನ್ ಮತ್ತು ದೂರದರ್ಶನದಿಂದಷ್ಟೇ ಪಾಠ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಜುಲೈ 1 ರಿಂದ ತರಗತಿಗಳು ಆರಂಭವಾಗಲಿದ್ದು, ನೇರ ತರಗತಿ ಆರಂಭವಿಲ್ಲ. ಆನ್ ಲೈನ್ ಹಾಗೂ ದೂರದರ್ಶನದ ಮೂಲಕ ಶಿಕ್ಷಣ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿ ಪಡೆದು ಶಾಲೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರಿ …
Read More »Daily Archives: ಜೂನ್ 21, 2021
ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. ಸುರಕ್ಷತೆ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು 17 ಅಂಶಗಳನ್ನೊಳಗೊಂಡ ಮಧ್ಯಂತರ ವರದಿಯನ್ನು ತಜ್ಞರ ಕಾರ್ಯಪಡೆ ಸರ್ಕಾರಕ್ಕೆ ಸಲ್ಲಿಸಿದೆ. ದೀರ್ಘಾವಧಿ ಶಾಲೆಗೆ ಮಕ್ಕಳು ಹೋಗಲು ಸಾಧ್ಯವಾಗದಿದ್ದರೆ ಶೈಕ್ಷಣಿಕವಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಸುರಕ್ಷತೆ ಕ್ರಮಗಳೊಂದಿಗೆ ಶಾಲೆ ಆರಂಭಿಸಬಹುದು. ಸೋಂಕಿನ …
Read More »ಮೂರನೇ ಅಲೆ ತಡೆಗೆ ಮಹತ್ವದ ಕ್ರಮ: ಆರೋಗ್ಯ ವ್ಯವಸ್ಥೆ ಉತ್ತಮ ಪಡಿಸಲು 7500 ವೈದ್ಯ ಸಿಬ್ಬಂದಿ ನೇಮಕ
ಮೈಸೂರು: ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಮೈಸೂರು ಜಿಲ್ಲೆ ಸರಗೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆವರಣದಲ್ಲಿ ಕೋವಿಡ್ ವಾರ್ಡ್ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ನರ್ಸುಗಳು, ಡಿ ಗ್ರೂಪ್, ಪ್ಯಾರಾ ಮೆಡಿಕಲ್ ಸೇರಿದಂತೆ 7500 ವೈದ್ಯ ಸಿಬ್ಬಂದಿಯನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಮೂರನೇ ಅಲೆ ಸೇರಿ …
Read More »ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್
ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್‌ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಲ್ಲಿ ತರಕಾರಿ, ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಗೆ ಬಂದ ಅಜಂ ಕಾಲಿನಿಂದ ತರಕಾರಿ, ಸೊಪ್ಪು ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು. ರಾಯಚೂರಿನ ಚಂದ್ರಮೌಳೇಶ್ವರ ವೃತ್ತದ …
Read More »ಬಸ್, ಹೋಟೆಲ್, ಚಿತ್ರೀಕರಣ ಪುನಾರಂಭ: ಮಾಲ್, ಈಜುಕೊಳ, ಸಿನಿಮಾ ಮಂದಿರಕ್ಕೆ ನಿರ್ಬಂಧ; ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಬಸ್ ಸಂಚಾರ ಸೇರಿ ಬಹುತೇಕ ಎಲ್ಲಾ ಚಟುವಟಿಕೆ ಪುನಾರಂಭವಾಗಲಿವೆ. ಬಸ್ ಮತ್ತು ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಿ ಶೇಕಡ 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅನುಮತಿ ನೀಡಿದೆ. ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳನ್ನು ಹೊರತುಪಡಿಸಿ 28 ಜಿಲ್ಲೆಗಳಲ್ಲಿ ಬಸ್ ಸಂಚಾರ ಶುರುವಾಗಿದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಬಸ್ ಗಳ ಸಂಖ್ಯೆ ಕೂಡ ವಿರಳವಾಗಿದೆ. ಇಂದಿನಿಂದ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆವರೆಗೆ ತೆರೆಯಲು …
Read More »ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ
ಗೋಕಾಕ ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ. • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …
Read More »