Breaking News

Monthly Archives: ಜೂನ್ 2021

ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ

ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …

Read More »

ದೊಡ್ಡ ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ: ಸಚಿವ ನಿರಾಣಿ

ಕಲಬುರಗಿ: ಒಂದು ಕುಟುಂಬ ಎಂದ ಮೇಲೆ ಅಸಮಾಧಾನ ಇರುತ್ತದೆ. ಅದರಲ್ಲೂ ಬಿಜೆಪಿ ದೊಡ್ಡ ಕುಟುಂಬ. ಇಬ್ಬರು-ಮೂರು ಶಾಸಕರಿಗೆ ಅಸಮಾಧಾನ ಇರುವುದು ಸಾಮಾನ್ಯ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಮುಂಬೈ ಭೇಟಿ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡಲೂ ನಾನು ಹೋಗಲ್ಲ. ನಮ್ಮ‌ ಹೈಕಮಾಂಡ್ ಸಮರ್ಥವಾಗಿದೆ. ಯಾವುದೇ ಸಮಸ್ಯೆ ಇದ್ದರೂ ಪರಿಹರಿಸುವ ಕೆಲಸ ಮಾಡುತ್ತಿದೆ ಎಂದರು. ಇತ್ತೀಚಿನ ಬೆಳವಣಿಗೆಗಳ …

Read More »

ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …

Read More »

“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ

ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …

Read More »

ಪ್ರಿಯಕರ ತೊಡೆಯ ಮೇಲೆ ಒದ್ದಾಡಿ ಪ್ರಾಣ ಬಿಟ್ಟ ಮಹಿಳೆ

ವಿಜಯಪುರ : ಮದುವೆಯಾದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹೆಣವಾಗಿ ಬಿದ್ದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದ ರೇಣುಕಾ ಝಳಕಿ(36) ಮೃತ ಮಹಿಳೆ. ರೇಣುಕಾ ಹಾಗೂ ಹಡಲಗೇರಿ ಗ್ರಾಮದ 40ವರ್ಷದ ಬಸವರಾಜ್ ಕಿಲಾರಹಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ರೇಣುಕಾಗೆ 3 ಮಕ್ಕಳು, ಬಸವರಾಜ್ ಗೆ 6 ಮಕ್ಕಳು, ಇಬ್ಬರಿಗೂ ಮದುವೆಯಾಗಿದ್ದರೂ ಅನೈತಿಕ‌ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರೂ ಬಿದಕುಂದಿ ಗ್ರಾಮದ ಹೊರವಲಯದಲ್ಲಿ ಸೇರಿ …

Read More »

25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …

Read More »

ಯಾರನ್ನು ಯಾರು ಬೆತ್ತಲೆ ಮಾಡುತ್ತಾರೋ?: ಕಾರಜೋಳ ವ್ಯಂಗ್ಯ

ಬೆಳಗಾವಿ: ‘ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ. ಕುಸ್ತಿಯನ್ನು ನೋಡೋಣ’. – ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಮುಂದಿನ ಮುಖ್ಯಮಂತ್ರಿ’ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ-ಡಾ.ಜಿ. ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. …

Read More »

ಅಪ್ರಾಪ್ತ ಮಗಳು ಸೇರಿದಂತೆ ಪ್ರೇಮಿಗಳನ್ನು ಕಲ್ಲಿನಿಂದ ಜಜ್ಜಿ ಕೊಂದ ತಂದೆ!

ಅನ್ಯ ಕೋಮಿನ ಯುವಕನ ಜೊತೆಗಿದ್ದ ಮಗಳನ್ನು ನೋಡಿದ ತಂದೆ ಇಬ್ಬರು ಪ್ರೇಮಿಗಳನ್ನು ಬರ್ಬರವಾಗಿ ಕೊಂದ ಭೀಕರ ಘಟನೆ ಬಸವನಾಡು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಾದ ಬಸವರಾಜ ಬಡಿಗೇರಿ (19) ಹಾಗೂ ಖಾನಾಪುರ ಗ್ರಾಮದ 16 ವರ್ಷದ ಅಪ್ರಾಪ್ತ ಬಾಲಕಿ ದವಲಬಿ ತಂಬದ ಕೊಲೆಯಾದ ದುರ್ದೈವಿಗಳು. ಅನ್ಯ ಕೋಮಿನವನನ್ನು ಪ್ರೀತಿಗೆ ಅಪ್ರಾಪ್ತೆ ಮನೆಯಲ್ಲಿ ವಿರೋಧವಿತ್ತು. ಇಂದು ಮದ್ಯಾಹ್ನ ಇಬ್ಬರೂ ಒಟ್ಟಿಗೆ ಇದ್ದ …

Read More »

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಗಾಗಿ ಉಚಿತವಾಗಿ ಟ್ಯಾಬ್ ನೀಡಲಾಗುವುದು. ವಿಧಾನಸೌಧದಲ್ಲಿ  ಬೆಳಗ್ಗೆ 11 ಗಂಟೆಗೆ ಟ್ಯಾಬ್ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.

Read More »

ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ

ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …

Read More »