ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ನ 11 ಜನ ವೈದ್ಯರು ಸರ್ಕಾರ ನೀಡೋ ಲಕ್ಷ ಲಕ್ಷ ಸಂಬಳ ಎಣಿಸಿ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ವೃತ್ತಿಗೆ ದ್ರೋಹ ಬಗೆಯುತ್ತಿದ್ರು. ಈ ಬಗ್ಗೆ ಟಿವಿ9 ವರದಿ ಮಾಡಿದ್ದು ಎಚ್ಚೆತ್ತ ಕಿಮ್ಸ್ ನಿರ್ದೇಶಕರು 11 ವೈದ್ಯರಿಗೆ ನೋಟಿಸ್ ಜಾರಿಗೊಳಿಸಿ ತಕ್ಷಣವೇ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಸದ್ಯ ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ನೋಟಿಸ್‌ಗೆ ಉತ್ತರ ಬಂದಿದೆ. 11 ವೈದ್ಯರ ಪೈಕಿ 9 ವೈದ್ಯರಿಂದ ನೋಟಿಸ್‌ಗೆ …
Read More »Monthly Archives: ಜೂನ್ 2021
ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಅವರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ಸಿ.ಎಂ.ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು. ಮುಖ್ಯ ಮಂತ್ರಿಗಳ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ …
Read More »ಗಂಡನನ್ನ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ತಾಯಿ ಮಕ್ಕಳಿಗೆ ಜೀವಾವಧಿ ಶಿಕ್ಷೆ…
ಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ. ಕರಾವಳೀ ಭಾಗದಲ್ಲಿ ಈ ಕೊಲೆ ಭಾರೀ ಸಂಚಲನ ಸೃಷ್ಟಿಸಿತ್ತು. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ …
Read More »ಡೀಸೆಲ್ ದರ ಹೆಚ್ಚಾದರೂ ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲ್ಲ ; ಸಚಿವ ಸವದಿ
ಬೆಂಗಳೂರು: ಸದ್ಯಕ್ಕೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನಾಲ್ಕೂ ನಿಗಮಗಳು ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿತ್ತು. ಆವಾಗ ಬಿಎಂಟಿಸಿ ದರ ಹೆಚ್ಚಳ ಮಾಡಿಲ್ಲವೆಂದು ಶೇ.15 ರಷ್ಟು ದರ ಹೆಚ್ಚಿಸುವಂತೆ ಸಂಸ್ಥೆ ಕೋರಿದೆ. ಆದರೆ ಕೋವಿಡ್ ಪರಿಸ್ಥಿತಿ, ಲಾಕ್ ಡೌನ್ ನಿಂದ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. …
Read More », ಆಗಸ್ಟ್ 28, 29ರಂದು C.E.T. ಪರೀಕ್ಷೆ
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಿಗದಿಯಾಗಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲಾಗುತ್ತಿದ್ದು ಈ ಹಿಂದಿನಂತೆಯೇ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸಿಇಟಿ ಬಗ್ಗೆ ಇಂದು ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಕೋರ್ಸ್ ಗಳಿಗೂ ಸಿಇಟಿ ಅಂಕ ಪರಿಗಣಿಸಲು ನಿರ್ಧರಿಸಲಾಗಿದೆ. ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು …
Read More »ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟದ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ? ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು …
Read More »ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ
ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ. ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ. ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. …
Read More »2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ
ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ. ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್ಡಿಕೆ …
Read More »ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು : ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ,ಬೀದರ್ ಲೋಕಸಭಾ …
Read More »ಗಾಂಧೀಜಿ ಮರಿಮೊಮ್ಮಗಳಿಗೆ ಆಫ್ರಿಕಾ ನ್ಯಾಯಾಲಯದಿಂದ ಜೈಲು ಶಿಕ್ಷೆ
ಜೊಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಮಾಡಿದ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ 56 ವರ್ಷದ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆರು ದಶಲಕ್ಷ ಆಫ್ರಿಕನ್ ರಾಂಡ್ ( ಅಂದಾಜು ₹3.22 ಕೋಟಿ) ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣದಲ್ಲಿ ಗಾಂಧಿ ಮರಿ ಮೊಮ್ಮಗಳು ಆಶಿಶ್ ಲತಾ ರಾಮ್‌ಗೋಬಿನ್ ಅವರು ತಪ್ಪಿತಸ್ಥರು ಎಂದು ನ್ಯಾಯಾಲಯ …
Read More »