Breaking News
Home / 2021 / ಜುಲೈ / 08 (page 3)

Daily Archives: ಜುಲೈ 8, 2021

ರಾತ್ರಿ ಸುರಿದ ಧಾರಾಕಾರ ಮಳೆಪಪ್ಪಾಯಿ, ದಾಳಿಂಬೆ ಗಿಡ ಬೆಳೆದಿದ್ದ ರೈತ ಕಂಗಾಲು

ವಿಜಯನಗರ: ಜಿಲ್ಲೆಯಾದ್ಯಂತ ನಿನ್ನೆ ಭರ್ಜರಿ ಮಳೆಯಾಗಿದ್ದು ಅಪಾರ ಹಾನಿಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಸಂಪೂರ್ಣ ಜಲಾವೃತಗೊಂಡಿದ್ದು ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ.     ಅವೈಜ್ಞಾನಿಕ ಕೃಷಿ ಹೊಂಡದಿಂದಲೇ ಬೆಳೆ ನಾಶ ಬಿಟ್ಟು ಬಿಡದೇ ಸುರಿದ ಮಳೆಯಿಂದ ಜಾತಪ್ಪ ಎಂಬ ರೈತನ ಜಮೀನು ಜಲಾವೃತಗೊಂಡಿದ್ದು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಪಪ್ಪಾಯಿ, ದಾಳಿಂಬೆ ಗಿಡಗಳು ನೆಲಕಚ್ಚಿ ರೈತನನ್ನು ಸಂಕಷ್ಟಕ್ಕೆ …

Read More »

ನನಗೂ ಓರ್ವ ಆಪ್ತ ಸಹಾಯಕ ಬೇಕು: ಸರ್ಕಾರಕ್ಕೆ ಗ್ರಾಪಂ ಅಧ್ಯಕ್ಷೆ ಮನವಿ

ಕೊಪ್ಪಳ: ಸಚಿವರು ಮತ್ತು ಶಾಸಕರಿಗೆ ಇರುವಂತೆ ನನಗೂ ಓರ್ವ ಆಪ್ತ ಸಹಾಯಕನನ್ನು ನೇಮಕ ಮಾಡಿಕೊಡಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬಳು ಪತ್ರ ಬರೆದಿರುವ ವಿನೂತನ ಪ್ರಸಂಗ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದರು ನನ್ನಗೆ ಓದಲು, ಬರೆಯಲು ಬರುವುದಿಲ್ಲ. ಸಂಪೂರ್ಣ ಅನಕ್ಷರಸ್ಥೆಯಾಗಿರುವ ಕಾರಣ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನನಗೆ ಸರ್ಕಾರದಿಂದ ಓರ್ವ ಆಪ್ತ ಸಹಾಯಕನನ್ನು ನೇಮಕ ಮಾಡಿ ಕೊಡಿ ಎಂದು ಯಲಬುರ್ಗಾ ತಾಲೂಕಿನ ಮುರಡಿ …

Read More »

ಗೋಲಿಬಾರ್ ವೇಳೆ ಪೊಲೀಸ್​​​ ಮನೆಯವರ ಅತ್ಯಾಚಾರ ಮಾಡುವಂತೆ ಪೋಸ್ಟ್​: ಆರೋಪಿ ಬಂಧನ

ಮಂಗಳೂರು: ಪೊಲೀಸರ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಎ ಮತ್ತು ಎನ್‌ಆರ್​​ಸಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದ ಗೋಲಿಬಾರ್ ಹಿನ್ನೆಲೆಯಲ್ಲಿ ಪೊಲೀಸರ ಮನೆಯ ಮಹಿಳೆಯರನ್ನು ಅತ್ಯಾಚಾರ ಮಾಡಿ ಸುಡಬೇಕು ಎಂದು ಫೇಸ್​​​​ಬುಕ್​ನಲ್ಲಿ ಪೋಸ್ಟ್ ಹಾಕಿದ್ದಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನ ಹಳ್ಳಿಯ ಯೋಗಿ ಯಾನೆ ಯೋಗೇಶ್.ಎಸ್ (28) ಬಂಧಿತ ಆರೋಪಿ. 2019ರಲ್ಲಿ ಸಿಎಎ ಮತ್ತು …

Read More »

ಯಾರಿಗೆ, ಯಾವ ಖಾತೆ? ಎಲ್ಲ 77 ಸಚಿವರ ಖಾತೆಗಳ ವಿವರ

ನವದೆಹಲಿ – ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕದ ರಾಜೀವ ಚಂದ್ರಶೇಖರ್ ಗೆ ಕೌಶಲ್ಯಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ, ಶೋಭಾ ಕರಂದ್ಲಾಚೆಗೆ ಕೃಷಿ ಹಾಗೂ ರೈತರ ಕಲ್ಯಣ, ನಾರಾಯಣ ಸ್ವಾಮಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮತ್ತು ಭಗವಂತ ಖೂಬಾಗೆ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ನೀಡಲಾಗಿದೆ.   Narendra Modi Prime Minister and also in-charge of:Ministry of Personnel, …

Read More »

ಕೋವಿಡ್ ನಿಯಮ ಪಾಲಿಸಿಲ್ಲ ಅಂದ್ರೆ ಈಗಿರುವ ವಿನಾಯ್ತಿ ರದ್ದು – ಮತ್ತೆ ಲಾಕ್‍ಡೌನ್ ಬಗ್ಗೆ ಸಿಎಂ ಮಾತು

ಬೆಂಗಳೂರು: ಅನ್‍ಲಾಕ್ ಬಳಿಕ ಸೋಂಕಿನ ಪ್ರಮಾಣ ಏರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಬಿಗಿಕ್ರಮದ ಬಗ್ಗೆ ಮಾತು ಆಡಿದ್ದಾರೆ. ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಜುಲೈ 3ರಂದು 15 ದಿನಗಳವರೆಗೆ ಅಂದರೆ ಜುಲೈ 19ರವರೆಗೆ ಅನ್‍ಲಾಕ್ ಘೋಷಣೆ ಮಾಡಿದ್ದಾಗಲೂ ಕೋವಿಡ್ ನಿಯಮ ಪಾಲಿಸಿಲ್ಲ ಎಂದರೆ ಮತ್ತೆ ಬಿಗಿಕ್ರಮದ ಎಚ್ಚರಿಕೆ ನೀಡಿದ್ದರು. ಈಗ ರಾಜ್ಯದಲ್ಲಿ ಮತ್ತೆ …

Read More »