Breaking News

Daily Archives: ಜುಲೈ 11, 2021

ಆಧಾರ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಮಟ್ಟದಲ್ಲಿ ಕೇಂದ್ರ: ರಾಜ್ಯ ಸರ್ಕಾರದಿಂದ ತೀರ್ಮಾನ

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದ್ದು, ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಬೇಕಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಕೆಲವರು ಇನ್ನೂ ಸಹ ಆಧಾರ್ ನೋಂದಣಿ ಮಾಡದ ಕಾರಣ ಅನಾನುಕೂಲವಾಗಿದೆ. ಆಧಾರ್ ನೋಂದಣಿ ಮಾಡಿಸಲು ಅಥವಾ ತಿದ್ದುಪಡಿಗಾಗಿ …

Read More »

ಬ್ಲಾಕ್ ಮೇಲ್ ಅಲ್ಲ, ವಂಚನೆ ಪ್ರಕರಣದ ರಹಸ್ಯ ಬಿಚ್ಚಿಟ್ಟ ನಟ ದರ್ಶನ್ ಹೇಳಿದ್ದೇನು ಗೊತ್ತಾ.?

ಮೈಸೂರು: ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂಪಾಯಿ ಸಾಲ ಪಡೆಯಲು ಸ್ನೇಹಿತರು ಬ್ಯಾಂಕಿಗೆ ಅರ್ಜಿ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದರ್ಶನ್ ಬಳಿ ಬಂದು ವಿಚಾರಣೆ ನಡೆಸಿದ್ದಾರೆ. ತಾನು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡ ಮಹಿಳೆ ದರ್ಶನ್ ಬಳಿ ನಿಮ್ಮ ಹೆಸರಿನಲ್ಲಿ 25 ಕೋಟಿ ರೂಪಾಯಿಗಳನ್ನು ಪಡೆಯಲು ಅರ್ಜಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ದರ್ಶನ್ ಲೋನ್ ಗಾಗಿ ಯಾವುದೇ ಅರ್ಜಿ ಹಾಕಿಲ್ಲ. ಅವರ ಸ್ನೇಹಿತರು ಕೂಡ ಅರ್ಜಿ …

Read More »

ಹೀರೋ ಘೋಷಣೆ ಮಾಡಿದ ಹೊಂಬಾಳೆ; ‘ರಿಚರ್ಡ್ ಆಂಟನಿ’ಯಾಗಿ ಬರ್ತಿದ್ದಾರೆ ಸಿಂಪಲ್ ಸ್ಟಾರ್

ಸ್ಯಾಂಡಲ್ ವುಡ್ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಮ್ಸ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಘೋಷಣೆ ಮಾಡುತ್ತಿದೆ. ಬಹುನಿರೀಕ್ಷೆಯ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಗೆ ಸಜ್ಜಾಗುತ್ತಿರುವ ಹೊಂಬಾಳೆ, ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಕಾಂಬಿನೇಷನ್ ನಲ್ಲಿ ‘ಸಲಾರ್’ ಸಿನಿಮಾವನ್ನು ನಿರ್ಮಾಣ ಮಾಡಿತ್ತಿದೆ. ಪುನೀತ್ ರಾಜ್ ಕುಮಾರ್ ಮತ್ತು ಪವನ್ ಕುಮಾರ್ ಜೋಡಿಯ ‘ದ್ವಿತ್ವ’ ಟೈಟಲ್ ಪೋಸ್ಟರ್ ಅನ್ನು ಇತ್ತೀಚಿಗಷ್ಟೆ ಪ್ರಕಟಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡುವ …

Read More »

ಹುಷಾರ್..! ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ಧರೆ ಬೆಂಗಳೂರಿನ ಪುಟ್ಟ ಮಕ್ಕಳು

ಬೆಂಗಳೂರು: ಕೊರೋನಾ ಮಹಾಮಾರಿಯು ಮಕ್ಕಳ ಮಾನಸಿಕತೆ ಮೇಲೆ ಪ್ರಭಾವ ಬೀರುತ್ತಿದೆ. ಕೊರೋನಾ ಎಂದರೆ ಭಯ ಬೀಳುವ ಸನ್ನಿವೇಶ ಎದುರಾಗುದೆ. ಬೆಂಗಳೂರು ನಗರದಲ್ಲಿನ ಮಕ್ಕಳಿಗೆ ಕೊರೋನಾ ಬಗೆಗಿನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮೊದಲ ಅಲೆಯ ಸಂಧರ್ಭದಲ್ಲಿ ಕೊರೋನಾಗೆ ಹೆದರಿ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿಯಾಗಿದ್ದವು. ಎರಡನೇ ಅಲೆಯಲ್ಲೂ ಇಂಥ ಘಟನೆಗಳು ವರದಿಯಾಗಿವೆ‌. ಇದೀಗ ಮೂರನೇ ಅಲೆಯಲ್ಲಿ ಮಕ್ಕಳು ಇಂಥಾ ಮಾನಸಿಕ ಖಿನ್ನತೆಗೆ ಒಳಗಾಗ್ತಿರುವುದರ ಬಗ್ಗೆ ಮಕ್ಕಳ ರೋಗ …

Read More »

ರಾಜ್ಯದ ‌19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಇದರ ಜೊತೆಗೆ ರಾಜ್ಯದ ಮುಖ್ಯಮಂತ್ರಿ ಗಳಾದ ಬಿ ಎಸ್ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಸುಧಾಕರ್, ಆರ್ ಶಂಕರ್, ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ರಾಮ್ ದಾಸ್ ಅಠವಾಳೆ, ಸಂಸದೆ ಸುಮಲತಾ ಅಂಬರೀಶ್, ಸೇರಿದಂತೆ ಸಂಪುಟ ಸಚಿವರುಗಳು ನೂತನ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ …

Read More »

ಮಂಡ್ಯ ಗಣಿ ವಿವಾದ: ಅಖಾಡಕ್ಕೆ ಬರಲು ಸಿದ್ದರಾಮಯ್ಯಗೆ ಆಹ್ವಾನ ಕೊಟ್ಟ ಸುಮಲತಾ ಅಂಬರೀಶ್

ಬೆಂಗಳೂರು (ಜುಲೈ 11): ರಾಜ್ಯ ರಾಜಕೀಯದಲ್ಲೀಗ ಮಂಡ್ಯ ರಾಜಕಾರಣದ್ದೇ ಸುದ್ದಿ. ಕೆ ಆರ್ ಸ್ ಡ್ಯಾಮ್ ಬಿರುಕಿನ ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಉಂಟಾಗಿರುವ ಸಮರ ಇನ್ನಷ್ಟು ತಾರಕಕ್ಕೇರಿದೆ. ಮಾಜಿ ಸಿಎಂ ಕುಮಾರಸ್ವಾಮಿ ಆರೋಪಗಳಿಗೆ ತಕ್ಕ ತಿರುಗೇಟು ನೀಡಿರುವ ಸುಮಲತಾ ಅಂಬರೀಶ್, ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ದದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪಣ ತೊಟ್ಟಿರುವಂತಿದೆ. ಈ ನಡುವೆ ತಮ್ಮ ಹೋರಾಟಕ್ಕೆ ವಿಧಾನಸಭೆ …

Read More »

2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡಿ :H.D.D.

ಮೈಸೂರು: ಹಲವು ದಿನಗಳ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನನ್ನ ಜತೆ ಫೋನ್‌ನಲ್ಲಿ ಚರ್ಚೆ ಮಾಡಿದ್ದಾರೆ. 2023ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡಿ ಎಂದು ದೂರವಾಣಿಯ ಮೂಲಕ ಅವರು ನನಗೆ ತಿಳಿಸಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ನಾನು ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳಿಗೆ ಪಕ್ಷದಿಂದ ಬೆಂಬಲಿಗರನ್ನು ನಿಲ್ಲಿಸಬೇಕೋ, ಅಥವಾ ಪಕ್ಷೇತರವಾಗಿ ನಿಲ್ಲಿಸಬೇಕೋ ಎಂಬುದನ್ನು ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ …

Read More »

ರಾಜ್​ಕುಮಾರ್​ ಸ್ಮಾರಕದ ಎದುರೇ ಹಾರ ಬದಲಿಸಿಕೊಂಡ ಐದು ಜೋಡಿಗಳು

ಡಾ. ರಾಜ್​ಕುಮಾರ್​ ಅವರು ನಿಧನರಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ, ಅವರ ಅಭಿಮಾನಿ ಬಳಗ ಮಾತ್ರ ಕಡಿಮೆ ಆಗಿಲ್ಲ. ಅವರನ್ನು ಆರಾಧಿಸುವ ಲಕ್ಷಾಂತರ ಅಭಿಮಾನಿಗಳು ಇಂದಿಗೂ ಇದ್ದಾರೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಐದು ಯುವ ಜೋಡಿಗಳು ರಾಜ್​ಕುಮಾರ್​ ಸಮಾಧಿ ಎದುರೇ ಹಾರ ಬದಲಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮದುವೆ ವಿಚಾರದಲ್ಲಿ ಎಲ್ಲರೂ ನಾನಾ ರೀತಿಯ ಕನಸು ಕಂಡಿರುತ್ತಾರೆ. ಕೆಲವರಿಗೆ ಅದ್ದೂರಿಯಾಗಿ ಮದುವೆ ಆಗಬೇಕು ಎನ್ನುವ ಆಸೆ ಇರುತ್ತದೆ. ಇನ್ನೂ ಕೆಲವರಿಗೆ …

Read More »

ತಂಗಿ ಮದುವೆ ನಿರಾಕರಿಸಿದ್ಲು ಅಂತ, ಅಣ್ಣ ಹೀಗ್ ಮಾಡೋದಾ.?!

ರಾಯಚೂರು: ನಿಶ್ಚಿತಾರ್ಥವಾಗಿದ್ದ ಹುಡುಗ ಕಪ್ಪು ‌ಎಂಬ ಕಾರಣಕ್ಕೆ ಮದುವೆ ನಿರಾಕರಣೆ ಮಾಡಿದ್ದ ಯುವತಿಯನ್ನು ಅಣ್ಣನೇ ಕೊಲೆಗೈದ ಘಟನೆ ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಚಂದ್ರಕಲಾ (22) ಕೊಲೆಯಾದ ಯುವತಿ. ಶ್ಯಾಮಸುಂದರ ಸಹೋದರಿಯನ್ನೇ ಕೊಲೆಗೈದ ಅಣ್ಣ. ಕುಟುಂಬಸ್ಥರು ಜುಲೈ 13ರಂದು ಮದುವೆಗೆ ದಿನಾಂಕ ನಿಗದಿ ಮಾಡಿ, ಲಗ್ನ ಪತ್ರಿಕೆಯನ್ನು ಹಂಚಿಕೆ ‌ಮಾಡಿದ್ದರು. ಆದರೆ ಏಕಾಏಕಿ ತಂಗಿ ಮದುವೆಗೆ ನಿರಾಕರಿಸಿದ್ದಳು ಎನ್ನಲಾಗಿದೆ.     ಸಹೋದರಿ ಮದುವೆಗೆ ನಿರಾಕರಿಸಿದ್ದ ವಿಚಾರ …

Read More »

ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಮಂಡ್ಯ : ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಹಳ್ಳಿಯಲ್ಲಿ ನಡೆದಿದೆ. 30 ವರ್ಷದ ಕುಮಾರ್ ಮೃತ ಯುವಕನಾಗಿದ್ದು, ಮಹದೇವು ಎಂಬ ಸ್ನೇಹಿತ ಕುಮಾರ್‍ನನ್ನು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಈ ಇಬ್ಬರು ನಿನ್ನೆ ರಾತ್ರಿ ಮಹದೇವು ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ಇಬ್ಬರ ನಡುವಿನ ಜಗಳ …

Read More »