Breaking News

Daily Archives: ಜುಲೈ 12, 2021

ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

  ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರ್ಯಾಕ್ಟರ್ ಮಾಲೀಕರು ಹಾಗೂ …

Read More »

ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಈ ರೀತಿ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ. : ಬಸವರಾಜ ಬೊಮ್ಮಾಯಿ

ಬೆಂಗಳೂರು – ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ,  ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು  ದೇಶದಲ್ಲಿಯೇ ಮೊಟ್ಟ ಮೊದಲ  ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 13 ಜುಲೈ 2021 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ scene of crime officer  ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ. ಗೃಹ, …

Read More »

ಪೆಟ್ರೋಲ್ ಬೆಲೆ ಏರಿಕೆ ದೇಶದಲ್ಲಿ ದೊಡ್ಡ ಸಮಸ್ಯೆಯಾಗಿದೆ: ಸಚಿವ ನಿತಿನ್ ಗಡ್ಕರಿ

ನವದೆಹಲಿ: ಪೆಟ್ರೋಲ್ ಬೆಲೆ ಏರಿಕೆ ದೇಶಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಭಾನುವಾರ(ಜುಲೈ11) ನಾಗ್ಪುರದಲ್ಲಿ ದೇಶದ ಮೊದಲ ಖಾಸಗಿ ಎಲ್ ಎನ್ ಜಿ(ನೈಸರ್ಗಿಕ ಅನಿಲ) ಘಟಕವನ್ನು ಉದ್ಘಾಟಿಸಿ ಮಾತನಾಡಿದರು.   ಪೆಟ್ರೋಲ್ ಬೆಲೆ ಏರಿಕೆಯಿಂದ ದೇಶಕ್ಕೆ ದೊಡ್ಡ ಸಮಸ್ಯೆಯನ್ನು ತಂದೊಡ್ಡಿದೆ. ಇದರಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಗ್ರಾಹಕರು ಇನ್ನು ಪೆಟ್ರೋಲ್ ಬಂಕ್ ಬೇಕೋ ಅಥವಾ ಎಥಾನಾಲ್ (ನೈಸರ್ಗಿಕ …

Read More »

ಧರ್ಮಶಾಲಾದಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ; ಕೊಚ್ಚಿಹೋದ ಕಾರುಗಳು

ನವದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೋಮವಾರ (ಜುಲೈ 12) ಭಾರೀ ಮೇಘ ಸ್ಫೋಟದ ಪರಿಣಾಮ ಪ್ರವಾಹದಂತಹ ಪರಿಸ್ಥಿತಿಗೆ ಕಾರಣವಾಗಿತ್ತು. ಅಲ್ಲದೇ ರಸ್ತೆ ಸಮೀಪ ನಿಲುಗಡೆ ಮಾಡಿದ್ದ ಹಲವಾರು ಕಾರುಗಳು ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ. ಮೆಕ್ಲಿಯೊಡ್ ಗಂಜ್ ಸಮೀಪದ ಭಾಗ್ಸು ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಭಾರೀ ಮಳೆ ಸುರಿದಿದ್ದು, ಹೋಟೆಲ್ ಗಳು ಹಾನಿಗೊಳಗಾಗಿರುವುದಾಗಿ ವರದಿಯಾಗಿದೆ. ಆದರೆ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಮೂಲಗಳು …

Read More »

ದಿಢೀರನೆ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಇಂದು ( ಸೋಮವಾರ) ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರನ್ನು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಅಕ್ರಮ ಗಣಿಗಾರಿಗೆ ಕುರಿತಂತೆ ಹಲವಾರು ಮಾಹಿತಿಗಳನ್ನು ಸಲ್ಲಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಕಳೆದ ಹಲವು ದಿನಗಳಿಂದ ಕೆಆರ್ ಎಸ್ ವಿಚಾರವಾಗಿ ಮತ್ತು ಅಕ್ರಮ ಗಣಿಗಾರಿಗೆ ಕುರಿತಂತೆ ಸುಮಲತಾ ಅಂಬರೀಶ್ ಸುದ್ದಿಯಲ್ಲಿದ್ದಾರೆ. ಇಷ್ಟೇ ಅಲ್ಲದೆ ಕುಮಾರಸ್ವಾಮಿ …

Read More »

ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು

ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಡಾ ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಪತ್ರಿಕಾಗೋಷ್ಟಿ ನಡೆಸಿದ್ರು. ಈ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಎರಡು ವರ್ಷಗಳಾಗ್ತಾ ಬಂತು. ಇದನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಆದರೆ ಏನು ತನಿಖೆ ಆಗ್ತಾ ಇದೆ ಅನ್ನೊದು ಗೊತ್ತಿಲ್ಲ. ವಾಸ್ತವದಲ್ಲಿ ಸಿಐಡಿಗೆ ಇಷ್ಟು ದೊಡ್ಡ ಹಗರಣ ತನಿಖೆ ಮಾಡಲು ಸಾಮರ್ಥ್ಯ ಇಲ್ಲ. ಈಗಾಗಲೇ ಸುಮಾರು ಠೇವಣಿದಾರರು ಮೃತರಾಗಿದ್ದಾರೆ ಎಂದು …

Read More »

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. 10 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಾಮಗಾರಿಗಳನ್ನು ಮಾಡಲು ಕ್ರಿಯಾಯೋಜನೆ ಸಲ್ಲಿಸಲಾಗಿತ್ತು. ಇದೀಗ ಇದಕ್ಕೆ ಸರಕಾರ ಒಪ್ಪಿಗೆ ನೀಡಿದೆ. ರಾಣಿ ಚನ್ನಮ್ಮ ಸ್ಮಾರಕ ಭವನ ನಿರ್ಮಾಣ, ಸಮಾಧಿ ಸ್ಥಳ ಹಾಗೂ ಚೌಕಿಮಠ ಗದ್ದುಗೆ ಅಭಿವೃದ್ಧಿ, ಕಿತ್ತೂರು ಸಂಸ್ಥಾನದ ಅರಮನೇ ಪುನರ್ ನಿರ್ಮಾಣ, ಬೆಳವಡಿ ಮಲ್ಲಮ್ಮನ ಪ್ರತಿಮೆ ನಿರ್ಮಾಣ, ಕಿತ್ತೂರು ಸಂಸ್ಥಾನದ ಕಾಗದಪತ್ರಗಳ ಸಂರಕ್ಷಣೆ ಯೋಜನೆಗಳು …

Read More »

ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

ಮೈಸೂರು: 25 ಕೋಟಿ ರೂ. ವಂಚನೆ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿಲ್ಲ. ತನಿಖೆಯಿಂದ ಮಾತ್ರ ಸತ್ಯಾಂಶ ಬರಲಿದೆ. ನಾನು ಕಾನೂನು ಸಮರ ಮಾಡಲಿದ್ದು ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುಡುಗಿದ್ದಾರೆ. ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ದೋಖಾ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ನಾನು ಸುದ್ದಿಗೋಷ್ಠಿ ನಡೆಸಬಾರದು ಎಂದು ತೀರ್ಮಾನಿಸಿದ್ದೆ. ಆದರೆ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಪ್ರಕಟವಾಗಬಾರದು ಎಂಬ ಕಾರಣಕ್ಕೆ …

Read More »

ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್, ಮತ್ತೊಂದೆಡೆ ಹಳೇ ವೈಷಮ್ಯಕ್ಕೆ ಯುವಕನ ಕೊಲೆ

ಮಡಿಕೇರಿ: ಮಣಜೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆಯಾದ ಕೇಸ್ಗೆ ಸಂಬಂಧಿಸಿ ವೃದ್ಧೆ ನಿಗೂಢ ಸಾವಿನ ಕಾರಣ ಬಯಲಾಗಿದೆ. ಮೊಮ್ಮಗನೇ ಅಜ್ಜಿಯನ್ನು ಕೊಂದಿದ್ದು ವೃದ್ಧೆ ಹತ್ಯೆಗೈದಿದ್ದ ಮೊಮ್ಮಗ ಮಂಜುನಾಥ್(40) ಅರೆಸ್ಟ್ ಆಗಿದ್ದಾರೆ. ಕೊಡಗಿನ ಕುಶಾಲನಗರ ತಾಲ್ಲೂಕಿನ ಮಣಜೂರಿನಲ್ಲಿ ಈ ಘಟನೆ ನಡೆದಿದೆ. ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ. ಮಣಜೂರಿನಲ್ಲಿ ಜು.3ರಂದು ಗೌರಮ್ಮ ಶವ ಪತ್ತೆಯಾಗಿತ್ತು. ಕುಶಾಲನಗರ …

Read More »

ದೆಹಲಿ ರಾಜಕೀಯ ಪಡಸಾಲೆಯಲ್ಲೂ ಸೈ ಎನಿಸಿಕೊಂಡ ಬಿ.ಎಲ್. ಸಂತೋಷ್; ಮುಂದಿನ ನಡೆ ಏನು?

ಬೆಂಗಳೂರು: ಕಳೆದ ವಾರ ಕೇಂದ್ರ ಸಚಿವ ಸಂಪುಟ ಪುನರ್ರಚನೆಯ ನಂತರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಂಘಟನೆಯ ಉಸ್ತುವಾರಿಯಲ್ಲಿ ಮತ್ತಷ್ಟು ಪ್ರಭಾವಿಯಾಗಿ ಬೆಳೆಯುತ್ತಿದ್ದಾರೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ಒಳಗಿನವರು ನಂಬಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಗತಗೊಳಿಸಿದ ಕೇಂದ್ರ ಸಂಪುಟ ಪುನರ್ರಚನೆಗೆ ಅಂತಿಮವಾಗಿ ಅನುಮೋದನೆ ನೀಡಿದ್ದು ಆರ್​ಎಸ್​ಎಸ್​ ಹಿರಿಯ ನಾಯಕ ಬಿ.ಎಲ್​. ಸಂತೋಷ್ ಎಂಬುದು ಈಗ ಖಚಿತವಾಗಿದೆ. ಮೂರು ವರ್ಷಗಳ ಹಿಂದೆ, ಸಂತೋಷ್ ನವದೆಹಲಿ ರಾಜಕೀಯ …

Read More »