Home / 2021 / ಜುಲೈ / 12 (page 3)

Daily Archives: ಜುಲೈ 12, 2021

ಅಂಚೆ ಕಚೇರಿ ಮಾಸಿಕ ಆದಾಯ ಸ್ಕೀಂ: ನಿಮಗೆ ತಿಳಿದಿರಲಿ ಈ ಮುಖ್ಯ ಮಾಹಿತಿ

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು. ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ …

Read More »

ಈ ಊರಲ್ಲಿ ಮನೆಗೊಂದು ಕುದುರೆ: ಔಷಧಕ್ಕೂ, ಶಾಲೆಗೆ ಶಿಕ್ಷಕರು ಬರೋಕೂ, ಹೆಣ ಸಾಗಿಸೋಕೂ ಇಲ್ಲಿ ಕುದುರೆಗಳೇ ವಾಹನ !

ಹತ್ತಿರದ ಹಳ್ಳಿಗಳಿಗೆ ಅಥವಾ ಬೇರ್ಯಾವುದೇ ಕೆಲಸಕ್ಕೆ ಮತ್ತೊಂದೆಡೆ ಪ್ರಯಾಣಿಸಬೇಕು ಎಂದರೆ ಕುದುರೆಯ ಮೇಲೆ ಏರಿಯೇ ಹೋಗಬೇಕಾದ ಅನಿವಾರ್ಯತೆ ಈ ಜನರದ್ದು. ಇವರು ವಾಸಿಸುವ ಸ್ಥಳಗಳಿಗೆ ತೆರಳಲು ರಸ್ತೆಯಾಗಲಿ, ವಾಹನ ಬರುವ ಸೌಕರ್ಯವಾಗಲಿ ಇಲ್ಲ, ಹಾಗಾಗಿ ಕುದುರೆಗಳೇ ಇಲ್ಲಿ ವಾಹನಗಳು. ತಾವು ಬೆಳೆದ ಬೆಳೆಗಳನ್ನು ಮಾರಲು ಅಥವಾ ಅಗತ್ಯ ವಸ್ತುಗಳನ್ನು ಖರೀದಿಸಲು ಪ್ರತಿದಿನ ಈ ಆದಿವಾಸಿಗಳು ಕನಿಷ್ಟ 12ರಿಂದ 25 ಕಿಲೋಮೀಟರ್ ಪ್ರಯಾಣಿಸಬೇಕಾಗುತ್ತದೆ. ಕುದುರೆಗಳ ಮೇಲೆ ಇಲ್ಲಿನ ಜನ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. …

Read More »

.ಯುವಕರ ಗುಂಪು ಧಾಬಾ ಮಾಲೀಕನ ಮೇಲೆ ಹಲ್ಲೆ ಧಾಬಾ ಮಾಲೀಕನ ಮರ್ಡರ್…

ಬೆಳಗಾವಿ-ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ ಇಬ್ಬರ ನಡುವೆ ನಡೆದ ಜಗಳ ಬಿಡಿಸಲು ಹೋದ ದಾಭಾ ಮಾಲೀಕನ ಮೇಲೆ ಹಲ್ಲೆ ನಡೆದಿದ್ದು ಆಸ್ಪತ್ರೆಗೆ ಸಾಗಿಸುವ‌ ದಾರಿ ಮಧ್ಯ ಧಾಬಾ ಮಾಲೀಕ ಸಾವನ್ನೊಪ್ಪಿದ ಘಟನೆ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ ಕೆ ಹುಬ್ಬಳ್ಳಿ ಗ್ರಾಮದ ಪಂಚವಟಿ ಧಾಭಾ ಮಾಲೀಕ,ಪ್ರಕಾಶ ನಾಗನೂರು(38) ಮೃತಪಟ್ಟಿದ್ದು ನಿನ್ನೆ ಸಂಜೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 1500 ರೂ ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ,ಯುವಕರ ಗುಂಪೊಂದು ಹಣ …

Read More »

ರಾಜ್ಯದ ಹಲವೆಡೆ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ..?

ಬೆಂಗಳೂರು: ರಾಜ್ಯದ ಹಲವೆಡೆ ವರುಣರಾಯ ಅಬ್ಬರಿಸಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ 204 ಮಿಲಿ ಮೀಟರ್‍ಗೂ ಹೆಚ್ಚು ಮಳೆ ಬೀಳುವ ಸಂಭವ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೆಟ್ಟ-ಗುಡ್ಡ, ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಆದೇಶಿಸಿದೆ. ಅನಾಹುತ ತಪ್ಪಿಸಲು ಎನ್‍ಡಿಆರ್‍ಎಫ್ ತಂಡ ನಿಯೋಜಿಸಲಾಗಿದೆ. …

Read More »

ಎರಡೇ ದಿನದಲ್ಲಿ ಹಣ ದೋಚಿದ್ದ ಕದೀಮರು ಅಂದರ್‌

ಬೆಳಗಾವಿ: ಇಲ್ಲಿಯ ನ್ಯೂ ಗಾಂಧಿ ನಗರ ಬಳಿ ಬೈಪಾಸ್‌ ರಸ್ತೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ಹಿಡಿದು ಹಲ್ಲೆ ಮಾಡಿ ಜೇಬಿನಲ್ಲಿದ್ದ ನಗದು ಹಣ, ಎಟಿಎಂ ಕಾರ್ಡ್‌ ಹಾಗೂ ಕೈಗಡಿಯಾರ ದೋಚಿದ್ದ ಇಬ್ಬರು ಕದೀಮರನ್ನು ಕೇವಲ ಎರಡೇ ದಿನದಲ್ಲಿ ಪೊಲೀಸರು ಬಂಧಿ ಸಿದ್ದಾರೆ. ನ್ಯೂ ಗಾಂಧಿ  ನಗರದ ಆದಿಲ್‌ ಶಾ ಗಲ್ಲಿಯ ಫರ್ವೇಜ್‌ ಜಮೀರ ಪಾರಿಶವಾಡಿ ಹಾಗೂ ನ್ಯೂ ಗಾಂ ಧಿ ನಗರದ ಖುದಾದಾದ ಗಲ್ಲಿಯ ಜುಬೇರ್‌ ಅಬ್ದುಲ್‌ರಸೀದ ದಾಲಾಯತ್‌ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ನಗದು …

Read More »

ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ. ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್​​ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ತಮ್ಮನ ಸ್ಕೂಟರ್ ರಗಳೆ ಕೇಳಲಾಗದೆ ಅಣ್ಣ ಮಾಡಿದ ಕೆಲಸಕ್ಕೆ ಪೂರ್ತಿ ದೇಶದ ಮೆಚ್ಚುಗೆ

ವಡೋದರಾ: ಈಗಿನ ಮಕ್ಕಳು ಹೈ ಸ್ಕೂಲ್ ಮೆಟ್ಟಿಲು ಹತ್ತಿದಾಕ್ಷಣ ಬೈಕ್ ಅಥವಾ ಸ್ಕೂಟರ್ ಬೇಕು ಎಂದು ಹಠ ಹಿಡಿದು ಬಿಡುತ್ತಾರೆ. ಅದೇ ರೀತಿ ಹಠ ಹಿಡಿದ ತಮ್ಮನ ಸಮಾಧಾನ ಮಾಡಲೆಂದು ಅಣ್ಣ ಮಾಡಿದ ಕೆಲಸ ಇದೀಗ ಪೂರ್ತಿ ದೇಶದಲ್ಲೇ ಸುದ್ದಿಯಾಗುವಂತಾಗಿದೆ. ಗುಜರಾತ್​ನ ವಡೋದರ ಮೂಲಕ ವಿವೇಕ್ (25)ನ ತಮ್ಮ ಎಸ್​ಎಸ್​ಎಲ್​ಸಿ ಓದುತ್ತಿದ್ದನಂತೆ. ಲಾಕ್​ಡೌನ್ ಸಮಯದಲ್ಲಿ ಕೆಲಸವೂ ಸಿಗದೆ ವಿವೇಕ್ ಮನೆಯಲ್ಲೇ ಕುಳತಿದ್ದ. ಆ ವೇಳೆ ಆತನ ತಮ್ಮ ಟ್ಯೂಷನ್​ಗೆ ಹೋಗಿ …

Read More »

ಉಡುಪಿ: ಬಾಗಲಕೋಟೆ ಮೂಲದ ದಂಪತಿಗಳ ಮಗು ಅಪಹರಣ

ಉಡುಪಿ:ಇಲ್ಲಿನ ಕರಾವಳಿ ಬೈಪಾಸ್ ಬಳಿಯ ಶೆಡ್‌ನಲ್ಲಿ ವಾಸಿಸುತ್ತಿರುವ ಬಾಗಲಕೋಟೆ ಮೂಲದ ದಂಪತಿಯ ಮಗುವನ್ನು ಅಪರಿಚಿತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಂಪತಿಗಳು, ಭಾರತಿ ಮತ್ತು ಅರುಣ್ ಮತ್ತು ಅವರ ಮಗ ಶಿವರಾಜ್ (2.4 ವರ್ಷ) ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲ್ಲೂಕಿನವರು.ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ವಲಸೆ ಕಾರ್ಮಿಕರಾದ ದಂಪತಿಗಳು ಕರಾವಳಿ ಬೈಪಾಸ್ ಬಳಿಯ ಶೆಡ್‌ನಲ್ಲಿ ವಾಸಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯವನೆಂದು ಹೇಳಿಕೊಳ್ಳುತ್ತಿರುವ ವ್ಯಕ್ತಿಯೊಬ್ಬರು ಇತ್ತೀಚೆಗೆ ದಂಪತಿಗಳಿಗೆ ಪರಿಚಯವಾಗಿದ್ದರು.ಭಾನುವಾರ ಬೆಳಿಗ್ಗೆ, ಅವರು ಚಹಾ ಅಂಗಡಿಗೆ ಕರೆದೊಯ್ಯುತ್ತೇನೆ ಎಂದು …

Read More »

ತಮಿಳು ನಾಮ ಫ‌ಲಕಕ್ಕೆ ಮಸಿ ಬಳಿದು ವಾಟಾಳ್‌ ಪ್ರತಿಭಟನೆ

ಕೆಜಿಎಫ್: ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಥಮ ಸ್ಥಾನನೀಡಬೇಕು ಎಂದು ಆಗ್ರಹಿಸಿ ನಗರದ ಕುವೆಂಪುಬಸ್‌ ನಿಲ್ದಾಣದಲ್ಲಿ ಬರೆಯಲಾಗಿದ್ದ ತಮಿಳುನಾಮಫ‌ಲಕಕ್ಕೆ ಮಸಿ ಬಳಿಯುವ ಮೂಲಕ ಕನ್ನಡಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ನಾಗರಾಜ್‌ಪ್ರತಿಭಟಿಸಿದರು. ಪೂರ್ವಾನುಮತಿ ಇಲ್ಲದೆ ಪ್ರತಿಭಟನೆನಡೆಸಿದ್ದರಿಂದ ವಾಟಾಳ್‌ ನಾಗರಾಜ್‌ ಹಾಗೂಬೆಂಬಲಿಗರನ್ನು ಪೊಲೀಸರು ಬಂಧಿಸಿ ಬೆಮೆಲ್‌ಠಾಣೆಯಲ್ಲಿ ಬಿಡುಗಡೆಗೊಳಿಸಿದರು. ನಗರದಲ್ಲಿರುವಬಸ್‌ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ತಮಿಳುನಾಮಫ‌ಲಕ ಹಾಕಲಾಗಿದೆ ಎಂದು ಕ®ಡ ‌° ಪರಸಂಘಟನೆಗಳ ಮುಖಂಡರು, ವಾಟಾಳ್‌ ನಾಗರಾಜ್‌ಗೆ ತಿಳಿಸಿದ್ದರು. ಈ ಹಿ®ಲೆ ೆ° ಯಲ್ಲಿ ವಾಟಾಳ್‌ …

Read More »

ಬುಧವಾರ ಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಜಿಲ್ಲೆಯ ರೈತರೊಬ್ಬರ ಶವ ಪತ್ತೆ

ವಿಜಯಪುರ : ಬುಧವಾರ ಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಜಿಲ್ಲೆಯ ರೈತರೊಬ್ಬರ ಶವ ಪತ್ತೆಯಾಗಿದೆ. ಆಲಮೇಲ ತಾಲೂಕಿನ ಕುರಬತಹಳ್ಳಿ ಗ್ರಾಮದ ಬಸಣ್ಣ ಅಂಬಾಗೋಳ (55) ಕರಬತಹಳ್ಳಿ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕರಬತಹಳ್ಳಿ ಹಳ್ಳ ತುಂಬಿಬಂದಿತ್ತು. ಹಳ್ಳದ ಪ್ರವಾಹ ಲೆಕ್ಕಿಸದೇ ಮನೆಗೆ ಮರಳಲು ಹಳ್ಳಕ್ಕೆ ಇಳಿದಾಗ ನೀರಿನ ಸೆಳವಿಗೆ ಸಿಕ್ಕು ರೈತ ಕೊಚ್ಚಿಕೊಂಡು ಹೋಗಿದ್ದರು. ವಿಷಯ ತಿಳಿಯುತ್ತಲೇ ಬುಧವಾರ ದಿಂದಲೇ ಕೊಚ್ಚಿಕೊಂಡು ಹೋಗಿದ್ದ ರೈತನಿಗಾಗಿ ತಾಲೂಕ ಆಡಳಿತದ ನೇತೃತ್ವದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ …

Read More »