Breaking News
Home / 2021 / ಜುಲೈ / 26 (page 4)

Daily Archives: ಜುಲೈ 26, 2021

ಪಿ.ವಿ. ಸಿಂಧು ಟೋಕಿಯೊದಲ್ಲಿ ಶುಭಾರಂಭ

ಟೋಕಿಯೊ: ರಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಟೋಕಿಯೊದಲ್ಲಿ ಶುಭಾರಂಭ ಮಾಡಿದ್ದಾರೆ. ರವಿವಾರ ನಡೆದ “ಜೆ’ ಗ್ರೂಪ್‌ ಪಂದ್ಯದಲ್ಲಿ ಇಸ್ರೇಲ್‌ನ ಕ್ಸೆನಿಯಾ ಪೊಲಿಕಾರ್ಪೋವಾ ಅವರನ್ನು 21-7, 21-10 ನೇರ ಗೇಮ್‌ಗಳಿಂದ ಸುಲಭದಲ್ಲಿ ಮಣಿಸಿದರು. ವಿಶ್ವದ 7ನೇ ರ್‍ಯಾಂಕಿಂಗ್‌ ಆಟಗಾರ್ತಿಯಾಗಿರುವ ಸಿಂಧು ಮುಂದಿನ ಸುತ್ತಿನಲ್ಲಿ ಹಾಂಕಾಂಗ್‌ನ ಚೆಯುಂಗ್‌ ಎನ್‌ಗಾಯ್‌ ಯೀ ಅವರನ್ನು ಎದುರಿಸಲಿದ್ದಾರೆ. ಯೀ ವಿಶ್ವ ರ್‍ಯಾಂಕಿಂಗ್‌ನಲ್ಲಿ ಸಿಂಧುಗಿಂತ ಬಹಳ ಕೆಳ ರ್‍ಯಾಂಕಿಂಗ್‌ನಲ್ಲಿರುವುದರಿಂದ (34) …

Read More »

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಟೋಕಿಯೊ: “ನನಗೆ ಪಿಜಾ, ಐಸ್‌ಕ್ರೀಮ್‌ ತಿನ್ನಬೇಕೆಂದು ಬಹಳ ಆಸೆಯಾಗುತ್ತಿದೆ. ಕಳೆದೊಂದು ತಿಂಗಳಿಂದ ನಾನಿದನ್ನು ತಿಂದಿಲ್ಲ…’ ಹೀಗೆಂದು ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಬಳಿಕ ಮೀರಾಬಾಯಿ ಚಾನು ತಮ್ಮ ಅಭಿಲಾಷೆಯನ್ನು ತೋಡಿಕೊಂಡಿದ್ದರು. ಅವರ ಈ ಮಾತನ್ನು ಆಲಿಸಿದ “ಡೊಮಿನೋಸ್‌ ಇಂಡಿಯಾ’ ದೊಡ್ಡದೊಂದು ಆಫ‌ರ್‌ ನೀಡಿದೆ. ಚಾನು ಅವರಿಗೆ ಜೀವಮಾನದುದ್ದಕ್ಕೂ ಉಚಿತವಾಗಿ ಪಿಜಾ ನೀಡುವುದಾಗಿ ಘೋಷಿಸಿದೆ. “ದೇಶಕ್ಕಾಗಿ ಪದಕ ಗೆದ್ದ ನಿಮಗೆ ಅಭಿನಂದನೆಗಳು. ಭಾರತದ ಕೋಟ್ಯಂತರ ಮಂದಿಯ ಕನಸನ್ನು ನೀವು ನನಸು ಮಾಡಿದ್ದೀರಿ. ನಿಮಗೆ …

Read More »

ಬೆಳಗಾವಿ: ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಕಲ್ಪಿಸಲಾಗುವುದು : ಸಿಎಂ ಬಿಎಸ್‌ವೈ

ಬೆಳಗಾವಿ: ಮಳೆಯ ಪರಿಣಾಮ ಪ್ರವಾಹದಿಂದ ಭಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಕಳೆದ ಒಂದು ವಾರದಿಂದ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು. ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ ಬೆಳಗಾವಿ ಸಮೀಪದ ಬಳ್ಳಾರಿ ನಾಲಾಗಳಲ್ಲಿ ನೀರಿನ ಹರಿವು ಹೆಚ್ಚಾಗಿ ಅಕ್ಕಪಕ್ಕದ ಕೆಲವು ಗ್ರಾಮಗಳು ಜಲಾವೃತಗೊಂಡಿವೆ. ಈ ವೇಳೆ ಸಂತ್ರಸ್ತರ ಜೊತೆ ಮಾತನಾಡಿದ ಸಿಎಂ, “ಪ್ರತಿವರ್ಷ ಪ್ರವಾಹದಿಂದ ಸಂಕೇಶ್ವರ ಪಟ್ಟಣದಲ್ಲಿ …

Read More »

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರೈಸಿದ್ದಾರೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪ್ರವಾಹ ಅದರ ಬೆನ್ನಲ್ಲೇ ಕೊರೊನಾ ಎದುರಾಗಿ ಸವಾಲು ತಂದೊಡ್ಡಿತಾದರೂ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾದರು. ಎರಡನೇ ವರ್ಷದಲ್ಲೂ ಕೊರೊನಾ ಹಾಗೂ ಪ್ರವಾಹ ಬೆನ್ನು ಬಿಡಲಿಲ್ಲ. ಸತತ ಎರಡನೇ ವರ್ಷದ ಸವಾಲು ಸಾಕಷ್ಟು ಸಮಸ್ಯೆಗಳನ್ನೂ ತಂದೊಡ್ಡಿತು. ಇದರ ನಡುವೆಯೂ ಕೃಷಿ, ಕೈಗಾರಿಕೆ, ನೀರಾವರಿ, ಶಿಕ್ಷಣ, ಆರೋಗ್ಯ ನಮ್ಮ ಸರಕಾರದ ಆದ್ಯತೆ ಎಂದು ಘೋಷಿಸಿದ್ದ ಅವರು …

Read More »