Breaking News

Monthly Archives: ಜುಲೈ 2021

ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ : ಆತಂಕದಲ್ಲಿ ರೈತರು

  ಗಂಗಾವತಿ : ಗಂಗಾವತಿ ತಾಲ್ಲೂಕಿನ ರಾಂಪುರ ಮಲ್ಲಾಪೂರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ ಕಂಡುಬಂದಿದೆ. ಆತಂಕದಲ್ಲಿ ರೈತರಿದ್ದಾರೆ. ಕಳೆದ ವರ್ಷ ಇದೇ ಜಾಗದ ಬಲಭಾಗದಲ್ಲಿ ಸೋರಿಕೆ ಕಂಡು ಬಂದಿತ್ತು ಆಗ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸಿಮೆಂಟ್ ಮೂಲಕ ಗ್ರೌಂಡಿಂಗ್ ಮಾಡಿ ಸೋರಿಕೆಯನ್ನು ತಡೆದಿದ್ದರು. ಜುಲೈ ಹದಿನೆಂಟ ರಂದು ಕಾಲುವೆಗೆ ನೀರು ಹರಿಸಲಾಗಿದ್ದು ಸದ್ಯ ಕಾಲುವೆಯಲ್ಲಿ 4ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಭರದಿಂದ …

Read More »

ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ

ಬೆಂಗಳೂರು, – ಇಂದಿನಿಂದ ರಾಜ್ಯಾದ್ಯಂತ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯೇ ಇತ್ತು. ಸೋಂಕಿನ ಭೀತಿಯ ಮಧ್ಯೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಕಾಲೇಜುಗಳು ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಅನೇಕ ಕಡೆಗಳಲ್ಲಿ ಶೇಕಡಾ 50 ರಿಂದ 70 ರಷ್ಟು ದಾಖಲಾಗಿದೆ. ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಮತ್ತು ತರಗತಿಗೆ ಹಾಜರಾಗಲು ಬಯಸದ …

Read More »

2 ದಿನಗಳಲ್ಲಿ ದೆಹಲಿಗೆ ಶೀಘ್ರವೇ ಸಂಪುಟ ರಚನೆ :.ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ, ಸಂಪುಟ ರಚನೆಯ ಕಸರತ್ತು ಶುರುವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ, ಕೆಲವರನ್ನು ಸಂಪುಟದಿಂದ ಕೈಬಿಟ್ಟು ಕ್ರಿಯಾಶೀಲ ಸಂಪುಟ ರಚನೆಯ ಸುಳಿವು ನೀಡಿದ್ದಾರೆ. ಒಂದೆರಡು ದಿನಗಳ ಬಳಿಕ ದೆಹಲಿಗೆ ಬರಲು ಹೈಕಮಾಂಡ್ ಸೂಚಿಸಿದ್ದು, ಆದಷ್ಟು ಶೀಘ್ರವೇ ಸಂಪುಟ ರಚನೆ ಮಾಡೋದಾಗಿ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಪಕ್ಷ ಬೇರೆ ಜವಾಬ್ದಾರಿ ನೀಡಿದರೆ ವಹಿಸಿಕೊಳ್ಳುವೆ. ಆದರೆ ಬೊಮ್ಮಾಯಿ ಸಂಪುಟ ಸೇರೋದಿಲ್ಲ ಅಂತ …

Read More »

ಅಪಹರಣವಾಗ್ತಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು!

ಹಾಸನ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಅಪಹರಣ ಮಾಡುತ್ತಿದ್ದ ಕಿಡಿಗೇಡಿಗಳ ತಂಡದಿಂದ ಪೊಲೀಸರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ಆತನನ್ನು ರಕ್ಷಿಸಿದ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ಹಣಕಾಸಿನ ವಿಷಯ ಸಂಬಂಧ ಕಾಸರಗೋಡಿನ ಅನ್ವರ್(33) ಎಂಬ ಯುವಕನನ್ನು ಕಿಡಿಗೇಡಿಗಳ ತಂಡವೊಂದು ಕಿಡ್ನಾಪ್ ಮಾಡಿ ಹಾಸನಕ್ಕೆ ಎಂಟ್ರಿಯಾಗಿತ್ತು. ಈ ವೇಳೆ ಕಾರು ಗೊರೂರಿನ ಮೂಲಕ ಪಾಸ್ ಆಗುತ್ತಿರುವುದು ತಿಳಿದ ಪೊಲೀಸರು, ಅವರನ್ನು ಹಿಡಿಯುವ ಸಲುವಾಗಿಯೇ ಯಾರಿಗೂ ಅನುಮಾನ ಬಾರದಂತೆ …

Read More »

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು. ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ …

Read More »

ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರು

ಬೆಳಗಾವಿ- ರಾಜ್ಯದ 30 ನೇಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಹೊಸ ರಾಜಕೀಯ ಬಿರುಗಾಳಿ ಬೀಸುತ್ತಿದೆ.ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರುವಾಗಿದೆ. ಹೊಸ ಸಿಎಂ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಜೊತೆಗೆ ಬುಡಾ,ಕಾಡಾ,ಅಲ್ಪಸಂಖ್ಯಾತರ ನಿಗಮ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು ಯಡಿಯೂರಪ್ಪ …

Read More »

ಚುರುಕಿನತ್ತ ಆಡಳಿತ- ಅನಗತ್ಯ ವೆಚ್ಚ ಕಡಿತ: ಮುಖ್ಯಮಂತ್ರಿ‌‌ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೀನ ದಲಿತರ ಕಲ್ಯಾಣಕ್ಕೆ ಒತ್ತು, ವಿಶ್ವಾಸಾರ್ಹ, ದಕ್ಷ, ಪ್ರಾಮಾಣಿಕ, ಜನಪರ ಆಡಳಿತ ನೀಡುವುದು ಹಾಗೂ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದು ನನ್ನ ಸರ್ಕಾರದ ಆದ್ಯತೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು. ‘ಏನೇ ಮಾಡಿದರೂ ನಡೆಯುತ್ತದೆ (ಚಲ್ತಾ ಹೈ) ಎಂಬ ಅಧಿಕಾರಿಗಳ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ’ ಎಂದು ಕಾರ್ಯಭಾರ ವಹಿಸಿಕೊಂಡ ಮೊದಲ ದಿನವೇ ಅವರು ಅಧಿಕಾರಿಗಳ ಮೇಲೆ ಚಾಟಿ ಬೀಸಿದರು. ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …

Read More »

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಈಗ ಸಲಗ ತಂಡ ಸಿನಿಮಾ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದೆ. ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ …

Read More »

ಬೊಮ್ಮಾಯಿ ನಿವಾಸಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಭೇಟಿ; ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ‌ನೀಡುವಂತೆ ಒತ್ತಾಯ

ಬೆಂಗಳೂರು: ದಾವಣಗೆರೆ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ರಿಗೆ ಮನವಿ ಮಾಡಿದ್ದೇವೆ. ದಾವಣಗೆರೆ ಜಿಲ್ಲೆ ಸಮಸ್ತ ಅಭಿವೃದ್ಧಿಗೆ ಸಚಿವ ಸ್ಥಾನ ಕೇಳಿದ್ದೇವೆ ಎಂದು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ ಮನೆ ನಿವಾಸದ ಬಳಿ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಶಕ್ತಿ ಕೇಂದ್ರ, ರಾಜಧಾನಿಯಾಗಬೇಕಿತ್ತು. ವಾಣಿಜ್ಯ ಮತ್ತು ಶೈಕ್ಷಣಿಕವಾಗಿ ಮುಂದುವರೆದ ಜಿಲ್ಲೆ …

Read More »