ಬೆಂಗಳೂರು(ಜು.27): ಕಳೆದ ಒಂದು ವರ್ಷದಿಂದ ರಾಜ್ಯ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದರೊಂದಿಗೆ ನಿಜವಾಗಿದೆ. * ಸರ್ಕಾರ ಅಸ್ತಿತ್ವಕ್ಕೆ ಬಂದ ದಿನವೇ ಯಡಿಯೂರಪ್ಪ ರಾಜೀನಾಮೆ * 1 ವರ್ಷದಿಂದ ರಾಜೀನಾಮೆ ವದಂತಿ, ಈಗ ನಿಜ * ಯತ್ನಾಳ್ ಆರೋಪದೊಂದಿಗೆ ಶುರುವಾದ ಸಿಎಂ ಬದಲು ಚರ್ಚೆ ಸರ್ಕಾರ ರಚನೆಯಾಗಿ 8-10 ತಿಂಗಳ ನಂತರ ಸಣ್ಣದಾಗಿ ಶುರುವಾದ ನಾಯಕತ್ವ ಬದಲಾವಣೆ ವಿಚಾರವನ್ನು ಯಡಿಯೂರಪ್ಪ ಅವರೊಂದಿಗೆ …
Read More »Monthly Archives: ಜುಲೈ 2021
ಛಲದಂಕಮಲ್ಲನ ಹೋರಾಟದ ಹಾದಿ
ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಯಾ ಕಾಲಘಟ್ಟದಲ್ಲಿ ರಾಜ್ಯವನ್ನಾಳಿದ ನಾಯಕರು ತಮ್ಮದೇ ಆದ ಛಾಪು ಮೂಡಿಸಿದ್ದು, ಜನನಾಯಕ ರಾಗಿ, ಸಮುದಾಯದ ನಾಯಕರಾಗಿ ಗುರುತಿಸಿ ಕೊಂಡಿದ್ದು, ಇನ್ನೂ ರಾಜ್ಯದ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ತೆರೆಯ ಹಿಂದೆ ಸರಿಯುವ ಪ್ರಮುಖ ನಾಯಕರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬಂದಿದೆ. ಹೋರಾಟದಿಂದಲೇ ಅಧಿಕಾರಕ್ಕೆ ಬಂದು, ಅಧಿಕಾರ ನಡೆಸುವಾಗಲೂ ಹೋರಾಟ ನಡೆಸುತ್ತಲೇ ಅಧಿಕಾರ ನಡೆಸುವಂತಾಯಿತು. ಪ್ರತಿಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವಿರುದ್ದ …
Read More »ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ
ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಪೊಲೀಸ್ ತರಬೇತಿ ಶಾಲೆ ಬಳಿಯ ಸೇತುವೆಯನ್ನು ವೀಕ್ಷಣೆ ಮಾಡಿ, ದುರ್ಗಾನಗರದಲ್ಲಿ ನೆರೆಯಿಂದ ಮುಳಗಡೆಯಾಗಿದ್ದ ಮನೆಗಳನ್ನು ವೀಕ್ಷಿಸಿದರು. ಈ ನಡುವೆ ನೆರೆ ಸಂತ್ರಸ್ತರ ಅಳಲನ್ನು ಆಲಿಸಿದರು. ಅಲ್ಲದೇ ಮಲಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆಗೂ ಭೇಟಿ ನೀಡಿದರು. ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ …
Read More »ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ. ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ …
Read More »ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ
ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ರಾಜ್ಯದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಕೇರ್ ಟೇಕರ್ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ‘ಅಭಿನೇತ್ರಿ’: ನೇತ್ರದಾನ ಮಾಡಿದ ಜಯಂತಿ
ಕನ್ನಡದ ಲೆಜೆಂಡ್ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ. ಇಹಲೋಕ ತ್ಯಜಿಸಿದ ಹಿರಿಯ ನಟಿ ಜಯಂತಿ ನೇತ್ರದಾನ ಮಾಡುವ ಮೂಲಕ ಮತ್ತಿಬ್ಬರ ಬದುಕಿನಲ್ಲಿ ಬೆಳಕಾಗಿದ್ದಾರೆ. ಅಂತ್ಯಕ್ರಿಯೆಗೂ ಮುಂಚೆ ನಟಿ ಜಯಂತಿ ಅವರ ಕಣ್ಣುಗಳನ್ನು ವೈದ್ಯರು ತೆಗೆದುಕೊಂಡಿದ್ದಾರೆ. ಅದಕ್ಕೂ ಮುಂಚೆ ಕುಟುಂಬಸ್ಥರ ಒಪ್ಪಿಗೆ ಪಡೆದುಕೊಂಡರು. ಇದರೊಂದಿಗೆ ಸತ್ತ ಮೇಲೂ ಒಂದೊಳ್ಳೆ ಕೆಲಸ ಮಾಡುವ ಮೂಲಕ ‘ಅಭಿನಯ ಶಾರದೆ’ ಮಾದರಿಯಾದರು. ಡಾ ರಾಜ್ ಕುಮಾರ್ ಜೊತೆ ನಟಿ …
Read More »ಯಾರಾಗ್ತಾರೆ ರಾಜ್ಯ ದ ಮುಂದಿನ ಸಿಎಂ?..
ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಗಾದಿ ಎಂಬ ಕುತೂಹಲ ಈಗ ತೀವ್ರವಾಗಿದೆ. ಬಿಜೆಪಿ ಹೈಕಮಾಂಡ್ ಭಾಗವಾಗಿರುವ ನಾಯಕರು, ಹಿರಿಯ ಸಚಿವರು, ಶಾಸಕರು ಸೇರಿದಂತೆ ಹಲವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿವೆ. ಸಂಭವನೀಯರ ಪಟ್ಟಿಯಲ್ಲಿರುವರ ಸಾಮರ್ಥ್ಯ- ದೌರ್ಬಲ್ಯದ ಅಂಶಗಳೇನು ಎಂಬ ವಿವರ ಇಲ್ಲಿದೆ. ಪ್ರಲ್ಹಾದ ಜೋಶಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಉತ್ತರ ಕರ್ನಾಟಕದವರು, ಸಂಘ ಪರಿವಾರದ ನಿಷ್ಠಾವಂತ ಮತ್ತು ಪ್ರಧಾನಿ ಮೋದಿ ಅವರೊಂದಿಗಿನ ನಿಕಟ ಒಡನಾಟ ಇರುವುದು ವರದಾನವಾಗಬಹುದು. ವಿವಾದಗಳಿಲ್ಲ. …
Read More »ಬ್ರಾಹ್ಮಣ ಸಮುದಾಯದ ನಾಯಕರನ್ನು ಸಿಎಂ ಮಾಡುವತ್ತ ಬಿಜೆಪಿ ಹೈಕಮಾಂಡ್ ಒಲವು?
ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬ್ರಾಹ್ಮಣ ಸಮಾಜದ ಓರ್ವ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಉತ್ಸುಕವಾಗಿದೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧಿ ಬಣದಲ್ಲಿ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ ಕೇಂದ್ರ ಸಚಿವ, ಸಂಸದ ಪ್ರಲ್ಹಾದ ಜೋಶಿ ಬದಲು ಬಿ.ಎಲ್.ಸಂತೋಷ್ ಅವರ ಬಗ್ಗೆ ಹೈಕಮಾಂಡ್ಗೆ ಹೆಚ್ಚಿನ ಒಲವಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಬ್ರಾಹ್ಮಣ ಸಮುದಾಯದವರು ಸಿಎಂ ಆಗಿ ಆಯ್ಕೆಯಾದರೆ ಎಸ್ಟಿ ಸಮುದಾಯದವರು ಉಪ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಹಾಗಾದಲ್ಲಿ ವಾಲ್ಮೀಕಿ …
Read More »ಪ್ರವಾಹದ ಹೊಡೆತಕ್ಕೆ ಮನೆ ಬಾಗಿಲಿಗೆ ಬಂದ ಮೊಸಳೆ ಮರಿ
ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಮೊಸಳೆ ಮರಿಯೊಂದು ಮನೆಗೆ ಬಂದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ತುಂಗಭದ್ರಾ ನದಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ನೀರಿನ ಪ್ರಮಾಣ ಹೆಚ್ಚಿದಂತೆ ದಡಕ್ಕ ಬಂದ ಮೊಸಳೆ ಮರಿಯೊಂದು ನದಿ ದಡದಲ್ಲಿದ್ದ ರೈತನ ಮನೆಗೆ ಬಂದು ಪರದಾಡಿದೆ. ತಕ್ಷಣ ಮೊಸಳೆ ಮರಿಯನ್ನು ಗ್ರಾಮಸ್ಥರು ರಕ್ಷಿಸಿದ್ದು, ಮಾವಿನ …
Read More »ಜೊಲ್ಲೆ ಮೊಟ್ಟೆ ಡೀಲ್; ರಾಜ್ಯದ ವಿವಿಧೆಡೆ ಪ್ರತಿಭಟನೆ
ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಮೊಟ್ಟೆ ಡೀಲ್ ಪ್ರಕರಣಕ್ಕ ಸಂಬಂಧಿಸಿ ಇಂದು ಚಿಕ್ಕೋಡಿ ಪಟ್ಟಣದಲ್ಲಿ ಯೂಥ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಮೊಟ್ಟೆ ಭ್ರಷ್ಟಾಚಾರದಲ್ಲಿ ತೊಡಗಿದ ಸಚಿವೆಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಮೊಟ್ಟೆ ಕಳ್ಳಿ ಶಶಿಕಲಾ ಜೊಲ್ಲೆಗೆ ಧಿಕ್ಕಾರ ಎಂದು ಕೂಗಿದ ಕಾರ್ಯಕರ್ತರು ಜೊಲ್ಲೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ: …
Read More »