ಬೆಂಗಳೂರು : ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ. ನಮ್ಮನ್ನು ದಡ ಮುಟ್ಟಿಸಿದ್ದು ಅಂದಿನ ನಿರ್ದೇಶಕರು, ನಿರ್ಮಾಪಕರು, ಮಾಧ್ಯಮ ಮಿತ್ರರು ಹಾಗೂ ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು ಎಂದು ನಟ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಹಾಕಿರುವ ಜಗ್ಗೇಶ್ ನಟ ದರ್ಶನ್ ಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ …
Read More »Monthly Archives: ಜುಲೈ 2021
ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರ ಪ್ರತ್ಯುತ್ತರ
ಬೆಂಗಳೂರು: ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಪ್ರತ್ಯುತ್ತರ ನೀಡಿದ್ದಾರೆ. ಇಂದು (ಜುಲೈ 17) ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಪ್ರೇಮ್, ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದಿದ್ದಾರೆ. ಪ್ರೇಮ್ ಹೇಳಿರುವ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ : ”ದರ್ಶನ್ …
Read More »ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ: ಬೆಳಗಾವಿ ಪೊಲೀಸ್
ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ. ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು. ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
Read More »ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿ
ವಿಜಯಪುರ – ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ವಿಜಯಪುರದ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ದೇಹಗಳು ಛಿದ್ರವಾಗಿ ಬಿದ್ದಿದ್ದವು. ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ಎಚ್.ಹುದ್ದಾರ (58) ಮತ್ತು ಸಹಶಿಕ್ಷಕ ಸಂಗನಗೌಡ ಪಾಟೀಲ ಮೃತರಾದವರು. ವಿಜಯಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ …
Read More »ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …
Read More »ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …
Read More »ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್
ಬೆಂಗಳೂರು: ವೇತನಕ್ಕಾಗಿ ಕಾಯುತ್ತಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರದಿಂದ ಜೂನ್ ತಿಂಗಳ ವೇತನಕ್ಕಾಗಿ ಒಟ್ಟು 323 ಕೋಟಿ ಊ ಹಣ ಬಿಡುಗಡೆ ಮಾಡಲಾಗಿದೆ. ಕೆ ಎಸ್ ಆರ್ ಟಿಸಿ ಗೆ 101 ಕೋಟಿ, ಬಿಎಂಇಸಿಗೆ 98 ಕೋಟಿ, ವಾಯುವ್ಯ ಸಾರಿಗೆಗೆ 66 ಕೋಟಿ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ 58 ಕೋಟಿ ಸೇರಿ ಒಟ್ಟು 323 ಕೋಟಿ ಬಿಡಿಗಡೆ ಮಾಡಲಾಗಿದೆ. ಸಾರಿಗೆ ಇಲಾಖೆ ನಾಲ್ಕು ನಿಗಮಗಳ ಸಿಬ್ಬಂದಿಗಳ …
Read More »ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ: ಗೋವಿಂದ ಕಾರಜೋಳ
ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ …
Read More »ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು
ದಾವಣಗೆರೆ: ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆಯ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ 16 ಪ್ರಕರಣಗಳನ್ನುದಾಖಲಿಸಿ, 2,800 ರೂ. ದಂಡ ಸಂಗ್ರಹಿಸಿದೆ. ತಂಡವು ಜಗಳೂರು ತಾಲೂಕಿನ ಬಿದರಕೆರೆಯಹೋಟೆಲ್, ಬಾರ್, ಪಾನ್‌ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನುಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಪ್ರಾಥಮಿಕ ಆರೋಗ್ಯ …
Read More »ಕೋವಿಡ್ ಪರಿಹಾರಕ್ಕಾಗಿ ಮಾಸ್ಟರ್ ಪ್ಲಾನ್; ಮೃತ ಮಹಿಳೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಆಸ್ಪತ್ರೆ ಸಿಬ್ಬಂದಿ
ಬಾಗಲಕೋಟೆ: ಕೊರೊನಾ ವೈರಸ್ಗೆ ಬಲಿಯಾದ ಮೃತರಿಗೆ ಸರ್ಕಾರ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರ ಪಡೆಯಲು ಕಿಡಿಗೇಡಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಗಲಕೋಟೆಯಲ್ಲಿ ಎರಡು ತಿಂಗಳು ಹಿಂದೆ ತೀರಿಕೊಂಡಿದ್ದ ಮಹಿಳೆಗೆ ಈಗ ಆರ್ಟಿಪಿಸಿಆರ್ ಪಾಸಿಟಿವ್ ರಿಪೋರ್ಟ್ ತಯಾರಿ ಮಾಡಿ ಈ ಪರಿಹಾರ ಪಡೆಯಲು ಯತ್ನಿಸಿರುವುದು ತಿಳಿದು ಬಂದಿದೆ. ರಾಜ್ಯ ಸರ್ಕಾರ ಕೊತೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಮಾಡಿದೆ. ಈ ಪರಿಹಾರವನ್ನು ಹೇಗಾದರೂ ಸರಿ ಪಡೆಯಲೇಬೇಕು ಎಂದು …
Read More »