Breaking News
Home / 2021 / ಆಗಷ್ಟ್ / 02 (page 3)

Daily Archives: ಆಗಷ್ಟ್ 2, 2021

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ‌ ವನಮಹೋತ್ಸವ

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದೆಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ …

Read More »

ನೀಲಿ ಚಿತ್ರ ನಿರ್ಮಾಣ ಆರೋಪ: ಬಂಗಾಳಿ ನಟಿ ನಂದಿತ ದತ್ತ ಬಂಧನ

ಕೋಲ್ಕತ್ತಾ: ಉದ್ಯಮಿ ರಾಜ್‌ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತನಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ ನಂದಿತ ದತ್ತ ಹಾಗೂ ಆಕೆಯ ಮ್ಯಾನೇಜರ್‌ ಮಾಣಿಕ್‌ ಘೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನಂದಿತ ದತ್ತ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಅವುಗಳನ್ನು ಓಟಿಟಿ ಮೂಲಕ ಪ್ರಸಾರ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಜುಲೈ 26ರಂದು …

Read More »

ರೈಲ್ವೆ ಇಲಾಖೆಯ ಜಾಗದಲ್ಲಿ 179 ಕಡೆ ದೇಗುಲ, ಮಸೀದಿ, ದರ್ಗಾಗಳ ನಿರ್ಮಾಣ

ನವದೆಹಲಿ: ದೇಶದಾದ್ಯಂತ ರೈಲ್ವೆ ಇಲಾಖೆಯ ಆಸ್ತಿಯಲ್ಲಿ ಅಂದರೆ ಪ್ಲಾಟ್‌ಫಾರ್ಮ್‌ಗಳು ಮತ್ತು ಯಾರ್ಡ್‌ಗಳಲ್ಲಿ 179 ಕಡೆ ಅಕ್ರಮವಾಗಿ ಧಾರ್ಮಿಕ ಕಟ್ಟಡಗಳು ತಲೆ ಎತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ಈ ಕಟ್ಟಡಗಳಲ್ಲಿ ದೇವಸ್ಥಾನ ದರ್ಗಾಗಳು, ಮಸೀದಿಗಳು ಸೇರಿವೆ. ಹಲವು ವರ್ಷಗಳಿಂದ ಇವು ಅಸ್ತಿತ್ವದಲ್ಲಿವೆ ಎಂದು ಸಂಸತ್ತಿನಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ. ಅಕ್ರಮ ನಿರ್ಮಾಣದ ಈ ಸಂಕೀರ್ಣಗಳ ತೆರವಿಗೆ ರೈಲ್ವೆ ಆಡಳಿತ ಮುಂದಾಗಿದೆ. ಇದಕ್ಕಾಗಿ ರೈಲ್ವೆ ಸುರಕ್ಷತಾ …

Read More »

ರೈಲ್ವೆ ಇಲಾಖೆಯ ಜಾಗದಲ್ಲಿ 179 ಕಡೆ ದೇಗುಲ, ಮಸೀದಿ, ದರ್ಗಾಗಳ ನಿರ್ಮಾಣ

ನವದೆಹಲಿ: ದೇಶದಾದ್ಯಂತ ರೈಲ್ವೆ ಇಲಾಖೆಯ ಆಸ್ತಿಯಲ್ಲಿ ಅಂದರೆ ಪ್ಲಾಟ್‌ಫಾರ್ಮ್‌ಗಳು ಮತ್ತು ಯಾರ್ಡ್‌ಗಳಲ್ಲಿ 179 ಕಡೆ ಅಕ್ರಮವಾಗಿ ಧಾರ್ಮಿಕ ಕಟ್ಟಡಗಳು ತಲೆ ಎತ್ತಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ಈ ಕಟ್ಟಡಗಳಲ್ಲಿ ದೇವಸ್ಥಾನ ದರ್ಗಾಗಳು, ಮಸೀದಿಗಳು ಸೇರಿವೆ. ಹಲವು ವರ್ಷಗಳಿಂದ ಇವು ಅಸ್ತಿತ್ವದಲ್ಲಿವೆ ಎಂದು ಸಂಸತ್ತಿನಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಅವರು ತಿಳಿಸಿದ್ದಾರೆ. ಅಕ್ರಮ ನಿರ್ಮಾಣದ ಈ ಸಂಕೀರ್ಣಗಳ ತೆರವಿಗೆ ರೈಲ್ವೆ ಆಡಳಿತ ಮುಂದಾಗಿದೆ. ಇದಕ್ಕಾಗಿ ರೈಲ್ವೆ ಸುರಕ್ಷತಾ …

Read More »

ಪೆಗಾಸಸ್ ಬಳಕೆಗೆ ಪರವಾನಗಿ ಪಡೆದುಕೊಂಡಿದೆಯಾ ಕೇಂದ್ರ ಸರ್ಕಾರ!?

ನವದೆಹಲಿ, ಆಗಸ್ಟ್ 01: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಗುರುವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿವೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ …

Read More »

ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್‌ ಅವರನ್ನು ನೇಮಕ ಮಾಡಲಾಗಿದೆ. ಐಎಎಸ್‌ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು. ಪುಣ್ಣುರಾಜ್ ಅವರು ಕೆಪಿಸಿಎಲ್‌ ನ ನಿರ್ದೆಶಕರಾಗಿಯೂ ಮುಂದುವರೆಯಲಿದ್ದಾರೆ

Read More »

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …

Read More »

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ

  ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …

Read More »