Breaking News
Home / 2021 / ಆಗಷ್ಟ್ (page 31)

Monthly Archives: ಆಗಷ್ಟ್ 2021

ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …

Read More »

ಮೈಸೂರು; ಉಪ ಚುನಾವಣೆ ಬಿ-ಫಾರಂ ನೀಡಿದ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 20; ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ಸೆಪ್ಟೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಉಪ ಚುನಾವಣೆಗೆ ರಜಿನಿ ಅಣ್ಣಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ರಜನಿ ಅಣ್ಣಯ್ಯಗೆ ಬಿ-ಫಾರಂ ವಿತರಣೆ ಮಾಡಿ, ಗೆಲುವು ಸಿಗಲಿ ಎಂದು ಶುಭ ಹಾರೈಸಿದರು.   ರಜನಿ ಅಣ್ಣಯ್ಯ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಎಲ್ಲರೂ …

Read More »

ಸುವರ್ಣ ವಿಧಾನಸೌಧವನ್ನು ಶಕ್ತಿ ಕೇಂದ್ರವನ್ನಾಗಿಸಿ: ಅಶೋಕ ಪೂಜಾರಿ ಒತ್ತಾಯ

ಬೆಳಗಾವಿ: ‘ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಮುಂದಾಲೋಚನೆಯಿಂದ ನಿರ್ಮಿಸಿರುವ ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಕೈಗೊಳ್ಳಬೇಕು’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಒತ್ತಾಯಿಸಿದರು. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮಟ್ಟದ ಪ್ರಮುಖ ಕಚೇರಿಗಳು ಇಲ್ಲಿಗೆ ಬಂದರೆ ಹಾಗೂ ವಿಧಾನಮಂಡಲ ಅಧಿವೇಶನವನ್ನು ನಿಯಮಿತವಾಗಿ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಮಾತ್ರ ಈ …

Read More »

ವಿಜಯಪುರ : ಗಂಗಾಪೂಜೆ ನೆರವೇರಿಸಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿ.ಎಂ. ಬೊಮ್ಮಾಯಿ

ವಿಜಯಪುರ : ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಶಾಸ್ತ್ರೀ ಜಲಾಶಯದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬಾಗಿನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಚಿವರಾದ ಮುರುಗೇಶ‌ ನಿರಾಣಿ, ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ …

Read More »

ತಾಲಿಬಾನ್ ಪರ ಪೋಸ್ಟ್‌; ಬಾಗಲಕೋಟೆ ಯುವಕನಿಗೆ ಸಂಕಷ್ಟ!

ಬಾಗಲಕೋಟೆ, ಆಗಸ್ಟ್ 20; ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್‌ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ. ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ ಫೇಸ್ ಬುಕ್‌ನಲ್ಲಿ ‘ಐ ಲವ್ ತಾಲಿಬಾನಿ’ ಎಂದು ಸ್ಟೇಟಸ್ ಹಾಕಿದ್ದಾನೆ. ಈಗ ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.   ಆಸೀಫ್ …

Read More »

ದಕ್ಷಿಣದ ಕಚೇರಿಗಳು ಬರುವವೇ ಉತ್ತರದತ್ತ? ಅಭಿವೃದ್ಧಿ ಕನಸು ನನಸು ಮಾಡುವರೇ ಸಿಎಂ ಬೊಮ್ಮಾಯಿ?

ಆಲಮಟ್ಟಿ: ರಾಜ್ಯದ ಸಮಗ್ರ ಅಭಿವೃದ್ಧಿಯ ಪಣ ತೊಟ್ಟು ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತ ಆಗಿರುವ ಕಚೇರಿಗಳನ್ನು ಉತ್ತರದಲ್ಲಿ ಸ್ಥಾಪಿಸಿ ಅಭಿವೃದ್ಧಿ ಕನಸು ನನಸು ಮಾಡುವರೆಂಬ ಆಸೆ ಚಿಗುರೊಡೆದಿದೆ. ಆಗಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲವು ಕಚೇರಿಗಳು ಉತ್ತರ ಕರ್ನಾಟಕ ಭಾಗದಲ್ಲಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು ಅಧಿವೇಶನದಲ್ಲಿ ಘೋಷಿಸಿ 10-1-2019ರಂದು ಆದೇಶಿಸಿದ್ದರು. …

Read More »

ಕಾಂಗ್ರೆಸ್‌ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು : ನಿತಿನ್‌ ಗಡ್ಕರಿ

ನವ ದೆಹಲಿ : ಕಾಂಗ್ರೆಸ್‌ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಒಂದು ಗಣರಾಜ್ಯ ಯಶಸ್ವಿಯಾಗಬೇಕೆಂದರೆ ಅದರಲ್ಲಿ ಆಡಳಿತ ಪಕ್ಷದ ಜತೆ ಪ್ರತಿಪಕ್ಷವೂ ಮುಖ್ಯ. ಅವರೆಡೂ ಚಕ್ರವಿದ್ದರೆ ಮಾತ್ರ ಗಣರಾಜ್ಯ ಉತ್ತಮವಾಗಿ ಸಾಗುತ್ತದೆ ಎಂದು ಅವರು ಹೇಳಿದ್ದಾರೆ. ಅದೇ ಕಾರಣಕ್ಕೆ ಮೊದಲ ಪ್ರಧಾನಿ ನೆಹರೂ ಕೂಡ ಅಟಲ್‌ ಜಿಗೆ ಹೆಚ್ಚಿನ ಗೌರವ ಕೊಡುತ್ತಿದ್ದರು ಎಂದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾನು ಹಲವು ವರ್ಷಗಳ ಕಾಲ ಪ್ರತಿಪಕ್ಷದಲ್ಲಿದ್ದೆ. …

Read More »

ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

Gold Silver Rate Today, 21st August: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,42,500 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. Gold Silver Rate Today |ಬೆಂಗಳೂರು: ಚಿನ್ನದ ದರ ನಿನ್ನೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) ಚಿನ್ನದ ದರ (Gold …

Read More »

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಎಲ್ಲೆಲ್ಲಿ ಎಷ್ಟೆಷ್ಟು ?

Petrol Diesel Price Today: ಕಳೆದ 3 ದಿನಗಳಲ್ಲಿ ಲೀಟರ್ ಡೀಸೆಲ್ ದರದಲ್ಲಿ 60 ಪೈಸೆ ಇಳಿಕೆ ಕಂಡು ಬಂದಿದ್ದು, ಇಂದು ಸ್ಥಿರವಾಗಿದೆ. ಆದೆ ಪೆಟ್ರೋಲ್ ದರ ಸತತವಾಗಿ 34 ದಿನಗಳಿಂದಲೂ ಸ್ಥಿರತೆಯಲ್ಲಿಯೇ ಇದೆ. ಜುಲೈ 18 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. Petrol Diesel Rate Today | ದೆಹಲಿ: ಸತತ 3 ದಿನಗಳಿಂದ ಡೀಸೆಲ್ ಬೆಲೆ ಇಳಿಕೆ ಕಂಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) …

Read More »

ಹಬ್ಬದ ಪ್ರಯುಕ್ತ ನಂದಿನಿ ಉತ್ಪನ್ನಗಳ ಮೇಲೆ ಶೇಕಡಾ 10 ರಿಯಾಯ್ತಿ

ಬೆಂಗಳೂರು, – ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತನ್ನ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ ನೀಡಿದ್ದು, ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯ್ತಿ ನೀಡಿದೆ. ಆ.19ರಿಂದ 15 ದಿನ ಗಳ ಕಾಲ ರಾಜ್ಯಾದ್ಯಾಂತ ನಂದಿನಿ ಉತ್ಸವಕ್ಕೆ ಚಾಲನೆ ನೀಡಿರುವ ಕೆಎಂಎಫ್ ಸಿಹಿ ಉತ್ಪನ್ನಗಳ ಮೇಲೆ ರಿಯಾಯ್ತಿ ನೀಡಿದೆ. ಅಲ್ಲದೆ ಮಧುಮೇಹಿಗಳು ಮತ್ತು ಆಹಾರ ಕಾಳಜಿ ಇರುವರ ಅನುಕೂಲಕ್ಕಾಗಿ ಹೊಸದಾಗಿ ಸಿಹಿ ತಿನಿಸುಗಳನ್ನು ಬಿಡುಗಡೆ ಮಾಡಿದೆ ಎಂದು ಎಂದು ಕೆ ಎಂಎಫ್ ವ್ಯವಸ್ಥಾಪಕ …

Read More »